• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: PBKS ವಿರುದ್ಧ ದಾಖಲೆಗಳ ಸುರಿಮಳೆ: ಇತಿಹಾಸ ಬರೆದ ವಿರಾಟ್‌ ಕೊಹ್ಲಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 17, 2026 - 6:57 pm
in Flash News, ಕ್ರೀಡೆ
0 0
0
Untitled design 2026 05 17T185628.154

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ 2026ರ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ದಿಗ್ಗಜ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲು ಇಳಿದ ಆರ್‌ಸಿಬಿಗೆ ಆರಂಭಿಕ ಜೋಡಿಯಾಗಿ ವಿರಾಟ್ ಕೊಹ್ಲಿ ಹಾಗೂ ಜೇಕಬ್ ಬೆಥೆಲ್ ಕಣಕ್ಕಿಳಿದರು. ಯುವ ಆಟಗಾರ ಬೆಥೆಲ್ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲಿಲ್ಲ. ಆದರೆ ವಿರಾಟ್ ಕೊಹ್ಲಿ ತಮ್ಮ ಅನುಭವವನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಪಂಜಾಬ್ ಬೌಲರ್‌ಗಳ ವಿರುದ್ಧ ಅಚ್ಚುಕಟ್ಟಾಗಿ ಬ್ಯಾಟ್ ಬೀಸಿದ ಕೊಹ್ಲಿ ಕೇವಲ 37 ಎಸೆತಗಳಲ್ಲಿ 58 ರನ್ ಸಿಡಿಸಿದರು. ಅವರ ಇನಿಂಗ್ಸ್‌ನಲ್ಲಿ 4 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು.

RelatedPosts

ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್

ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು

‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

ADVERTISEMENT
ADVERTISEMENT

ಈ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಈ ಸೀಸನ್‌ನಲ್ಲಿ 500 ರನ್ ಗಡಿ ದಾಟಿದ ಕೊಹ್ಲಿ, ಐಪಿಎಲ್‌ನಲ್ಲಿ 9ನೇ ಬಾರಿ 500ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದುವರೆಗೆ ಯಾವ ಆಟಗಾರನಿಗೂ ಈ ಸಾಧನೆ ಸಾಧ್ಯವಾಗಿರಲಿಲ್ಲ. ಡೇವಿಡ್ ವಾರ್ನರ್ ಮತ್ತು ಕೆಎಲ್ ರಾಹುಲ್ ತಲಾ 7 ಬಾರಿ ಈ ಸಾಧನೆ ಮಾಡಿದ್ದು, ಈಗ ಕೊಹ್ಲಿ ಎಲ್ಲರಿಗಿಂತ ಮುನ್ನಡೆ ಸಾಧಿಸಿದ್ದಾರೆ.

ಇದಷ್ಟೇ ಅಲ್ಲ, ವಿರಾಟ್ ಕೊಹ್ಲಿ ಮತ್ತೊಂದು ವಿಶೇಷ ದಾಖಲೆಯನ್ನೂ ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ ಒಂದೇ ಫ್ರಾಂಚೈಸಿ ಪರ ಓಪನರ್ ಆಗಿ 5500 ರನ್ ಪೂರೈಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪಂದ್ಯಕ್ಕೂ ಮೊದಲು ಅವರಿಗೆ ಕೇವಲ 7 ರನ್ ಅಗತ್ಯವಿತ್ತು. ಅಝಮತ್ ಉಲ್ಲಾ ಓಮರ್ಜಾಯ್ ಎಸೆತವನ್ನು ಸಿಕ್ಸರ್‌ಗೆ ಅಟ್ಟುವ ಮೂಲಕ ಅವರು ಈ ಐತಿಹಾಸಿಕ ಮೈಲುಗಲ್ಲು ತಲುಪಿದರು.

ಐಪಿಎಲ್ ಇತಿಹಾಸದಲ್ಲಿ ಓಪನರ್ ಆಗಿ 5500ಕ್ಕೂ ಹೆಚ್ಚು ರನ್ ಗಳಿಸಿದ ಶಿಖರ್ ಧವನ್ ಹಾಗೂ ಡೇವಿಡ್ ವಾರ್ನರ್ ಇದ್ದರೂ, ಅವರು ಹಲವು ಫ್ರಾಂಚೈಸಿಗಳ ಪರ ಆಡುತ್ತಾ ಈ ಸಾಧನೆ ಮಾಡಿದ್ದರು. ಆದರೆ ಕೊಹ್ಲಿ ಮಾತ್ರ ಸಂಪೂರ್ಣವಾಗಿ ಆರ್‌ಸಿಬಿ ಪರ ಆಡಿದ್ದು, ಈ ದಾಖಲೆ ನಿರ್ಮಿಸಿರುವುದು ವಿಶೇಷವಾಗಿದೆ.

ವಿರಾಟ್ ಕೊಹ್ಲಿಯ ಜವಾಬ್ದಾರಿಯುತ ಆಟದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ವೆಂಕಟೇಶ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಪಂಜಾಬ್ ಬೌಲರ್‌ಗಳ ಮೇಲೆ ಸಂಪೂರ್ಣ ಮೇಲುಗೈ ಸಾಧಿಸಿದ ಅವರು ಕೇವಲ 40 ಎಸೆತಗಳಲ್ಲಿ ಅಜೇಯ 73 ರನ್ ಚಚ್ಚಿದರು. ಅವರ ಇನಿಂಗ್ಸ್‌ನಲ್ಲಿ 8 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಇನ್ನೊಂದೆಡೆ ದೇವದತ್ ಪಡಿಕ್ಕಲ್ ಕೂಡ ವೇಗದ ಆಟ ಪ್ರದರ್ಶಿಸಿ 25 ಎಸೆತಗಳಲ್ಲಿ 45 ರನ್ ಬಾರಿಸಿದರು.

ಕೊನೆಯ ಓವರ್‌ಗಳಲ್ಲಿ ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ಕೇವಲ 12 ಎಸೆತಗಳಲ್ಲಿ 28 ರನ್ ಗಳಿಸಿದರು. ಇವರ ಸ್ಫೋಟಕ ಆಟದ ನೆರವಿನಿಂದ ಆರ್‌ಸಿಬಿ ತನ್ನ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್‌ಗಳ ಭಾರೀ ಮೊತ್ತ ಕಲೆ ಹಾಕಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸರ್ಕಾರ (11)

ಎಕ್ಸ್‌‌ಪೆರಿಮೆಂಟ್ಸ್ ಮಾಸ್ಟರ್ ಸಿಂಗೀತಂ ಶ್ರೀನಿವಾಸ ರಾವ್ ಇನ್ನು ನೆನಪು ಮಾತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 4, 2026 - 5:17 pm
0

ಸರ್ಕಾರ (9)

ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್

by ಶಾಲಿನಿ ಕೆ. ಡಿ
October 4, 2026 - 4:59 pm
0

ಸರ್ಕಾರ (8)

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

by ಶಾಲಿನಿ ಕೆ. ಡಿ
October 4, 2026 - 4:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
  • Untitled design 2026 10 04T124216.938
    ‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ
    October 4, 2026 | 0
  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version