• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಶೀಘ್ರದಲ್ಲೇ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಾಧ್ಯತೆ: ಲೀಟರ್‌ಗೆ 4-5 ರೂ. ಹೆಚ್ಚಳ?

admin by admin
May 14, 2026 - 11:55 am
in ವಾಣಿಜ್ಯ
0 0
0

ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಶೀಘ್ರದಲ್ಲೇ ಹೆಚ್ಚಾಗುವ ಸಾಧ್ಯತೆ ಇದೆ. ಸರ್ಕಾರ ಮತ್ತು ತೈಲ ಕಂಪನಿಗಳು ಏಕಾಏಕಿ ಏರಿಕೆ ಹಂತಹಂತವಾಗಿ ದರ ಪರಿಷ್ಕರಣೆ ಮಾಡುವ ಯೋಜನೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಮೊದಲ ಹಂತದಲ್ಲಿ ಲೀಟರ್‌ಗೆ 4 ರಿಂದ 5 ರೂಪಾಯಿ ಏರಿಕೆಯಾಗಬಹುದು. ಆದರೆ ಅಗತ್ಯ ವಸ್ತುಗಳ ಬೆಲೆಯ ಮೇಲೆ ದೊಡ್ಡ ಪರಿಣಾಮ ಬೀಳದಂತೆ 2-3 ರೂಪಾಯಿ ಏರಿಕೆ ಮಾಡಿ, ಕೆಲವು ದಿನಗಳ ನಂತರ ಮತ್ತೊಂದು ಹಂತದಲ್ಲಿ ಏರಿಕೆ ಮಾಡುವ ಸಾಧ್ಯತೆ ಇದೆ. ಇದರ ಜೊತೆಗೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರವೂ 40 ರಿಂದ 50 ರೂಪಾಯಿ ಹೆಚ್ಚಳವಾಗುವ ಸಾಧ್ಯತೆಯಿದೆ.

RelatedPosts

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!

ADVERTISEMENT
ADVERTISEMENT

ದಿಢೀರ್‌ ಏರಿಕೆಗೆ ಕಾರಣಗಳು..?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 105 ಡಾಲರ್‌ನಿಂದ 125 ಡಾಲರ್‌ವರೆಗೆ ಏರಿಕೆಯಾಗಿದೆ. ಇದರಿಂದಾಗಿ ದೇಶೀಯ ತೈಲ ಸಂಸ್ಥೆಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಮತ್ತು ಹಿಂದುಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಪ್ರತಿ ದಿನ ಸುಮಾರು 1,000 ಕೋಟಿ ರೂಪಾಯಿ ನಷ್ಟವನ್ನು ಅನುಭವಿಸುತ್ತಿವೆ. ದೀರ್ಘಕಾಲ ನಷ್ಟ ಸಹಿಸಲು ಸಾಧ್ಯವಿಲ್ಲದ ಕಾರಣ ಸರ್ಕಾರವೂ ದರ ಏರಿಕೆಗೆ ಸಮ್ಮತಿ ನೀಡುವ ಸಾಧ್ಯತೆ ಹೆಚ್ಚಿದೆ.

ಕೇಂದ್ರ ಸರ್ಕಾರವು ತೈಲ ಕಂಪನಿಗಳ ಮೇಲೆ ಭಾರ ತಪ್ಪಿಸಲು ಹಂತಹಂತವಾಗಿ ಏರಿಕೆ ಮಾಡುವ ತಂತ್ರ ಅನುಸರಿಸುತ್ತಿದೆ ಎನ್ನಲಾಗುತ್ತಿದೆ. ಆದರೆ ಈ ಏರಿಕೆಯು ಸಾರಿಗೆ ವೆಚ್ಚ, ಸರಕು ಸಾಗಣೆ, ಕೃಷಿ ಉತ್ಪಾದನೆ ಮತ್ತು ಅಗತ್ಯ ವಸ್ತುಗಳ ಬೆಲೆಯ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ತುಲನಾತ್ಮಕವಾಗಿ ಹೆಚ್ಚು ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ ಸುಮಾರು 100 ರೂಪಾಯಿ ಮತ್ತು ಡೀಸೆಲ್ 87–89 ರೂಪಾಯಿ ಇದೆ. ಹೊಸ ಏರಿಕೆಯಾದಲ್ಲಿ ಸಾಮಾನ್ಯ ಜನರ ಜೀವನ ವೆಚ್ಚ ಮತ್ತಷ್ಟು ಹೆಚ್ಚಾಗಲಿದೆ.

ರಾಜ್ಯ ಸರ್ಕಾರವು ಕೇಂದ್ರದೊಂದಿಗೆ ಚರ್ಚೆ ನಡೆಸುತ್ತಿದ್ದು, ಸಾಧ್ಯವಾದಷ್ಟು ಏರಿಕೆಯ ಪ್ರಮಾಣವನ್ನು ನಿಯಂತ್ರಿಸುವ ಪ್ರಯತ್ನ ಮಾಡುತ್ತಿದೆ ಎಂದು ಮೂಲಗಳು ಹೇಳುತ್ತವೆ. ಆದರೆ ಜಾಗತಿಕ ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಏರಿಕೆ ಅನಿವಾರ್ಯವಾಗುವ ಸಾಧ್ಯತೆ ಹೆಚ್ಚಿದೆ.

ಈ ಬಗ್ಗೆ ತಜ್ಞರು “ಹಂತಹಂತವಾಗಿ ಏರಿಕೆ ಮಾಡುವುದು ಉತ್ತಮ ವಿಧಾನವಾಗಿದ್ದರೂ, ದೀರ್ಘಕಾಲೀನ ಪರಿಹಾರಕ್ಕೆ ಪರ್ಯಾಯ ಇಂಧನಗಳತ್ತ ಗಮನ ಹರಿಸಬೇಕು” ಎಂದು ಸಲಹೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)

ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ

by ಕವಿತಾ
September 9, 2026 - 11:10 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

by ಕವಿತಾ
September 9, 2026 - 10:31 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

by ಕವಿತಾ
September 9, 2026 - 9:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

ತ್ಯಾವರೆಕೊಪ್ಪ ಸಫಾರಿಗೆ ಹೊಸ ಆಕರ್ಷಣೆ: ಪಾಟ್ನಾದಿಂದ ಬಂತು 12 ಅಪರೂಪದ ಜೀವಿಗಳು

by ಕವಿತಾ
September 9, 2026 - 8:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (46)
    ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ
    September 9, 2026 | 0
  • Untitled design (43)
    ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ
    September 9, 2026 | 0
  • ವ್ಯರ್ಥವಾಗಬಹುದು, (7)
    ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ
    September 9, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (9)
    ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!
    September 8, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (61)
    ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version