• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RCB ವಿರುದ್ಧ ಪಂಜಾಬ್‌ ಸೋಲು: ಮೈದಾನದಲ್ಲೇ ನಾಯಕ ಶ್ರೇಯಸ್‌ಗೆ ಹಿಗ್ಗಾಮುಗ್ಗ ಬೈದ ಪ್ರೀತಿ ಜಿಂಟಾ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 18, 2026 - 12:53 pm
in Flash News, ಕ್ರೀಡೆ
0 0
0
Untitled design 2026 05 18T125317.425

RelatedPosts

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು

ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ

ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್

ADVERTISEMENT
ADVERTISEMENT

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಲೀಗ್ ಹಂತದ 61ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಪಂಜಾಬ್ ಕಿಂಗ್ಸ್ 23 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಮೇ 17ರಂದು ಧರಂಶಾಲಾದಲ್ಲಿ ನಡೆದ ಈ ಪಂದ್ಯದೊಂದಿಗೆ ಪಂಜಾಬ್ ತಂಡದ ಪ್ಲೇಆಫ್ ಭರವಸೆ ಬಹುತೇಕ ಕೊನೆಗೊಂಡಿದೆ.

ಪಂದ್ಯದ ಹೈಲೈಟ್ಸ್

ಮೊದಲು ಬ್ಯಾಟಿಂಗ್ ಮಾಡಿದ RCB ತಂಡ ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ವೆಂಕಟೇಶ್ ಐಯ್ಯರ್ ಹಾಗೂ ಟಿಮ್ ಡೇವಿಡ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್ ಕಲೆಹಾಕಿತು. ಬಳಿಕ 223 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 199 ರನ್ ಮಾತ್ರ ಗಳಿಸಿತು.

ಟೂರ್ನಿಯ ಆರಂಭದಲ್ಲಿ ಸತತ ಆರು ಗೆಲುವು ದಾಖಲಿಸಿದ್ದ ಪಂಜಾಬ್ ಕಿಂಗ್ಸ್ ಈಗ ಸತತ ಆರು ಸೋಲುಗಳನ್ನು ಕಂಡಿದೆ. ಈ ಸೋಲಿನಿಂದಾಗಿ ಪಂಜಾಬ್ ಪ್ಲೇಆಫ್‌ಗೆ ಅರ್ಹತೆ ಪಡೆಯುವ ಕನಸು ಬಹುತೇಕ ಕೈಚೆಲ್ಲಿಕೊಂಡಿದೆ. 13 ಅಂಕಗಳನ್ನು ಹೊಂದಿದ್ದ ಪಂಜಾಬ್ ಈ ಪಂದ್ಯ ಗೆದ್ದಿದ್ದರೆ 15 ಅಂಕಗಳನ್ನು ಮುಟ್ಟಿ ಪ್ಲೇಆಫ್ ಭರವಸೆಯನ್ನು ಉಳಿಸಿಕೊಳ್ಳಬಹುದಿತ್ತು.

ವೈರಲ್ ಫೋಟೋ

ಪಂದ್ಯದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಒಂದು ಫೋಟೊ ವೈರಲ್ ಆಗಿದೆ. ಅದರಲ್ಲಿ ಪಂಜಾಬ್ ಕಿಂಗ್ಸ್ ತಂಡದ ಮಾಲಕಿ ಪ್ರೀತಿ ಜಿಂಟಾ ಅವರು ನಾಯಕ ಶ್ರೇಯಸ್ ಐಯ್ಯರ್‌ಗೆ ಕೈ ತೋರಿಸುತ್ತಾ ಹಿಗ್ಗಾಮುಗ್ಗಾ ಬೈದಾಡುತ್ತಿರುವಂತೆ ಕಾಣಿಸುತ್ತದೆ. ಈ ಫೋಟೊವನ್ನು ನೋಡಿ ಅನೇಕ ಅಭಿಮಾನಿಗಳು ಆಘಾತಗೊಂಡಿದ್ದಾರೆ. ಕೆಲವರು ಇದನ್ನು ಹಿಂದೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲಕ ಸಂಜೀವ್ ಗೋಯೆಂಕಾ ನಾಯಕ ಕೆಎಲ್ ರಾಹುಲ್ ಜೊತೆ ವಾದ ಮಾಡಿದ್ದ ಘಟನೆಗೆ ಹೋಲಿಸಿದ್ದಾರೆ.

https://t.co/9jBAFm6x2Y

— Faruk (@uf2151593) May 17, 2026

ಆದರೆ ಈ ಫೋಟೊ ಸಂಪೂರ್ಣವಾಗಿ ನಕಲಿ ಮತ್ತು ಎಐ ತಂತ್ರಜ್ಞಾನದ ಮೂಲಕ ತಯಾರಿಸಲಾಗಿದೆ. ನಿನ್ನೆ ಧರಂಶಾಲಾ ಮೈದಾನದಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ. ಪ್ರೀತಿ ಜಿಂಟಾ ಮತ್ತು ಶ್ರೇಯಸ್ ಐಯ್ಯರ್ ನಡುವೆ ಸಾಮಾನ್ಯ ಸಂಭಾಷಣೆ ಮಾತ್ರ ನಡೆದಿದೆ. ಅಸಲಿ ಫೋಟೊದಲ್ಲಿ ಪ್ರೀತಿ ಜಿಂಟಾ ಶಾಂತವಾಗಿ, ಸಮಾಧಾನದಿಂದ ಶ್ರೇಯಸ್ ಜೊತೆ ಮಾತನಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ.

ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಪ್ರಚಾರ

ಬೇಕಂತಲೇ ಹೆಚ್ಚು ಜನರನ್ನು ತಲುಪಲು ಮತ್ತು ಹೆಚ್ಚು ವೀಕ್ಷಣೆ ಪಡೆಯಲು ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳು ಈ ರೀತಿಯ ಎಡಿಟೆಡ್ ಫೋಟೊಗಳನ್ನು ಹರಡುತ್ತಿವೆ. ಅಭಿಮಾನಿಗಳು ಯಾವುದೇ ಸುದ್ದಿಯನ್ನು ನಂಬುವ ಮೊದಲು ಅದರ ಸತ್ಯಾಂಶವನ್ನು ಪರಿಶೀಲಿಸುವುದು ಬಹಳ ಮುಖ್ಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (59)

ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ

by ಕವಿತಾ
July 14, 2026 - 9:12 pm
0

Untitled design (58)

ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ

by ಕವಿತಾ
July 14, 2026 - 8:54 pm
0

Untitled design (57)

PoKನಲ್ಲಿ ಭುಗಿಲೆದ್ದ ಜನಾಕ್ರೋಶ; ಭದ್ರತಾ ಪಡೆಗಳ ಗುಂಡಿನ ದಾಳಿಗೆ 6 ಬಲಿ

by ಕವಿತಾ
July 14, 2026 - 8:42 pm
0

Untitled design (56)

ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ? ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾವನೆ

by ಕವಿತಾ
July 14, 2026 - 8:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version