• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಿರಾಶ್ರಿತರ ನಗುವಿನಲ್ಲಿ ಸಂತಸ ಕಂಡ ಡಾ. ವಿ.ಎಸ್‍.ವಿ ಪ್ರಸಾದ್ ದಂಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 18, 2026 - 12:17 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 05 18T121634.020

ಹುಬ್ಬಳ್ಳಿ: ವಿವಾಹ ವಾರ್ಷಿಕೋತ್ಸವವೆಂದರೆ ಕುಟುಂಬದವರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸುವುದು ಸಾಮಾನ್ಯ. ಆದರೆ ಅದನ್ನು ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣವಾಗಿಸಿ, ನಿರಾಶ್ರಿತರ ಮುಖದಲ್ಲಿ ನಗು ಮೂಡಿಸಿ ಆಚರಿಸಿದಾಗ ಅದು ಮಾದರಿಯ ಸಂಭ್ರಮವಾಗುತ್ತದೆ. ಇಂತಹ ವಿಶಿಷ್ಟ ಕಾರ್ಯದ ಮೂಲಕ ಸ್ವರ್ಣ ಗ್ರೂಪ್ ಆಫ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಖ್ಯಾತ ಉದ್ಯಮಿ ಹಾಗೂ ಸಮಾಜಸೇವಕ ಡಾ. ವಿ.ಎಸ್‍.ವಿ ಪ್ರಸಾದ್ ಮತ್ತು ಅವರ ಧರ್ಮಪತ್ನಿ ಅನುಷಾ ಚಿಗುರುಪಾಟಿ ತಮ್ಮ 36ನೇ ವಿವಾಹ ವಾರ್ಷಿಕೋತ್ಸವವನ್ನು ವಿಶೇಷವಾಗಿ ಆಚರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

RelatedPosts

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

ADVERTISEMENT
ADVERTISEMENT

ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಭಾಗಿಯಾಗಿ ದಂಪತಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಮೊದಲಿಗೆ ಹುಬ್ಬಳ್ಳಿಯ ನವನಗರದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ, ಅವರ ಆರೋಗ್ಯ ವಿಚಾರಿಸಿ ವೈದ್ಯಕೀಯ ತಪಾಸಣೆ ನಡೆಸಿಸಲಾಯಿತು. ರೋಗಿಗಳೊಂದಿಗೆ ಕೆಲ ಹೊತ್ತು ಮಾತನಾಡಿ ಧೈರ್ಯ ತುಂಬಿದ ದಂಪತಿಯ ಮಾನವೀಯತೆ ಎಲ್ಲರ ಮನಸ್ಸು ಮುಟ್ಟಿತು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ವಿ.ಎಸ್‍.ವಿ ಪ್ರಸಾದ್ ಅವರು, ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಹಣ್ಣು ಹಂಪಲು , ಕನ್ನಡಕ ಹಾಗೂ ನಿರಾಶ್ರಿತ ರೋಗಿಗಳ ವೈದ್ಯಕೀಯ ತಪಾಸಣೆ ಮಾಡುವ ಮೂಲಕ ನಮ್ಮ ವಿವಾಹ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ದೇವರ ಮಕ್ಕಳೊಂದಿಗೆ ಆಚರಿಸುವ ಮೂಲಕ ನಮ್ಮ ಮನಸ್ಸಿಗೆ ಅಪಾರ ಸಂತೋಷ ತಂದಿದೆ. ಈ ಕಾರ್ಯಕ್ರಮ ಆಯೋಜನೆ ಮಾಡಿದ ವಿವೇಕಾನಂದ ಫೌಂಡೇಶನ್‍ನ ಎಲ್ಲರಿಗ ಅಭಿನಂದನೆ ತಿಳಿಸಿದರು. ಮುಂದಿನ ದಿನಗಳಲ್ಲಿ ಸಮಾಜಕ್ಕೆ ನೆರವಾಗುವ ಕ್ಷಣಗಳೇ ಬದುಕಿನ ನಿಜವಾದ ಸಂಭ್ರಮ. ಬರುವ ದಿನಗಳಲ್ಲೂ ಇದೇ ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತೇವೆ ಎಂದು ಹೇಳಿದರು.

ನಂತರ ರಾಯಾಪುರದ ನಿರಾಶ್ರಿತರ ಕೇಂದ್ರದಲ್ಲಿ ದೇವರ ಮಕ್ಕಳೊಂದಿಗೆ ಸರಳವಾಗಿ ಕೇಕ್ ಕತ್ತರಿಸಿ ವಾರ್ಷಿಕೋತ್ಸವ ಆಚರಿಸಲಾಯಿತು. ಸಂಭ್ರಮದ ನಡುವೆ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಿ, ದೃಷ್ಟಿದೋಷ ಹೊಂದಿದ್ದವರಿಗೆ ಉಚಿತ ಕನ್ನಡಕ ವಿತರಿಸಲಾಯಿತು. ಅಲ್ಲದೆ, ಸಮಾಜಮುಖಿ ಕಾರ್ಯಗಳಿಗೆ ಉತ್ತೇಜನವಾಗಿ ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್‍ಗೆ 2 ಲಕ್ಷ ರೂಪಾಯಿಯ ಚೆಕ್‍ನ್ನು ದಂಪತಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಡಾ. ವಿಎಸ್‍ವಿ ಪ್ರಸಾದ್ ಅವರು ಕೇವಲ ಯಶಸ್ವಿ ಉದ್ಯಮಿಯಲ್ಲ, ಸಮಾಜದ ನೋವನ್ನು ಅರಿತು ಸ್ಪಂದಿಸುವ ಅಪರೂಪದ ಹೃದಯವಂತರು. ಉದ್ಯಮದ ಜೊತೆ ಸಮಾಜಸೇವೆಗೂ ಆದ್ಯತೆ ನೀಡುತ್ತಾ ನಿರಂತರ ಸೇವಾ ಕಾರ್ಯಗಳಲ್ಲಿ ತೊಡಗಿರುವುದು ಶ್ಲಾಘನೀಯ. ವಿವಾಹ ವಾರ್ಷಿಕೋತ್ಸವವನ್ನು ನಿರಾಶ್ರಿತರೊಂದಿಗೆ ಆಚರಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಇಂತಹ ಕಾರ್ಯಗಳು ಇತರರಿಗೂ ಪ್ರೇರಣೆಯಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಿರಾಶ್ರಿತರ ಮುಖದಲ್ಲಿ ಕಂಡ ಸಂತಸವೇ ಈ ಸಂಭ್ರಮದ ಯಶಸ್ಸಿಗೆ ಸಾಕ್ಷಿಯಾಯಿತು. ಸಹಾಯದ ಸ್ಪರ್ಶವೇ ಜೀವನದಲ್ಲಿ ದೊಡ್ಡ ಉಡುಗೊರೆ ಎಂಬುದನ್ನು ಈ ದಂಪತಿ ಮತ್ತೊಮ್ಮೆ ಸಾಬೀತುಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಷ್ಯ (16)

ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:22 pm
0

ಷ್ಯ (15)

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

by ಶಾಲಿನಿ ಕೆ. ಡಿ
July 15, 2026 - 2:00 pm
0

Untitled design 2026 07 15T132337.507

ಜುಲೈ 15 ರಿಂದ ಆಗಸ್ಟ್ 15ರವರೆಗೆ ಕೆಂಪುಕೋಟೆ ಬಂದ್; ಪ್ರವಾಸಿಗರಿಗೆ ನೋ ಎಂಟ್ರಿ!

by ಶಾಲಿನಿ ಕೆ. ಡಿ
July 15, 2026 - 1:24 pm
0

ಷ್ಯ (14)

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

by ಶಾಲಿನಿ ಕೆ. ಡಿ
July 15, 2026 - 1:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version