• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾರಂಟಿ ನ್ಯೂಸ್ ವರದಿ ಬೆನ್ನಲ್ಲೇ ಬಾಗಿಲು ಹಾಕಿ ಎಸ್ಕೇಪ್ ಆದ ಬ್ಲೇಡ್ ಕಂಪನಿ..!

ಬ್ಲೇಡ್ ಕಂಪನಿ ನಾಮ ಹಾಕಿದ್ದು ಎಷ್ಟು ಲಕ್ಷ ಜನರಿಗೆ ಗೊತ್ತಾ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 17, 2026 - 3:49 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 05 17T154805.981

ಬೆಂಗಳೂರು: ಹೂಡಿಕೆದಾರರಿಗೆ 10ರಿಂದ 20 ಪರ್ಸೆಂಟ್ ಲಾಭದ ಆಮಿಷ ತೋರಿಸಿ ಕೋಟಿ ಕೋಟಿ ರೂಪಾಯಿ ಸಂಗ್ರಹಿಸಿದ್ದ “ಸ್ಮಾರ್ಟ್ ವೈಸ್ ಕ್ವಾಂಟ್” ಎಂಬ ಹೂಡಿಕೆ ಕಂಪನಿ ಇದೀಗ ಕಚೇರಿಗೆ ಬೀಗ ಹಾಕಿ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಗ್ಯಾರಂಟಿ ನ್ಯೂಸ್ ಈ ಕಂಪನಿಯ ಕಾರ್ಯವೈಖರಿಯ ಬಗ್ಗೆ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಕಂಪನಿ ಕಚೇರಿ ಬಂದ್‌ ಮಾಡಿ ಎಸ್ಕೇಪ್‌‌ ಆಗಿದ್ದಾರೆ. 

ಆರ್.ಟಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಕಂಪನಿ ಕಳೆದ ಒಂದೂವರೆ ತಿಂಗಳಿನಿಂದ ಸಾವಿರಾರು ಜನರನ್ನು ಹೂಡಿಕೆಗೆ ಸೆಳೆಯುತ್ತಿತ್ತು. “ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ” ಎಂಬ ಘೋಷಣೆಯಡಿ ಜನರಿಗೆ ಹೂಡಿಕೆ ಮಾಡಲು ಪ್ರೇರೇಪಿಸಲಾಗುತ್ತಿತ್ತು. 10 ರಿಂದ 20 ಪರ್ಸೆಂಟ್ ವರೆಗೆ ಖಚಿತ ಲಾಭ ನೀಡುವುದಾಗಿ ಹೇಳಿ ಜನರ ವಿಶ್ವಾಸ ಗೆದ್ದಿದ್ದ ಕಂಪನಿ, ಇದೀಗ ಏಕಾಏಕಿ ಬಾಗಿಲು ಮುಚ್ಚಿ ನಾಪತ್ತೆಯಾಗಿದೆ.

RelatedPosts

“ವಿಜಯ್ ಸರ್ಕಾರಕ್ಕೆ ಕೇವಲ 6 ತಿಂಗಳ ಆಯಸ್ಸು”: ಟಿಟಿವಿ ದಿನಕರನ್ ಸ್ಫೋಟಕ ಭವಿಷ್ಯ!

ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?

ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?

ಶಿವಣ್ಣನಲ್ಲಿ ಅಣ್ಣಾವ್ರ ಕಂಡ ಕಿಚ್ಚ ಸುದೀಪ್..‘ಬೇಲ್‌’ಗೆ ಭೇಷ್..!

ADVERTISEMENT
ADVERTISEMENT

ಹೂಡಿಕೆದಾರರ ಮಾಹಿತಿಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಿಂದ ಮಾತ್ರವಲ್ಲದೆ ಹೊರರಾಜ್ಯಗಳಿಂದಲೂ ಜನರು ಹಣ ಹೂಡಿಕೆ ಮಾಡಿದ್ದರು. ಸುಮಾರು 12 ಲಕ್ಷ ಹೂಡಿಕೆದಾರರಿಗೆ ಈ ಕಂಪನಿ ನಾಮ ಹಾಕಿರುವ ಶಂಕೆ ವ್ಯಕ್ತವಾಗಿದೆ. ಕೆಲವರು ಲಕ್ಷಾಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ.

ಗ್ಯಾರಂಟಿ ನ್ಯೂಸ್ ತಂಡ ಕಂಪನಿಯ ಕಚೇರಿಗೆ ತೆರಳಿ, “ಹೂಡಿಕೆ ಹಣಕ್ಕೆ 20 ಪರ್ಸೆಂಟ್ ಲಾಭ ಹೇಗೆ ಕೊಡ್ತೀರಾ?” ಎಂದು ಪ್ರಶ್ನಿಸಿತ್ತು. ಆ ವೇಳೆ ಕಂಪನಿಯ ಮ್ಯಾನೇಜರ್, “ನಮ್ಮಿಂದ ಮೋಸ ಆಗುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟನೆ ನೀಡಿದ್ದರು. ಆದರೆ ಸುದ್ದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ಕಂಪನಿ ಕಚೇರಿಗೆ ಬೀಗ ಹಾಕಲಾಗಿದ್ದು, ಸಿಬ್ಬಂದಿ ಹಾಗೂ ನಿರ್ವಹಣಾ ತಂಡ ನಾಪತ್ತೆಯಾಗಿದ್ದಾರೆ.

ಈ ಘಟನೆ ಬಳಿಕ ಹಲವಾರು ಹೂಡಿಕೆದಾರರು ಆರ್.ಟಿ.ನಗರ ಪೊಲೀಸ್ ಠಾಣೆಗೆ ದೌಡಾಯಿಸಿ ದೂರು ನೀಡಿದ್ದಾರೆ. ಕಂಪನಿಯ ಬ್ರಾಂಚ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ವಂಚನೆ ಪ್ರಕರಣದಡಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಂಪನಿಯ ಕಾರ್ಯಾಚರಣೆಯ ಹಿಂದೆ ಅರುಣಾಚಲಂ ಹಾಗೂ ಪಾರ್ವತೀಸ್ ಸಿಮ್ರಾನ್ ಪಾಲ್ ಎಂಬವರ ಹೆಸರು ಕೇಳಿಬರುತ್ತಿದ್ದು, ತಮಿಳುನಾಡು ಹಾಗೂ ಆಂಧ್ರ ಪ್ರದೇಶ ಮೂಲದ ವ್ಯಕ್ತಿಗಳು ಈ ಸಂಸ್ಥೆಯನ್ನು ನಡೆಸುತ್ತಿದ್ದರು ಎನ್ನಲಾಗಿದೆ.

ಹೂಡಿಕೆದಾರರಿಗೆ ಆರಂಭದಲ್ಲಿ ಸಣ್ಣ ಪ್ರಮಾಣದ ಲಾಭ ನೀಡಿ ವಿಶ್ವಾಸ ಹುಟ್ಟಿಸಿ, ನಂತರ ಹೆಚ್ಚಿನ ಮೊತ್ತದ ಹಣ ಹೂಡಿಕೆ ಮಾಡಿಸಿಕೊಳ್ಳಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 17T180355.163

“ವಿಜಯ್ ಸರ್ಕಾರಕ್ಕೆ ಕೇವಲ 6 ತಿಂಗಳ ಆಯಸ್ಸು”: ಟಿಟಿವಿ ದಿನಕರನ್ ಸ್ಫೋಟಕ ಭವಿಷ್ಯ!

by ಶಾಲಿನಿ ಕೆ. ಡಿ
May 17, 2026 - 6:06 pm
0

ChatGPT Image May 17, 2026, 05 41 37 PM

ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?

by ಶಾಲಿನಿ ಕೆ. ಡಿ
May 17, 2026 - 5:44 pm
0

Untitled design 2026 05 17T172851.020

ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?

by ಶಾಲಿನಿ ಕೆ. ಡಿ
May 17, 2026 - 5:29 pm
0

Untitled design 2026 05 17T165609.199

ಶಿವಣ್ಣನಲ್ಲಿ ಅಣ್ಣಾವ್ರ ಕಂಡ ಕಿಚ್ಚ ಸುದೀಪ್..‘ಬೇಲ್‌’ಗೆ ಭೇಷ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 17, 2026 - 4:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 17T180355.163
    “ವಿಜಯ್ ಸರ್ಕಾರಕ್ಕೆ ಕೇವಲ 6 ತಿಂಗಳ ಆಯಸ್ಸು”: ಟಿಟಿವಿ ದಿನಕರನ್ ಸ್ಫೋಟಕ ಭವಿಷ್ಯ!
    May 17, 2026 | 0
  • ChatGPT Image May 17, 2026, 05 41 37 PM
    ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?
    May 17, 2026 | 0
  • Untitled design 2026 05 17T172851.020
    ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?
    May 17, 2026 | 0
  • Untitled design 2026 05 17T165609.199
    ಶಿವಣ್ಣನಲ್ಲಿ ಅಣ್ಣಾವ್ರ ಕಂಡ ಕಿಚ್ಚ ಸುದೀಪ್..‘ಬೇಲ್‌’ಗೆ ಭೇಷ್..!
    May 17, 2026 | 0
  • Image 777a6e69
    ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್: RCB-SRH ಪಂದ್ಯದ ಟಿಕೆಟ್ ಬೆಲೆ ಹೆಚ್ಚಳ
    May 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version