• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್‌ವುಡ್ ನಟಿ ಹೆಸರಲ್ಲಿ ನಕಲಿ ಖಾತೆ: ಹಣಕ್ಕೆ ಬೇಡಿಕೆ ಇಟ್ಟ ಖದೀಮರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2025 - 12:11 pm
in ಸಿನಿಮಾ
0 0
0
Untitled design 2025 03 20t121055.982

ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ವಿಶೇಷವಾಗಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಡಿಜಿಟಲ್ ಪಾವತಿಗಳ ಮೂಲಕ ವಂಚನೆ ಪ್ರಕರಣಗಳು ನಡೆಯುತ್ತಿವೆ. 

ಇತ್ತೀಚೆಗೆ, ಸೈಬರ್ ಕ್ರೈಂ ಪ್ರಕರಣಗಳಲ್ಲಿ ಹೆಸರಾಂತ ನಟಿಯರ ಹೆಸರನ್ನೂ ಬಳಸಿಕೊಂಡು ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ನಟಿ ಶರಣ್ಯ ಶೆಟ್ಟಿಯ ಹೆಸರನ್ನು ಬಳಸಿಕೊಂಡು, ಅವರ ಡಿಪಿಯನ್ನು ನಕಲಿ ನಂಬರ್‌ಗಳಿಗೆ ಹೋಲಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಶರಣ್ಯ ಶೆಟ್ಟಿಯ ಫೋಟೋ ಹಾಕಿಕೊಂಡು ‘ಹಣ ಕಳಿಸಿ’ ಎಂಬ ಸಂದೇಶಗಳನ್ನು ಕಳುಹಿಸಲಾಗುತ್ತಿದೆ.

RelatedPosts

ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!

ಹುಟ್ಟುಹಬ್ಬದ ಸಂಭ್ರಮದಲ್ಲೂ ದರ್ಶನ್ ನೆನೆದು ಭಾವುಕರಾದ ರಚಿತಾ ರಾಮ್

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

ADVERTISEMENT
ADVERTISEMENT

ನಟಿಯ ಹೆಸರು ಬಳಸಿಕೊಂಡು ನಕಲಿ ವಾಟ್ಸಾಪ್ ನಂಬರ್ ಮೂಲಕ ವಂಚನೆ ನಡೆಸಲು ಮುಂದಾಗಿರುವ ಖದೀಮರು, ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಬಗ್ಗೆ ಸ್ವತಃ ನಟಿ ಶರಣ್ಯ ಶೆಟ್ಟಿ ತಮ್ಮ ಅಸಲಿ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಈ ನಕಲಿ ಖಾತೆಗಳನ್ನು ನಂಬಿ, ಹಣ ಕಳಿಸಬೇಡಿ ಎಂದು ಮನವಿ ಮಾಡಿದ್ದಾರೆ. ನಕಲಿ ನಂಬರ್‌ಗಳನ್ನು ಬಳಸಿಕೊಂಡು ವಂಚನೆ ನಡೆಸುವವರ ವಿರುದ್ಧ ನಟಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡುವ ಕುರಿತು ತಿಳಿಸಿದ್ದಾರೆ.

ಹೆಚ್ಚುತ್ತಿರುವ ಸೈಬರ್ ವಂಚನೆಗಳು:

ನಮ್ಮ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಪ್ರಸ್ತುತ ಜನರು ಡಿಜಿಟಲ್ ಪಾವತಿ ಮಾರ್ಗಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿರುವ ಹಿನ್ನೆಲೆಯಲ್ಲಿ, ವಂಚಕರು ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ. 2024ರ ಮೊದಲ 9 ತಿಂಗಳಲ್ಲಿ, ಸೈಬರ್ ಕ್ರೈಮ್ ಮೂಲಕವೇ ಜನರು 107.21 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ ಎಂಬ ಅಂಕಿಅಂಶವನ್ನು ಲೋಕಸಭೆಯಲ್ಲಿ ನೀಡಲಾಗಿದೆ. ಇಂತಹ ಮೋಸಗಳಿಂದ ವಂಚಿತರಾಗದೇ ಜನರು ಎಚ್ಚರಿಕೆ ವಹಿಸುವುದು ಉತ್ತಮ.

ಶರಣ್ಯ ಶೆಟ್ಟಿ ಸೀರಿಯಲ್‌ಗಳ ಮೂಲಕ ಜನಪ್ರಿಯರಾದವರು. ಅವರ ಅಭಿನಯಕ್ಕೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಗಿದೆ. ‘ಕೃಷ್ಣಂ ಪ್ರಣಯ ಸಖಿ’ ಎಂಬ ಸಿನಿಮಾ ಮೂಲಕ ಜನಪ್ರಿಯತೆ ಗಳಿಸಿದ್ದ ಶರಣ್ಯ, 1980, ನಗುವಿನ ಹೂಗಳೇ, ಫಾರೆಸ್ಟ್‌ ಮತ್ತು ಪೆಂಟಗನ್ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. 2018ರಲ್ಲಿ ಮಿಸ್ ಸೌತ್ ಇಂಡಿಯಾ ಕಿರೀಟವನ್ನು ತಲುಪಿದ ಶರಣ್ಯ, ತಮ್ಮ ನಟನೆಯ ಮೂಲಕ ಹೆಸರಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 03T154156.454

ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 3:44 pm
0

Your paragraph text 2026 10 03T144541.644

ರಷ್ಯಾದ ಬತ್ತಳಿಕೆಗೆ ಬಂತು ‘ಡೆಡ್ಹ್ಯಾಂಡ್’ ಆಯುಧ: ಯೂರೋಪಿಯನ್ನರಿಗೆ ಶುರುವಾಯ್ತು ನಡುಕ

by Hemanth Kumar S
October 3, 2026 - 2:46 pm
0

Your paragraph text 2026 10 03T142934.590

ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ

by ಶಾಲಿನಿ ಕೆ. ಡಿ
October 3, 2026 - 2:33 pm
0

Your paragraph text 2026 10 03T135238.894

ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು

by ಶಾಲಿನಿ ಕೆ. ಡಿ
October 3, 2026 - 1:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T154156.454
    ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!
    October 3, 2026 | 0
  • Your paragraph text 2026 10 03T120748.864
    ಹುಟ್ಟುಹಬ್ಬದ ಸಂಭ್ರಮದಲ್ಲೂ ದರ್ಶನ್ ನೆನೆದು ಭಾವುಕರಾದ ರಚಿತಾ ರಾಮ್
    October 3, 2026 | 0
  • Untitled design 2026 10 02T221909.481
    ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ
    October 2, 2026 | 0
  • Untitled design 2026 10 02T214440.535
    ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್
    October 2, 2026 | 0
  • Untitled design 2026 10 02T203656.237
    ಡಿ. 4 ರಂದು ಡಾರ್ಲಿಂಗ್ ಕೃಷ್ಣ-ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ರಿಲೀಸ್
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version