• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟ್ರ್ಯಾಕ್ಟರ್ ಅಪಘಾತದಲ್ಲಿ 7 ಮಂದಿ ಸಾ*ವು: ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 16, 2026 - 3:40 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 05 16T153406.763

RelatedPosts

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ

ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ

ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ

ADVERTISEMENT
ADVERTISEMENT

ಕೊಪ್ಪಳ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಭದ್ರಾ ಸೇತುವೆ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಹುಲಿಗಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರಿದ್ದ ಟ್ರ್ಯಾಕ್ಟರ್‌ಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಈ ದುರ್ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೂ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ. 

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ಸುಮಾರು 19 ಭಕ್ತರು ಟ್ರ್ಯಾಕ್ಟರ್ ಮೂಲಕ ಕೊಪ್ಪಳದ ಪ್ರಸಿದ್ಧ ಹುಲಿಗಮ್ಮ ದೇವಸ್ಥಾನಕ್ಕೆ ಹರಕೆ ತೀರಿಸಲು ಹಾಗೂ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದರು. ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ ಹೊಸಪೇಟೆ-ಕೊಪ್ಪಳ ಗಡಿಯ ತುಂಗಭದ್ರಾ ಡ್ಯಾಂ ಸೇತುವೆ ಬಳಿ ಬರುತ್ತಿದ್ದಾಗ, ವೇಗವಾಗಿ ಬಂದ ಲಾರಿಯೊಂದು ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಭಾರೀ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಟ್ರ್ಯಾಕ್ಟರ್ ಚಾಲಕ ನಿಯಂತ್ರಣ ಕಳೆದುಕೊಂಡು ವಾಹನ ಸೇತುವೆಯ ಮೇಲಿಂದ ಕೆಳಗೆ ಉರುಳಿಬಿದ್ದಿದೆ. ಕ್ಷಣಾರ್ಧದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಹೊರತೆಗೆದರು.

ಅಪಘಾತದಲ್ಲಿ ಒಂದು ವರ್ಷದ ಮಗು ಭರತ್‌, ಗೌರಮ್ಮ (33), ಗೀತಾ (32), ಮಹಾಂತೇಶ್ (18), ಮಂಜಮ್ಮ (35), ಕೆಂಚಪ್ಪ (35) ಸೇರಿದಂತೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬದ ಸಂಬಂಧಿಕರಾಗಿದ್ದು, ಬಡ ಕೂಲಿ ಕಾರ್ಮಿಕರಾಗಿದ್ದರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಾಯಗೊಂಡಿರುವ ಹಲವರನ್ನು ತಕ್ಷಣ ಹೊಸಪೇಟೆ ಹಾಗೂ ಕೊಪ್ಪಳ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್. ಅರಸಿದ್ಧಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಈ ದುರ್ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಕೊಪ್ಪಳದ ಹುಲಿಗೆಮ್ಮ ದೇವಾಲಯಕ್ಕೆ ತೆರಳುತ್ತಿದ್ದ ಭಕ್ತರನ್ನು ಹೊತ್ತ ಟ್ರ್ಯಾಕ್ಟರ್ ತುಂಗಭದ್ರಾ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಚಿಕ್ಕ ಮಕ್ಕಳು ಸೇರಿದಂತೆ ಹಲವು ಮಂದಿ ಸಾವನ್ನಪ್ಪಿರುವುದು ಅತ್ಯಂತ ದುಃಖಕರ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ಅವರು ತಿಳಿಸಿದ್ದಾರೆ.

ಮೃತರೆಲ್ಲರೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸೇರಿದವರಾಗಿರುವ ಹಿನ್ನೆಲೆ ಪ್ರತಿಯೊಬ್ಬ ಮೃತರ ಕುಟುಂಬಕ್ಕೂ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಜೊತೆಗೆ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಷ್ಯ (11)

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

by ಶಾಲಿನಿ ಕೆ. ಡಿ
July 15, 2026 - 11:44 am
0

Untitled design 2026 07 15T111352.717

ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ

by ಶಾಲಿನಿ ಕೆ. ಡಿ
July 15, 2026 - 11:20 am
0

ಷ್ಯ (9)

ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ

by ಶಾಲಿನಿ ಕೆ. ಡಿ
July 15, 2026 - 11:08 am
0

ಷ್ಯ (8)

ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
July 15, 2026 - 10:44 am
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
  • ಷ್ಯ (9)
    ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ
    July 15, 2026 | 0
  • ಷ್ಯ (8)
    ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ
    July 15, 2026 | 0
  • ಷ್ಯ (7)
    ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
    July 15, 2026 | 0
  • ಷ್ಯ (6)
    ನಡುರಸ್ತೆಯಲ್ಲಿ ಮಾನವನ ಬುರುಡೆ ಇಟ್ಟು ವಾಮಾಚಾರ: ಬೆಚ್ಚಿಬಿದ್ದ ಗ್ರಾಮಸ್ಥರು
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version