• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತ್ನಿಯ ಟ್ಯಾಲೆಂಟ್‌ ಬಗ್ಗೆ ಹೊಗಳಿದ್ದ ದಿಲೀಪ್ ರಾಜ್: ನಟನ ಮಾತುಗಳು ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 13, 2026 - 10:42 am
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0

ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದ ದಿಲೀಪ್‌ ರಾಜ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಹೃದಯಾಘಾತದಿಂದ ಅವರು ನಿಧನರಾಗಿರುವುದು ಅಭಿಮಾನಿಗಳು ಹಾಗೂ ಕಲಾವಿದರಲ್ಲಿ ಆಘಾತವನ್ನುಂಟುಮಾಡಿದೆ. ನಟನೆಯ ಜೊತೆಗೆ ನಿರ್ದೇಶಕ ಹಾಗೂ ನಿರ್ಮಾಪಕರಾಗಿಯೂ ಸಕ್ರಿಯರಾಗಿದ್ದ ಅವರು, ಕಿರುತೆರೆ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದರು.

ದಿಲೀಪ್‌ ರಾಜ್‌ ಅವರ ಹೆಸರು ಕಿರುತೆರೆ ಪ್ರೇಕ್ಷಕರಿಗೆ “Hitler Kalyana” ಧಾರಾವಾಹಿಯ ಮೂಲಕ ಚಿರಪರಿಚಿತರಾಗಿದ್ದರು.. ಈ ಧಾರಾವಾಹಿಯಲ್ಲಿನ ಅವರ ಅಭಿನಯ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆಯನ್ನು ತಂದುಕೊಟ್ಟಿತ್ತು. ನಂತರ ಅವರು ನಿರ್ಮಾಣ ಹಾಗೂ ನಿರ್ದೇಶನ ಕ್ಷೇತ್ರಕ್ಕೂ ಕಾಲಿಟ್ಟರು. ಅವರು ತಮ್ಮದೇ ಪ್ರೊಡಕ್ಷನ್ ಹೌಸ್ ಮೂಲಕ ಎರಡು ಧಾರಾವಾಹಿಗಳನ್ನು ನಿರ್ಮಾಣ ಮಾಡುತ್ತಿದ್ದರು, ಅವುಗಳು ಈಗಾಗಲೇ ಪ್ರಸಾರವಾಗುತ್ತಿವೆ.

RelatedPosts

ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?

ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್

ರಾಮಾಯಣ ಟ್ರೈಲರ್ ಬಳಿಕ ಸೀತೆ ರೋಲ್ ಸಖತ್ ಸೆನ್ಸೇಷನ್: ಶ್ರೀನಿಧಿ ಶೆಟ್ಟಿ ಹೇಳಿದ್ದೇನು?

ಚಾಲುಕ್ಯ ಸಾಮ್ರಾಜ್ಯ ಬಾದಾಮಿಯಲ್ಲಿ ರಂಗೇರಿದ ಕರ್ಣಾಟ ಬಲಂ

ADVERTISEMENT
ADVERTISEMENT

ಇಂದು ಬೆಳಗಿನ ಜಾವ ದಿಲೀಪ್‌ ರಾಜ್‌ ಕೊನೆಯುಸಿರೆಳಿದ್ದಿದ್ದು, ಕುಟುಂಬಸ್ಥರು ತಕ್ಷಣವೇ ಅವರನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿದರು.

ದಿಲೀಪ್‌ ರಾಜ್‌ ಅವರು ಚಿತ್ರರಂಗದ ಜೊತೆಗೆ ತಮ್ಮ ಕುಟುಂಬದ ಬಗ್ಗೆ ಕೂಡ ಅನೇಕ ಬಾರಿ ಮನಸಾರೆ ಮಾತನಾಡುತ್ತಿದ್ದರು. ವಿಶೇಷವಾಗಿ ತಮ್ಮ ಪತ್ನಿ ವಿದ್ಯಾ ಅವರ ಪ್ರತಿಭೆ ಹಾಗೂ ಕೆಲಸದ ಶೈಲಿಯನ್ನು ಅವರು ಹಲವು ಸಂದರ್ಶನಗಳಲ್ಲಿ ಹೊಗಳಿದ್ದರು. ವಿದ್ಯಾ ಅವರು ಕಾರ್ಪೊರೇಟ್ ಕ್ಷೇತ್ರದಲ್ಲಿ ಸುಮಾರು 16 ವರ್ಷಗಳ ಕಾಲ HR ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದು, ನಂತರ ಸಿನಿಮಾ ಮತ್ತು ಪ್ರೊಡಕ್ಷನ್ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ಪ್ರೊಡಕ್ಷನ್ ಹೌಸ್‌ ನಿರ್ವಹಣೆಯಲ್ಲಿ ಅವರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ದಿಲೀಪ್‌ ರಾಜ್‌ ಹೇಳಿಕೊಂಡಿದ್ದರು.

ದಿಲೀಪ್‌ ರಾಜ್‌ ಅವರು, ಪ್ರೊಡಕ್ಷನ್ ಹೌಸ್‌ ನಡೆಸುವುದು ಸುಲಭದ ಕೆಲಸವಲ್ಲ. ಕಲಾವಿದರು, ತಾಂತ್ರಿಕ ಸಿಬ್ಬಂದಿ, ವೇಳಾಪಟ್ಟಿ ನಿರ್ವಹಣೆ ಸೇರಿದಂತೆ ಹಲವಾರು ಜವಾಬ್ದಾರಿಗಳು ಇರುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲರನ್ನು ಸರಿಯಾಗಿ ನಿರ್ವಹಿಸುವಲ್ಲಿ ಪತ್ನಿ ವಿದ್ಯಾ ಅವರ ಪಾತ್ರ ಬಹುಮುಖ್ಯವಾಗಿದೆ ಎಂದು ಅವರು ಗೌರವದಿಂದ ಹೇಳಿದ್ದರು. “ಯಾರನ್ನು ಹೇಗೆ ಹ್ಯಾಂಡಲ್ ಮಾಡಬೇಕು, ಯಾವಾಗ ಯಾರನ್ನು ಹಿಡಿದುಕೊಳ್ಳಬೇಕು, ಯಾವಾಗ ಬಿಡಬೇಕು ಎಂಬುದನ್ನು ಅವಳಿಗೆ ಚೆನ್ನಾಗಿ ಗೊತ್ತಿದೆ” ಎಂದು ಅವರು ಹೇಳಿರುವ ಮಾತುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿವೆ.

ಅವರು ಕೇವಲ ನಟನಷ್ಟೇ ಅಲ್ಲ, ಉತ್ತಮ ನಿರ್ದೇಶಕ ಹಾಗೂ ಸಂಘಟಕನಾಗಿಯೂ ಗುರುತಿಸಿಕೊಂಡಿದ್ದರು. ಹೊಸ ಪ್ರತಿಭೆಗಳನ್ನು ಉತ್ತೇಜಿಸುವಲ್ಲಿ ಹಾಗೂ ಗುಣಮಟ್ಟದ ಧಾರಾವಾಹಿ ನಿರ್ಮಾಣದಲ್ಲಿ ಅವರ ಪಾತ್ರ ಬಹಳ ಮುಖ್ಯವಾಗಿತ್ತು. ಸಿನಿಮಾ ಹಾಗೂ ಕಿರುತೆರೆ ಎರಡರಲ್ಲೂ ಅವರು ನೀಡಿದ ಕೊಡುಗೆಗಳು ಕನ್ನಡ ಮನರಂಜನಾ ಕ್ಷೇತ್ರದಲ್ಲಿ ಸದಾ ನೆನಪಿನಲ್ಲಿ ಉಳಿಯುವಂತವು.

ಸಹ ಕಲಾವಿದರು, ನಿರ್ದೇಶಕರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ. ಅವರ ಕುಟುಂಬಕ್ಕೆ ಈ ದುಃಖವನ್ನು ಸಹಿಸುವ ಶಕ್ತಿ ದೊರೆಯಲಿ ಎಂದು ಹಲವರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

https://youtu.be/IYpYbhLOy1s?si=FIUYkYjK0-itKXOc

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (32)

ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:48 pm
0

Untitled design (28)

ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

by ಕವಿತಾ
August 3, 2026 - 2:43 pm
0

Untitled design (31)

ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:34 pm
0

Untitled design (30)

ರಾಮಾಯಣ ಟ್ರೈಲರ್ ಬಳಿಕ ಸೀತೆ ರೋಲ್ ಸಖತ್ ಸೆನ್ಸೇಷನ್: ಶ್ರೀನಿಧಿ ಶೆಟ್ಟಿ ಹೇಳಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version