• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

 ಪಂಜಾಬ್‌ ಸೋಲಿಸಿ ಪ್ಲೇಆಫ್‌ಗೆ ಎಂಟ್ರಿ ಕೊಟ್ಟ ಆರ್‌ಸಿಬಿ: ವಿಜಯ್ ಮಲ್ಯ ಪೋಸ್ಟ್‌ ವೈರಲ್.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 18, 2026 - 9:46 am
in Flash News, ಕ್ರೀಡೆ
0 0
0
Untitled design 2026 05 18T094431.236

ಬೆಂಗಳೂರು: ಐಪಿಎಲ್ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಭರ್ಜರಿ ಪ್ರದರ್ಶನದ ಮೂಲಕ ಪ್ಲೇಆಫ್ ಹಂತಕ್ಕೆ ಅಧಿಕೃತವಾಗಿ ಅರ್ಹತೆ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಅವರು ತಮ್ಮ ಸಂದೇಶದಲ್ಲಿ ಕನ್ನಡ ಪದಗಳನ್ನು ಬಳಸಿ ಕನ್ನಡಿಗರ ಮನಸ್ಸನ್ನು ಗೆದ್ದಿದ್ದಾರೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್‌ ಕಿಂಗ್ಸ್‌ ವಿರುದ್ಧ ಭರ್ಜರಿ ಜಯ ಸಾಧಿಸಿತು. ಈ ಜಯದೊಂದಿಗೆ ರಜತ್ ಪಾಟೀದಾರ್ ನೇತೃತ್ವದ ತಂಡ ಪಾಯಿಂಟ್ಸ್ ಟೇಬಲ್‌ನಲ್ಲಿ 13 ಪಂದ್ಯಗಳಿಂದ 18 ಅಂಕಗಳನ್ನು ಪಡೆದು ಮೊದಲ ಸ್ಥಾನಕ್ಕೇರಿತು. ಈ ಸಾಧನೆಯೊಂದಿಗೆ ಪ್ಲೇಆಫ್‌ಗೆ ಪ್ರವೇಶ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಯಿತು.

RelatedPosts

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 800 ಅಂಕ ಇಳಿಕೆ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

ಬಿಹಾರದಲ್ಲಿ ಪ್ಯಾಸೆಂಜರ್ ರೈಲಿಗೆ ಭಾರೀ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ADVERTISEMENT
ADVERTISEMENT

ತಂಡದ ಈ ಶ್ರೇಷ್ಠ ಪ್ರದರ್ಶನಕ್ಕೆ ಪ್ರತಿಕ್ರಿಯಿಸಿದ ಮಲ್ಯ, ಕನ್ನಡದಲ್ಲೇ ಮಾಡಿದ ಪೋಸ್ಟ್ ಅಭಿಮಾನಿಗಳ ಹೃದಯ ಗೆದ್ದಿದೆ. ಅವರು “ಆರ್‌ಸಿಬಿ, ಆರ್‌ಸಿಬಿ, ಆರ್‌ಸಿಬಿ ನಮ್ಮ ದೊಡ್ಡ ಸಿಂಹಗಳು… ನೀವು ನಮ್ಮನ್ನು ಹೆಮ್ಮೆಪಡುವಂತೆ ಮಾಡಿದ್ದೀರಿ. ಬೆಂಗಳೂರಿನ ಸಿಂಹಗಳಂತೆ ಗರ್ಜಿಸಿ ಆಡಿದ್ದೀರಿ” ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ತಂಡಕ್ಕೆ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದಲ್ಲೂ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.

RCB, RCB, RCB namma dodda Simhagulu… you made us all soooo proud today – first team to qualify. You played BOLD and roared even louder as the Lions from Bengaluru. Well done and congratulations. Onward and Upward to the best team in the IPL.

— Vijay Mallya (@TheVijayMallya) May 17, 2026

RCB ತಂಡದ ನಾಯಕ ರಜತ್‌ ಪಟಿದರ್‌ (Rajat Patidar) ಅವರ ಸ್ಥಿರ ನಾಯಕತ್ವ, ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲಿಯೂ ಸಮತೋಲನದ ಪ್ರದರ್ಶನ ತಂಡವನ್ನು ಯಶಸ್ಸಿನ ದಾರಿಗೆ ಕರೆದೊಯ್ದಿದೆ. ಕಳೆದ ಕೆಲ ಸೀಸನ್‌ಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದ RCB ಈ ಬಾರಿ ಸಂಪೂರ್ಣವಾಗಿ ಹೊಸ ಉತ್ಸಾಹದೊಂದಿಗೆ ಮೈದಾನಕ್ಕಿಳಿದಿದೆ.

ಈಗ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದರೆ, ಅಗ್ರ ಎರಡು ಸ್ಥಾನಗಳಲ್ಲಿ ಒಂದನ್ನು ಗಟ್ಟಿಗೊಳಿಸುವ ಅವಕಾಶ ಆರ್‌ಸಿಬಿಗೆ ಇದೆ. ಇದು ಪ್ಲೇಆಫ್ ಹಂತದಲ್ಲಿ ಸುಲಭ ಮಾರ್ಗ ನೀಡುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ.

ಐಪಿಎಲ್ ಇತಿಹಾಸದಲ್ಲಿ ಹಾಲಿ ಚಾಂಪಿಯನ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಮಾತ್ರ ಸತತ ಎರಡು ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿವೆ. RCB ಈ ಬಾರಿ ಟ್ರೋಫಿ ಗೆದ್ದರೆ, ಆ ವಿಶೇಷ ಪಟ್ಟಿಗೆ ಸೇರುವ ಮೂರನೇ ತಂಡವಾಗುವ ಇತಿಹಾಸ ನಿರ್ಮಾಣ ಮಾಡುವ ಸಾಧ್ಯತೆ ಇದೆ.

ಮಲ್ಯ ಅವರ ಪೋಸ್ಟ್‌ನಲ್ಲಿ ಬಳಸಿದ “ಬೆಂಗಳೂರಿನ ಸಿಂಹಗಳು” ಎಂಬ ಪದವು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದ್ದು, ಅಭಿಮಾನಿಗಳು ಅದನ್ನು ಮಿಮ್ಸ್ ಮತ್ತು ಸಂಭ್ರಮದ ಪೋಸ್ಟ್‌ಗಳಾಗಿ ಹಂಚಿಕೊಳ್ಳುತ್ತಿದ್ದಾರೆ. RCB ಅಭಿಮಾನಿ ವಲಯದಲ್ಲಿ ಈಗ “Ee Sala Cup Namde” ಘೋಷಣೆ ಮತ್ತೆ ಜೋರಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 18T113359.205

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 800 ಅಂಕ ಇಳಿಕೆ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

by ಶಾಲಿನಿ ಕೆ. ಡಿ
May 18, 2026 - 11:35 am
0

Untitled design 2026 05 18T103726.050

ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್

by ಶಾಲಿನಿ ಕೆ. ಡಿ
May 18, 2026 - 10:41 am
0

Untitled design 2026 05 18T102932.073

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
May 18, 2026 - 10:30 am
0

Untitled design 2026 05 18T100624.179

ಬಿಹಾರದಲ್ಲಿ ಪ್ಯಾಸೆಂಜರ್ ರೈಲಿಗೆ ಭಾರೀ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

by ಶಾಲಿನಿ ಕೆ. ಡಿ
May 18, 2026 - 10:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 18T113359.205
    ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 800 ಅಂಕ ಇಳಿಕೆ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ
    May 18, 2026 | 0
  • Untitled design 2026 05 18T103726.050
    ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್
    May 18, 2026 | 0
  • Untitled design 2026 05 18T102932.073
    ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ
    May 18, 2026 | 0
  • Untitled design 2026 05 18T100624.179
    ಬಿಹಾರದಲ್ಲಿ ಪ್ಯಾಸೆಂಜರ್ ರೈಲಿಗೆ ಭಾರೀ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
    May 18, 2026 | 0
  • Untitled design 2026 05 18T085355.019
    ಇಂದು ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಪ್ರಮಾಣ ಸ್ವೀಕಾರ
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version