• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ

admin by admin
May 14, 2026 - 3:47 pm
in ಆಟೋಮೊಬೈಲ್
0 0
0
ಕಾರು

ಬೆಂಗಳೂರು: ಭಾರತದ ಸಿಲಿಕಾನ್ ವ್ಯಾಲಿ ಖ್ಯಾತಿಯ ಬೆಂಗಳೂರಿನ ಐಟಿ ಹಬ್ ವೈಟ್‌ಫೀಲ್ಡ್‌ನಲ್ಲಿ ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ಟೆಸ್ಲಾ ತನ್ನ ಚೊಚ್ಚಲ ‘ಎಕ್ಸ್‌ಪೀರಿಯೆನ್ಸ್ ಸೆಂಟರ್’ ಅನ್ನು ಇಂದು ಗುರುವಾರ ಉದ್ಘಾಟಿಸಿದೆ. ಈ ಮೂಲಕ ಕರ್ನಾಟಕದ ವಾಹನ ಪ್ರಿಯರಿಗೆ ಟೆಸ್ಲಾ ಕಾರುಗಳ ಭವ್ಯ ಅನುಭವವನ್ನು ನೇರವಾಗಿ ಒದಗಿಸಲಿದೆ. ಇದೇ ಸಂದರ್ಭದಲ್ಲಿ ಬಹುನಿರೀಕ್ಷಿತ ಮೂರು ಸಾಲುಗಳ, ಆರು ಸೀಟು ಸಾಮರ್ಥ್ಯದ ಹೊಸ ಟೆಸ್ಲಾ ‘ಮಾಡೆಲ್ ವೈಎಲ್’  ಎಸ್‌ಯುವಿಯನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಇದರ ಆರಂಭಿಕ ಬೆಲೆ 61.99 ಲಕ್ಷ ರೂ.ಗಳಾಗಿದೆ.

WhatsApp Image 2026 05 14 at 15.24.05

RelatedPosts

ಚೆಕ್‌ ರಿಪಬ್ಲಿಕ್‌ನಲ್ಲಿ ಹುಟ್ಟಿ ಭಾರತೀಯರ ಹಾರ್ಟ್‌ ಬೀಟ್ ಆದ ‘ಜಾವಾ’: ಇದು ಕ್ಲಾಸಿಕ್ ಬೈಕ್‌ನ ಶತಮಾನದ ಕಹಾನಿ!

ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!

ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

ADVERTISEMENT
ADVERTISEMENT

ವಿಶ್ವದಲ್ಲೇ ಅತಿ ಹೆಚ್ಚು ಮಾರಾಟವಾಗುವ ವಾಹನಗಳ ಸಾಲಿನಲ್ಲಿರುವ ಮಾಡೆಲ್ ವೈನೊಂದಿಗೆ, ಈ ಹೊಸ ಮಾಡೆಲ್ ವೈಎಲ್ ಅನ್ನು ಗ್ರಾಹಕರು ಇಂದಿನಿಂದ ಇಲ್ಲಿ ನೋಡಬಹುದಾಗಿದೆ. ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಹೆಚ್ಚುತ್ತಿರುವ ಒಲವನ್ನು ಗಮನದಲ್ಲಿಟ್ಟುಕೊಂಡು, ಟೆಸ್ಲಾ ಕಂಪನಿಯು ವೈಟ್‌ಫೀಲ್ಡ್‌ನಲ್ಲಿ ಮಾರಾಟದ ನಂತರದ ಸೇವಾ ಕೇಂದ್ರವನ್ನೂ ಆರಂಭಿಸುವುದಾಗಿ ಪ್ರಕಟಿಸಿದೆ. ಇದು ಬೆಂಗಳೂರಿನ ಗ್ರಾಹಕರಿಗೆ ವಾಹನ ನಿರ್ವಹಣೆಯ ಅತ್ಯುತ್ತಮ ಅನುಭವವನ್ನು ನೀಡಲಿದೆ.

ಮಾಡೆಲ್ ವೈಎಲ್‌ನ ವಿಶೇಷತೆಗಳು:

  • ಒಂದು ಪೂರ್ಣ ಚಾರ್ಜ್‌ನಲ್ಲಿ 681 ಕಿ.ಮೀ ರೇಂಜ್
  • 0 ರಿಂದ 100 ಕಿ.ಮೀ ವೇಗ ಪಡೆಯಲು ಕೇವಲ 5.0 ಸೆಕೆಂಡುಗಳು
  • 2,539 ಲೀಟರ್‌ಗಳಷ್ಟು ಅಪಾರ ವಿಶಾಲ ಕಾರ್ಗೋ ಸ್ಪೇಸ್
  • ಮೂರು ಸಾಲಿನ ಆರಾಮದಾಯಕ ಸೀಟಿಂಗ್ ವ್ಯವಸ್ಥೆ

*ಕಣ್ಮನ ಸೆಳೆದ ಹೊಸ ಮಾಡೆಲ್ ವೈಎಲ್*

ಕುಟುಂಬದ ಪ್ರಯಾಣಕ್ಕೆ ಹೇಳಿ ಮಾಡಿಸಿದಂತಿರುವ ಈ ಎಸ್‌ಯುವಿ ಒಮ್ಮೆ ಪೂರ್ಣ ಚಾರ್ಜ್ ಮಾಡಿದರೆ 681 ಕಿ.ಮೀವರೆಗೆ ಚಲಿಸುವ ಸಾಮರ್ಥ್ಯ ಹೊಂದಿದೆ. ಕೇವಲ 5.0 ಸೆಕೆಂಡುಗಳಲ್ಲಿ 0 ಯಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳಲಿದ್ದು, 2,539 ಲೀಟರ್‌ಗಳಷ್ಟು ವಿಶಾಲವಾದ ಕಾರ್ಗೋ ಸ್ಪೇಸ್ ಹೊಂದಿದೆ. ಇದರ 3 ಸಾಲಿನ ವಿನ್ಯಾಸವು ಪ್ರಯಾಣಿಕರಿಗೆ ಆರಾಮದಾಯಕ ಹೆಡ್‌ರೂಮ್ ಮತ್ತು ಲೆಗ್‌ರೂಮ್ ಒದಗಿಸಿ, ವಿಶಿಷ್ಟ ಪ್ರಯಾಣದ ಅನುಭವವನ್ನು ನೀಡುತ್ತದೆ.

*ಅತ್ಯಾಧುನಿಕ ಸುರಕ್ಷತೆ ಮತ್ತು ಸೂಪರ್ ಚಾರ್ಜಿಂಗ್* ಸೌಲಭ್ಯ ಲಭ್ಯವಿದೆ.

ಸುರಕ್ಷತೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಮಾಡೆಲ್ ವೈಎಲ್, ಜಾಗತಿಕ ಮಟ್ಟದಲ್ಲಿ ಎನ್‌ಎಚ್‌ಟಿಎಸ್‌ಎ (NHTSA), ಯೂರೋ ಎನ್‌ಸಿಎಪಿ, ಮತ್ತು ಎಎನ್‌ಸಿಎಪಿ ಸೇರಿದಂತೆ ಪ್ರತಿಷ್ಠಿತ ಸಂಸ್ಥೆಗಳಿಂದ ಅತಿಹೆಚ್ಚಿನ 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದಿದೆ.

ಟೆಸ್ಲಾ ಸೂಪರ್‌ಚಾರ್ಜಿಂಗ್ ತಂತ್ರಜ್ಞಾನದ ಮೂಲಕ ಕೇವಲ 15 ನಿಮಿಷಗಳ ಚಾರ್ಜಿಂಗ್‌ನಿಂದ 288 ಕಿ.ಮೀ ದೂರ ಸಾಗಬಹುದಾಗಿದೆ. “ಪ್ಲಗ್ ಇನ್, ಚಾರ್ಜ್ ಅಂಡ್ ಗೋ” ಪರಿಕಲ್ಪನೆಯೊಂದಿಗೆ ದೂರದ ಪ್ರಯಾಣವನ್ನು ಇದು ಸುಲಭಗೊಳಿಸಲಿದ್ದು, ಭಾರತದಲ್ಲಿ ಮನೆಗಳಲ್ಲಿಯೇ ಚಾರ್ಜ್ ಮಾಡಿಕೊಳ್ಳುವ ಸೌಲಭ್ಯವನ್ನೂ ಸಹ ಒದಗಿಸಲಾಗುತ್ತಿದೆ.

ಗ್ರಾಹಕರು ಮಹದೇವಪುರ, ವೈಟ್‌ಫೀಲ್ಡ್ ಮುಖ್ಯ ರಸ್ತೆಯಲ್ಲಿರುವ ‘ವಿಆರ್ ಬೆಂಗಳೂರು’ ಮಾಲ್‌ನಲ್ಲಿರುವ ಟೆಸ್ಲಾ ಕೇಂದ್ರಕ್ಕೆ ಭೇಟಿ ನೀಡಿ ಕಾರಿನ ಪ್ರತ್ಯಕ್ಷ ಅನುಭವ ಪಡೆದುಕೊಳ್ಳಬಹುದು. ಬೆಂಗಳೂರಿನ ಜೊತೆಗೆ ಮುಂಬೈ, ದೆಹಲಿ ಮತ್ತು ಗುರುಗ್ರಾಮದಲ್ಲೂ ಟೆಸ್ಲಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 13T183935.256
    ಚೆಕ್‌ ರಿಪಬ್ಲಿಕ್‌ನಲ್ಲಿ ಹುಟ್ಟಿ ಭಾರತೀಯರ ಹಾರ್ಟ್‌ ಬೀಟ್ ಆದ ‘ಜಾವಾ’: ಇದು ಕ್ಲಾಸಿಕ್ ಬೈಕ್‌ನ ಶತಮಾನದ ಕಹಾನಿ!
    October 13, 2026 | 0
  • Untitled design (19)
    ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!
    October 11, 2026 | 0
  • Untitled design (28)
    ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ
    October 8, 2026 | 0
  • Your paragraph text (49)
    ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!
    September 29, 2026 | 0
  • Your paragraph text (45)
    ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!
    September 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version