• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 16, 2026 - 6:03 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 16T180132.658

ಬೆಂಗಳೂರು: ಇರಾನ್-ಅಮೆರಿಕ ಸಂಘರ್ಷದ ಹಿನ್ನೆಲೆ ಇಂಧನ ಬೆಲೆಗಳು ಗಗನಕ್ಕೇರಿರುವುದರಿಂದ ತತ್ತರಿಸಿರುವ ರಾಜ್ಯದ ಆಟೋ ಚಾಲಕರು ಈಗ ಸರ್ಕಾರದ ಮೊರೆ ಹೋಗಿದ್ದಾರೆ. ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಮತ್ತು ಎಲ್‌ಪಿಜಿ ದರ ಏರಿಕೆಯಿಂದಾಗಿ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡಿರುವ ಆಟೋ ಚಾಲಕರ ಟ್ರೇಡ್ ಯೂನಿಯನ್, ಮೀಟರ್ ದರ ಹೆಚ್ಚಳ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಿದೆ.

ರಾಜ್ಯದ ವಿವಿಧ ಆಟೋ ಚಾಲಕರ ಸಂಘಟನೆಗಳು ಹಾಗೂ ಆಟೋ ಚಾಲಕರ ಟ್ರೇಡ್ ಯೂನಿಯನ್ ಸರ್ಕಾರಕ್ಕೆ ಹಲವು ಪ್ರಮುಖ ಬೇಡಿಕೆಗಳನ್ನು ಸಲ್ಲಿಸಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ. ಇಂಧನ ದರ ಏರಿಕೆಯಿಂದಾಗಿ ದಿನನಿತ್ಯದ ಜೀವನ ಸಾಗಿಸುವುದೇ ಕಷ್ಟವಾಗಿದೆ ಎಂದು ಚಾಲಕರು ಅಳಲು ತೋಡಿಕೊಂಡಿದ್ದಾರೆ.

RelatedPosts

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

ಆನ್‌ಲೈನ್ ಔಷಧಿ ಮಾರಾಟಕ್ಕೆ ಬ್ರೇಕ್? ರಾಜ್ಯಾದ್ಯಂತ ಮೆಡಿಕಲ್ ಶಾಪ್ ಬಂದ್‌ಗೆ ಕರೆ!

ADVERTISEMENT
ADVERTISEMENT

ಪ್ರಸ್ತುತ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಸಿಎನ್‌ಜಿ ಮತ್ತು ಎಲ್‌ಪಿಜಿ ದರವೂ ಗಗನಕ್ಕೇರಿದೆ. ಇದರ ಪರಿಣಾಮವಾಗಿ ಆಟೋ ಚಾಲಕರ ದೈನಂದಿನ ಖರ್ಚು ಹೆಚ್ಚಾಗಿದೆ. ಆದರೆ ಪ್ರಯಾಣಿಕರ ಸಂಖ್ಯೆ ಮತ್ತು ಆದಾಯದಲ್ಲಿ ಏರಿಕೆಯಾಗದ ಕಾರಣ ಚಾಲಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

“ದಿನಕ್ಕೆ 12 ರಿಂದ 14 ಗಂಟೆಗಳವರೆಗೆ ರಸ್ತೆ ಮೇಲೆ ದುಡಿದರೂ ಕುಟುಂಬ ನಿರ್ವಹಣೆ ಮಾಡಲು ಆಗುತ್ತಿಲ್ಲ. ಮನೆ ಬಾಡಿಗೆ, ಮಕ್ಕಳ ಶಿಕ್ಷಣ, ಆಹಾರ ಪದಾರ್ಥಗಳ ಬೆಲೆ ಎಲ್ಲವೂ ಏರಿಕೆಯಾಗಿವೆ. ಇಂಧನ ದರ ಹೆಚ್ಚಳದಿಂದ ಆದಾಯದ ಬಹುಪಾಲು ಇಂಧನಕ್ಕೇ ಹೋಗುತ್ತಿದೆ,” ಎಂದು ಆಟೋ ಚಾಲಕರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣವೇ ಆಟೋ ಮೀಟರ್ ಕನಿಷ್ಠ ದರವನ್ನು ಪರಿಷ್ಕರಿಸಿ ಹೆಚ್ಚಿಸಬೇಕು ಎಂಬುದು ಚಾಲಕರ ಪ್ರಮುಖ ಬೇಡಿಕೆಯಾಗಿದೆ. ಪ್ರಸ್ತುತ ಇರುವ ಮೀಟರ್ ದರ ಇಂಧನ ಬೆಲೆಗಳಿಗೆ ಅನುಗುಣವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೀರಿ ರಾಜ್ಯಾದ್ಯಂತ ‘ಒನ್ ಸಿಟಿ ಒನ್ ರೇಟ್’ ನೀತಿಯನ್ನು ಜಾರಿಗೊಳಿಸಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ. ಒಂದೇ ರಾಜ್ಯದಲ್ಲಿರುವ ವಿವಿಧ ನಗರಗಳಲ್ಲಿ ಬೇರೆ ಬೇರೆ ಆಟೋ ದರಗಳಿರುವುದರಿಂದ ಗೊಂದಲ ಉಂಟಾಗುತ್ತಿದೆ. ಹೀಗಾಗಿ ಎಲ್ಲ ನಗರಗಳಲ್ಲೂ ಒಂದೇ ರೀತಿಯ ಮೀಟರ್ ದರ ಜಾರಿಗೆ ತರಬೇಕು ಎಂದು ಚಾಲಕರು ಮನವಿ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 16T185953.644

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 16, 2026 - 7:01 pm
0

Untitled design 2026 05 16T183343.928

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

by ಶಾಲಿನಿ ಕೆ. ಡಿ
May 16, 2026 - 6:36 pm
0

Untitled design 2026 05 16T181634.622

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

by ಶಾಲಿನಿ ಕೆ. ಡಿ
May 16, 2026 - 6:20 pm
0

Untitled design 2026 05 16T180132.658

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

by ಶಾಲಿನಿ ಕೆ. ಡಿ
May 16, 2026 - 6:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 16T185953.644
    ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್
    May 16, 2026 | 0
  • Untitled design 2026 05 16T183343.928
    ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ
    May 16, 2026 | 0
  • Untitled design 2026 05 16T181634.622
    ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ
    May 16, 2026 | 0
  • Untitled design 2026 05 16T174553.589
    ಆನ್‌ಲೈನ್ ಔಷಧಿ ಮಾರಾಟಕ್ಕೆ ಬ್ರೇಕ್? ರಾಜ್ಯಾದ್ಯಂತ ಮೆಡಿಕಲ್ ಶಾಪ್ ಬಂದ್‌ಗೆ ಕರೆ!
    May 16, 2026 | 0
  • Untitled design 2026 05 16T165729.144
    ‘ಡಿವೋರ್ಸ್ ಸಿಗೋವರೆಗೂ ಸಿನಿಮಾದಲ್ಲಿ ನಟಿಸಲ್ಲ’: ನಟ ಜಯಂ ರವಿ
    May 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version