• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?

admin by admin
May 13, 2026 - 5:21 pm
in ಕಿರುತೆರೆ, ಸಿನಿಮಾ
0 0
0
BeFunky collage (37)

ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಜನಪ್ರಿಯ ನಟ, ನಿರ್ಮಾಪಕ ದಿಲೀಪ್ ರಾಜ್ ಅವರು 47 ವರ್ಷದ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೇ 13, 2026ರ ಬುಧವಾರ ಬೆಳಗ್ಗೆ ಅವರ ನಿಧನವು ಸಂಪೂರ್ಣ ಕನ್ನಡ ಚಿತ್ರರಂಗವನ್ನು ಆಘಾತಕ್ಕೀಡು ಮಾಡಿದೆ.

ಎದೆನೋವು ಕಾಣಿಸಿಕೊಂಡಾಗ ಸ್ಮಾರ್ಟ್‌ವಾಚ್‌ನಲ್ಲಿ ಹೃದಯ ಬಡಿತ ಪರೀಕ್ಷಿಸಿ ಸಾಮಾನ್ಯವೆಂದು ತಿಳಿದು ನಿರ್ಲಕ್ಷಿಸಿದ್ದರು ಎನ್ನಲಾಗುತ್ತಿದೆ. ಈ ಘಟನೆ ತಂತ್ರಜ್ಞಾನದ ಮೇಲಿನ ಅತಿಯಾದ ಅವಲಂಬನೆಯ ಬಗ್ಗೆ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.

RelatedPosts

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ADVERTISEMENT
ADVERTISEMENT

ದಿಲೀಪ್ ರಾಜ್ ಅವರ ಕೊನೆಯ ಕ್ಷಣಗಳು

ನಿನ್ನೆ ಮೇ 12ರ ರಾತ್ರಿ ಎದೆನೋವು ಕಾಣಿಸಿಕೊಂಡಾಗ ದಿಲೀಪ್ ರಾಜ್ ಅವರು ತಮ್ಮ ಸ್ಮಾರ್ಟ್‌ವಾಚ್ ಮೂಲಕ ಹೃದಯದ ಬಡಿತವನ್ನು ಪರಿಶೀಲಿಸಿದ್ದರು. ವಾಚ್ ಸಾಮಾನ್ಯ ತೋರಿಸಿದ್ದರಿಂದ ಅವರು ನಿರ್ಲಕ್ಷ ಮಾಡಿ ವಿಶ್ರಾಂತಿ ಪಡೆದಿದ್ದರು. ಆದರೆ ಮಧ್ಯರಾತ್ರಿ ನೋವು ತೀವ್ರಗೊಂಡಾಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಆಪೋಲೋ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರ ಪ್ರಯತ್ನಗಳು ವ್ಯರ್ಥವಾದವು.

“ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ?” ಎಂಬ ಪ್ರಶ್ನೆ ಅವರ ಹತ್ತಿರದವರಿಂದ ಎದ್ದಿದೆ.

ದಿಲೀಪ್ ರಾಜ್ ಅವರ ವೃತ್ತಿ ಜೀವನ

ಕಿರುತೆರೆಯಲ್ಲಿ ‘ಹಿಟ್ಲರ್ ಕಲ್ಯಾಣ’ ಸೀರಿಯಲ್‌ನಲ್ಲಿ ‘ಅಭಿರಾಮ್ ಜಯಶಂಕರ್’ (AJ) ಪಾತ್ರದ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ದಿಲೀಪ್ ರಾಜ್, ಬೆಳ್ಳಿತೆರೆಯಲ್ಲಿ ಮಿಲನ, ಯು ಟರ್ನ್, ಲವ್ ಮಾಕ್ಟೇಲ್ 3, ಅಂಬಿ ನಿಂಗೆ ವಯಸ್ಸಾಯ್ತೋ ಮುಂತಾದ ಚಿತ್ರಗಳಲ್ಲಿ ಮಿಂಚಿದ್ದರು. ನಟನೆಯ ಜೊತೆಗೆ ನಿರ್ದೇಶಕ ಮತ್ತು ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದರು.

ತಂತ್ರಜ್ಞಾನದ ಮೇಲಿನ ಅವಲಂಬನೆ ಎಚ್ಚರಿಕೆಯ ಸಂದೇಶ

ಈ ಘಟನೆಯು ಮನೆಯಲ್ಲಿರುವ ಆರೋಗ್ಯ ಮಾಪಕಗಳು (ಸ್ಮಾರ್ಟ್‌ವಾಚ್, BP ಮಾಪಕ ಇತ್ಯಾದಿ) ಎಷ್ಟರ ಮಟ್ಟಿಗೆ ನಂಬಲಹರ್ವೆಂದು ಪ್ರಶ್ನಿಸುತ್ತಿದೆ. ವೈದ್ಯರು ಹೇಳುವಂತೆ, ಎದೆನೋವು ಕಾಣಿಸಿಕೊಂಡ ತಕ್ಷಣ ತಂತ್ರಜ್ಞಾನವನ್ನು ನಂಬದೆ ತಕ್ಷಣ ಆಸ್ಪತ್ರೆಗೆ ತೆರಳುವುದು ಅತ್ಯಗತ್ಯ.

ದಿಲೀಪ್ ರಾಜ್ ಅವರ ಅಂತಿಮ ಯಾತ್ರೆಯು ರಾಮನಗರದಲ್ಲಿ ನಡೆಯಲಿದೆ. ಅವರ ನಿಧನವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (62)

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

by ದಿಶಾ ಕೆ. ಎಸ್.
June 27, 2026 - 7:10 am
0

Web Photo Editor (61)

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶನಿವಾರ ಸರ್ಕಾರಿ ಶಾಲಾ ಸಮಯ ಬದಲಾವಣೆ, ಇನ್ಮುಂದೆ ಶನಿವಾರ ಬೆಳಗ್ಗೆ 8.30ರಿಂದ ಶಾಲೆ

by ದಿಶಾ ಕೆ. ಎಸ್.
June 27, 2026 - 6:51 am
0

Web Photo Editor (55)

ರಾಜ್ಯದ ಹವಾಮಾನ ವರದಿ (27 ಜೂನ್ 2026)

by ದಿಶಾ ಕೆ. ಎಸ್.
June 27, 2026 - 6:11 am
0

Web Photo Editor (37)

ಇಂದಿನ ರಾಶಿ ಭವಿಷ್ಯ: (27 ಜೂನ್ 2026)ಯಾವ ರಾಶಿಗೆ ಶುಭ?

by ದಿಶಾ ಕೆ. ಎಸ್.
June 27, 2026 - 6:02 am
0

ಸಂಬಂಧಿಸಿದ ಪೋಸ್ಟ್‌ಗಳು

  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
  • Untitled design 2026 06 12T143652.934
    ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version