• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಟ್ಟಿಂಗ್ ಆ್ಯಪ್‌‌ ಪರ ಪ್ರಚಾರ: ಖ್ಯಾತ ನಟ-ನಟಿಯರ ವಿರುದ್ಧ ಎಫ್‌‌ಐಆರ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2025 - 1:20 pm
in ಸಿನಿಮಾ
0 0
0
Untitled design 2025 03 20t131848.999

ತೆಲಂಗಾಣದಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್‌ ರಾಜ್‌, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ ಸೇರಿದಂತೆ 25 ಮಂದಿ ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಉದ್ಯಮಿ ಫಣೀಂದ್ರ ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ಹೈದರಾಬಾದ್‌ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಈ ಪಟ್ಟಿಯಲ್ಲಿ ಪ್ರಸಿದ್ಧ ನಟ ಪ್ರಕಾಶ್ ರೈ, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಣಿತಾ ಸುಭಾಷ್, ಮಂಚು ಲಕ್ಷ್ಮೀ, ಶ್ರೀಮುಖಿ, ನಿಧಿ ಅಗರ್ವಾಲ್ ಸೇರಿದಂತೆ 25 ಮಂದಿ ಸ್ಟಾರ್ಸ್‌ಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

RelatedPosts

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ

ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು

ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ

ADVERTISEMENT
ADVERTISEMENT

ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳು ಇತ್ತೀಚಿನ ದಿನಗಳಲ್ಲಿ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿವೆ. ಇವುಗಳಲ್ಲಿ ಕೆಲವನ್ನು ಪ್ರಚಾರ ಮಾಡುವ ಸಲುವಾಗಿ ಸೆಲೆಬ್ರಿಟಿಗಳು ತಮ್ಮ ಸಾಮಾಜಿಕ ಮಾಧ್ಯಮ ಪೇಜ್‌ಗಳಿಂದ ಜಾಹಿರಾತು ನೀಡುತ್ತಿದ್ದಾರೆ. ಇದರಿಂದ ಪ್ರೇಕ್ಷಕರ ಮೇಲೆ ಪರಿಣಾಮ ಬೀರುತ್ತಿವೆ ಎಂದು ಹೇಳಲಾಗಿದೆ.

ಕೇಸ್‌ನ ಹಿನ್ನೆಲೆ:

ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳು ಕಾನೂನುಬಾಹಿರವಾಗಿದ್ದು, ಅವುಗಳನ್ನು ಪ್ರಚಾರ ಮಾಡುವುದು ಅಪರಾಧ ಎನಿಸಿಕೊಂಡಿದೆ. ಈ ಆ್ಯಪ್‌ಗಳ ಮೂಲಕ ಬೆಟ್ಟಿಂಗ್ ಮಾಡಲು ಪ್ರೋತ್ಸಾಹ ನೀಡಿದರೆ, ಯುವಕರಲ್ಲಿ ಕಾನೂನುಬಾಹಿರ ಚಟುವಟಿಕೆಗಳಾಗುವ ಸಾಧ್ಯತೆ ಹೆಚ್ಚಾಗುತ್ತದೆ. ಹೀಗಾಗಿ, ಹೈದ್ರಾಬಾದ್ ಸೈಬರ್ ಪೊಲೀಸರು 25 ನಟ , ನಟಿಯರ ವಿರುದ್ಧ ತನಿಖೆ ನಡೆಸುತ್ತಿದ್ದಾರೆ.

ಕನ್ನಡ ಚಿತ್ರರಂಗದಲ್ಲಿಯೂ ಬೆಟ್ಟಿಂಗ್ ಪ್ರಚಾರ:

ತೆಲಂಗಾಣದಲ್ಲಿ ಈ ಪ್ರಕರಣ ನಡೆದಿದ್ದು, ಇದೀಗ ಕರ್ನಾಟಕದಲ್ಲೂ ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಆಲೋಚನೆ ನಡೆಯುತ್ತಿದ್ದು, ಸ್ಯಾಂಡಲ್‌ವುಡ್‌ನಲ್ಲಿಯೂ ಕೆಲವು ಕಲಾವಿದರು ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ನಟಿ ಐಂದ್ರಿತಾ ರೇ, ಪ್ರಣಿತಾ, ಸಂಜನಾ ಆನಂದ್, ಕುರಿ ಪ್ರತಾಪ್ ಸೇರಿದಂತೆ ಹಲವು ಸ್ಟಾರ್ಸ್‌ಗಳು ತಮ್ಮ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್‌ಗಳಲ್ಲಿ ಬೆಟ್ಟಿಂಗ್ ಆ್ಯಪ್‌ಗಳ ಜಾಹಿರಾತುಗಳನ್ನು ಹಾಕುತ್ತಿದ್ದಾರೆ.

ಸೈಬರ್ ಪೊಲೀಸರ ಎಚ್ಚರಿಕೆ:

ಆನ್‌ಲೈನ್ ಬೆಟ್ಟಿಂಗ್‌ಗಳಿಂದ ಸಾಕಷ್ಟು ಮಂದಿ ಆರ್ಥಿಕವಾಗಿ ಹಾಳಾಗಿರುವ ಘಟನೆಗಳು ಸಂಭವಿಸಿವೆ. ಹೀಗಾಗಿ, ಸೈಬರ್ ಪೊಲೀಸರು ಈ ಸ್ಟಾರ್ಸ್‌ಗಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸಲು ಸಿದ್ಧರಾಗಿದ್ದಾರೆ. ಬೆಟ್ಟಿಂಗ್‌ ಪ್ರಚಾರ ಮಾಡುವುದು ಕಾನೂನುಬಾಹಿರವಾಗಿದ್ದು, ಇದರಿಂದ ಯುವ ಜನತೆ ದಾರಿ ತಪ್ಪುವ ಸಂಭವಿರುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 25T193107.114

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

by ಶಾಲಿನಿ ಕೆ. ಡಿ
May 25, 2026 - 7:32 pm
0

Untitled design 2026 05 25T193350.070

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

by ಶಾಲಿನಿ ಕೆ. ಡಿ
May 25, 2026 - 7:21 pm
0

Untitled design 2026 05 25T184236.160

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 25, 2026 - 6:44 pm
0

Untitled design 2026 05 25T182816.136

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

by ಶಾಲಿನಿ ಕೆ. ಡಿ
May 25, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
  • Untitled design 2026 05 25T173607.165
    ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ
    May 25, 2026 | 0
  • Untitled design 2026 05 25T163335.090
    ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು
    May 25, 2026 | 0
  • Untitled design 2026 05 25T162251.577
    ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ
    May 25, 2026 | 0
  • Untitled design 2026 05 25T154302.125
    ಯಶ್ ಪರ ‘ಪುಷ್ಪ’ ಬ್ಯಾಟಿಂಗ್..ಟಾಕ್ಸಿಕ್‌‌‌ ಬಗ್ಗೆ ಹೇಳಿದ್ದೇನು..?
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version