• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 13, 2026 - 2:42 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)

RelatedPosts

ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!

ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ

ರಾಜಕೀಯ ಒತ್ತಡಕ್ಕೆ ಮಣಿದ ಸಿಎಂ ವಿಜಯ್: ಜ್ಯೋತಿಷಿ OSD ನೇಮಕಾತಿ ಆದೇಶ ರದ್ದು!

ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ: ಟ್ರಂಪ್ ಸ್ಪಷ್ಟನೆ

ADVERTISEMENT
ADVERTISEMENT

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಯಾವುದೇ ಸಿನಿಮಾ ಅಥವಾ ಅಭಿಮಾನಿಗಳ ವಿಚಾರದಿಂದಲ್ಲ, ಜೈಲಿನೊಳಗಿನ ಅವರ ವರ್ತನೆಯೇ ಚರ್ಚೆಗೆ ಕಾರಣವಾಗಿದೆ. ಜೈಲಿನ ಕೈದಿಗಳಿಗಾಗಿ ಆಯೋಜಿಸಲಾಗುತ್ತಿರುವ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದರೂ ನಟ ದರ್ಶನ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ. 

ಜೂನ್ 21ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆಯ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ವಿಶೇಷ ಯೋಗ ತರಬೇತಿ ನೀಡಲಾಗುತ್ತಿದೆ. ಆರೋಗ್ಯ ಕಾಪಾಡುವ ಉದ್ದೇಶದಿಂದ ಎಲ್ಲಾ ಕೈದಿಗಳಿಗೂ ಯೋಗಾಭ್ಯಾಸ ಕಡ್ಡಾಯಗೊಳಿಸುವ ದಿಕ್ಕಿನಲ್ಲಿ ಜೈಲು ಆಡಳಿತ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್‌ಗೂ ಯೋಗ ಕಲಿಯುವಂತೆ ಜೈಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಜೈಲಿನ ನಿಯಮದಂತೆ ಇತರೆ ಕೈದಿಗಳ ಜೊತೆ ಸೇರಿ ದೈನಂದಿನ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಯೋಗಾಭ್ಯಾಸವೂ ಅದರಲ್ಲಿ ಪ್ರಮುಖ ಭಾಗವಾಗಿದೆ. ಆದರೆ ದರ್ಶನ್ ಮಾತ್ರ ಇದುವರೆಗೂ ಯೋಗಾಭ್ಯಾಸದಲ್ಲಿ ಭಾಗವಹಿಸದೇ ದೂರ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ. “ಬೆನ್ನುನೋವು ಇದೆ” ಎಂಬ ಕಾರಣವನ್ನು ನೀಡಿ ಅವರು ಯೋಗ ತರಗತಿಗೆ ಹಾಜರಾಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

ಜೈಲಿನ ಮೂಲಗಳ ಪ್ರಕಾರ, ಅಧಿಕಾರಿಗಳು ಹಲವು ಬಾರಿ ಯೋಗದ ಆರೋಗ್ಯಕಾರಿ ಲಾಭಗಳ ಬಗ್ಗೆ ತಿಳಿಸಿದರೂ ನಟ ದರ್ಶನ್ ಹೆಚ್ಚು ಸ್ಪಂದಿಸಿಲ್ಲ ಎನ್ನಲಾಗಿದೆ. ಯೋಗಾಭ್ಯಾಸ ಕೈದಿಗಳ ಮಾನಸಿಕ ಒತ್ತಡ ಕಡಿಮೆ ಮಾಡಲು ಸಹಕಾರಿ ಎಂದು ಅಧಿಕಾರಿಗಳು ಮನವರಿಕೆ ಮಾಡಲು ಪ್ರಯತ್ನಿಸಿದ್ದಾರೆ. ಆದರೂ ನಟ ದರ್ಶನ್ ತಮ್ಮದೇ ಶೈಲಿಯಲ್ಲಿ ಮೌನ ವಹಿಸಿದ್ದಾರೆ ಎನ್ನಲಾಗುತ್ತಿದೆ.

ಇನ್ನೊಂದೆಡೆ, ಜೈಲಿನ ಇತರೆ ಕೈದಿಗಳು ಯೋಗ ತರಬೇತಿಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದಾರೆ. ಕೆಲವರು ಪ್ರತಿದಿನ ಬೆಳಿಗ್ಗೆ ನಡೆಯುವ ಯೋಗಾಭ್ಯಾಸದಲ್ಲಿ ನಿಯಮಿತವಾಗಿ ಹಾಜರಾಗುತ್ತಿದ್ದು, ಆರೋಗ್ಯದ ಕಡೆ ಗಮನ ಹರಿಸುತ್ತಿದ್ದಾರೆ. ಈ ನಡುವೆ ದರ್ಶನ್ ಮಾತ್ರ ದೂರ ಉಳಿಯುತ್ತಿರುವುದು ಜೈಲು ಸಿಬ್ಬಂದಿಯ ಗಮನ ಸೆಳೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (36)

ಪೀರಿಯಡ್ಸ್ ಮುಂದೂಡುವ ಮಾತ್ರೆ ಅಪಾಯಕಾರಿ: ವೈದ್ಯರ ಸಲಹೆ ಇಲ್ಲದೆ ಬಳಸಬೇಡಿ

by ಶ್ರೀದೇವಿ ಬಿ. ವೈ
May 13, 2026 - 5:03 pm
0

BeFunky collage (35)

ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!

by ಶ್ರೀದೇವಿ ಬಿ. ವೈ
May 13, 2026 - 4:35 pm
0

BeFunky collage (32)

ವಿಜಯ್ ಮುಖ್ಯಮಂತ್ರಿ ಆಗುತ್ತಿದ್ದಂತೆ ಇನ್‌ಸ್ಟಾಗ್ರಾಮ್ ಖಾತೆಗೆ ಭರ್ಜರಿ ಫಾಲೋವರ್ಸ್!

by ಶ್ರೀದೇವಿ ಬಿ. ವೈ
May 13, 2026 - 4:00 pm
0

BeFunky collage (34)

ಕಾಂಗ್ರೆಸ್ ಹೈಕಮಾಂಡ್‌‌‌‌ಗೆ ಸವಾಲಾಗಿದೆ ಕೇರಳ ಸಿಎಂ ಆಯ್ಕೆ..!

by ಶ್ರೀದೇವಿ ಬಿ. ವೈ
May 13, 2026 - 3:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (2)
    ರಾಜಕೀಯ ಒತ್ತಡಕ್ಕೆ ಮಣಿದ ಸಿಎಂ ವಿಜಯ್: ಜ್ಯೋತಿಷಿ OSD ನೇಮಕಾತಿ ಆದೇಶ ರದ್ದು!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (1)
    ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ: ಟ್ರಂಪ್ ಸ್ಪಷ್ಟನೆ
    May 13, 2026 | 0
  • Untitled design 2026 05 13T124113.150
    ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಸಿಎಂ ವಿಜಯ್
    May 13, 2026 | 0
  • Untitled design 2026 05 13T121035.013
    ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version