• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

8 ತಿಂಗಳ ಜೈಲು ವಾಸ:ಸುಪ್ರೀಂ ಮೊರೆ ಹೋಗಿದ್ದೇಕೆ ದರ್ಶನ್?

admin by admin
May 15, 2026 - 8:00 am
in ಸಿನಿಮಾ, ಸ್ಯಾಂಡಲ್ ವುಡ್
0 0
0

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿ ನಟ ದರ್ಶನ್‌ಗೆ ಇಂದು ತುಂಬಾ ನಿರ್ಣಾಯಕ ದಿನ. ಸುಪ್ರೀಂ ಕೋರ್ಟ್‌ನಲ್ಲಿ ಅವರು ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ದ್ವಿಸದಸ್ಯ ಪೀಠದಲ್ಲಿ ನಡೆಯುವ ಈ ವಿಚಾರಣೆಯಲ್ಲಿ ದರ್ಶನ್‌ಗೆ ಜಾಮೀನು ಸಿಗುವುದೇ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜೈಲು ಸೇರಿ 8 ತಿಂಗಳುಗಳು ಕಳೆದಿದ್ದರೂ, ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣೆ ವಿಳಂಬವಾಗುತ್ತಿರುವುದನ್ನು ಕಾರಣವಾಗಿಟ್ಟುಕೊಂಡು ದರ್ಶನ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

RelatedPosts

ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ಹೊಸ ‘ಪಾರ್ಟ್ನರ್’ ಜೊತೆ ಅಜಯ್‌ ರಾವ್ ರೊಮ್ಯಾನ್ಸ್..!

ADVERTISEMENT
ADVERTISEMENT

273 ಸಾಕ್ಷಿಗಳ ಪೈಕಿ ಕೇವಲ 10 ಮಂದಿಯ ವಿಚಾರಣೆಯೂ ಮುಗಿದಿಲ್ಲ ಎಂದು ದರ್ಶನ್ ಪರ ವಕೀಲರು ವಾದಿಸುತ್ತಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ದರ್ಶನ್ ಪರ ವಾದ ಮಂಡಿಸಲಿದ್ದಾರೆ. ಜೈಲಿನಲ್ಲಿ ಇತರ ಖೈದಿಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ ಎಂದು ದರ್ಶನ್ ಹೇಳಿದ್ದಾರೆ.

ಪ್ರಕರಣದ ವಿಚಾರಣೆಯ ಪ್ರಗತಿ ಬಗ್ಗೆ ಸುಪ್ರೀಂ ಕೋರ್ಟ್ ಈ ಹಿಂದೆ ರಿಪೋರ್ಟ್ ಕೇಳಿತ್ತು. ಪೊಲೀಸರು ಅಫಿಡವಿಟ್ ಸಲ್ಲಿಸಿ, ವಿಚಾರಣೆಯ ಪ್ರಗತಿ ಮತ್ತು ದರ್ಶನ್‌ನ ಆರೋಪಗಳ ಸತ್ಯಾಸತ್ಯತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಎಲ್ಲಾ ವರದಿಗಳ ಮೇಲೆ ಇಂದು ವಿಚಾರಣೆ ನಡೆಯಲಿದೆ.

ದರ್ಶನ್ ಈಗಾಗಲೇ ತನ್ನ ವಕೀಲರ ಜೊತೆ ವಿವರವಾಗಿ ಚರ್ಚೆ ನಡೆಸಿದ್ದಾರೆ. ಮಧ್ಯಂತರ ಜಾಮೀನು ಸಿಕ್ಕರೆ ಸಾಕು ಎಂಬ ನಿರೀಕ್ಷೆಯಲ್ಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣವು ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿ ಮಾರ್ಪಟ್ಟಿದ್ದು, ನಟ ದರ್ಶನ್‌ನ ಜಾಮೀನು ಅರ್ಜಿ ವಿಚಾರಣೆಯತ್ತ ರಾಜ್ಯದಾದ್ಯಂತ ಕಣ್ಣುಗಳು ನೆಟ್ಟಿವೆ.

ಸುಪ್ರೀಂ ಕೋರ್ಟ್ ಇಂದು ಏನು ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಎಲ್ಲರೂ ಆಸಕ್ತಿಯಿಂದ ನಿರೀಕ್ಷಿಸುತ್ತಿದ್ದಾರೆ.

ರೇಣುಕಾ ಸ್ವಾಮಿ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪವಿತ್ರಾ ಗೌಡಗೆ ಕಳುಹಿಸಿಕೊಟ್ಟ ಕೆಟ್ಟ ಕಾಮೆಂಟ್‌ನಿಂದ ಸತತ 8 ತಿಂಗಳ ಜೈಲು ವಾಸ ಫಜೀತಿಯನ್ನು ದರ್ಶನ್‌ ತಂದುಕೊಂಡರು. ಅವತ್ತು ಆ ವಿಷಯವನ್ನ ಪೊಲೀಸರಿಗೆ ತಿಳಿಸಿದ್ದರೆ ಮುಗಿದೇ ಹೋಗುತ್ತಿತ್ತು ಆದರೆ ಅಂದು ಮಾಡಿಕೊಂಡ ಒಂದು ಅಚಾತುರ್ಯ ಇಂದಿನ ದರ್ಶನ್‌ ಪರಿಸ್ಥಿತಿಗೆ ಕಾರಣವಾಗಿದೆ..

ಐಶಾರಾಮಿ ಬದುಕು ಬದುಕಿದ ದರ್ಶನ್‌ ಜೈಲಿನಲ್ಲಿ ಸರಿಯಾದ ಸೌಲಭ್ಯಗಳಿಲ್ಲದೆ ದಿನೇ ದಿನೇ ನರಳುತ್ತಿದ್ದಾರೆ. ಅಂದರೆ ಸರಿಯಾದ ಊಟ ಮಲಗಲು ಬೆಡ್‌ ವ್ಯವಸ್ಥೆ ಹೀಗೆ ಇತ್ಯಾದಿಗಳಿಲ್ಲದೆ ಕೊರಗುತ್ತಿದ್ದಾರೆ ಜೊತೆಗೆ ಖೈದಿಗಳ ಕಾಟ ಸಹ ಜಾಸ್ತಿ ಇದ್ಯಂತೆ ಜೈಲಿನಲ್ಲಿ ಇದಷ್ಟೇ ಅಲ್ಲದೆ ಸೆಷನ್ಸ್‌ ಕೋರ್ಟ್‌ ಸಾಕ್ಷಿಗಳ ವಿಚಾರಣೆಗೂ ಸಹ ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿದೆ ಎಂಬ ಕಾರಣಗಳನ್ನು ನೀಡಿ ಇಂದು ನಟ ದರ್ಶನ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ ಇಂದು ಸುಪ್ರೀಂ ಅಂಗಳದಲ್ಲಿ ಯಾವೆಲ್ಲಾ ತೀರ್ಮಾನಗಳು ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪೊಲೀಸರ (12)

ಬಸವಸಾಗರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

by ಕವಿತಾ
July 28, 2026 - 7:53 pm
0

ಪೊಲೀಸರ (11)

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

by ಕವಿತಾ
July 28, 2026 - 7:45 pm
0

ಪೊಲೀಸರ (9)

ಲೋಕಸಭೆಯಲ್ಲಿ ಕನ್ನಡದಲ್ಲೇ ಸಿಎಂ ಡಿಕೆಶಿ ವಿರುದ್ಧ ತೇಜಸ್ವಿ ಸೂರ್ಯ ಚಾಟಿ..!

by ಕವಿತಾ
July 28, 2026 - 7:31 pm
0

ರದ್ದು (6)

ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಅಗ್ನಿಪರೀಕ್ಷೆ,ಫೈನಲ್ ಟಿಕೆಟ್‌ಗೆ ಗೆಲುವು ಕಡ್ಡಾಯ

by ಶಾಲಿನಿ ಕೆ. ಡಿ
July 28, 2026 - 7:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರದ್ದು (5)
    ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!
    July 28, 2026 | 0
  • ಪೊಲೀಸರ (4)
    ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
  • Untitled design (79)
    ಹೊಸ ‘ಪಾರ್ಟ್ನರ್’ ಜೊತೆ ಅಜಯ್‌ ರಾವ್ ರೊಮ್ಯಾನ್ಸ್..!
    July 28, 2026 | 0
  • ಖ (13)
    ‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version