• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ದಾರುಣ ಘಟನೆ: ಕಾರಿನೊಳಗೆ AC ಹಾಕಿ ಗ್ಲಾಸ್ ಏರಿಸಿ ಮಲಗಿದ್ದ ಕ್ಯಾಬ್ ಚಾಲಕ ಸಾವು!

admin by admin
May 18, 2026 - 10:00 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (11)

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಾರಿನ ಗ್ಲಾಸ್ ಸಂಪೂರ್ಣವಾಗಿ ಏರಿಸಿ, ಎಸಿ (Air Conditioner) ಆನ್ ಮಾಡಿಕೊಂಡು ಮಲಗಿದ್ದ ಖಾಸಗಿ ಕಂಪನಿಯ ಕ್ಯಾಬ್ ಚಾಲಕರೊಬ್ಬರು ಕಾರಿನೊಳಗೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗೆದರಹಳ್ಳಿ ಬಳಿ ಈ ದಾರುಣ ಘಟನೆ ನಡೆದಿದ್ದು, ಮೃತರನ್ನು ಟಿ. ದಾಸರಹಳ್ಳಿ ನಿವಾಸಿ ಸುನಿತ ಹೆಚ್.ಬಿ. (38) ಎಂದು ಗುರುತಿಸಲಾಗಿದೆ.

ನಡೆದಿದ್ದೇನು?

RelatedPosts

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ADVERTISEMENT
ADVERTISEMENT

ಖಾಸಗಿ ಕಂಪನಿಯೊಂದರಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸುನಿತ, ಸೋಮವಾರ ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ನೆಲಗೆದರಹಳ್ಳಿ ರಸ್ತೆ ಪಕ್ಕದಲ್ಲಿ ತಮ್ಮ ಕಾರನ್ನು ಪಾರ್ಕ್ ಮಾಡಿದ್ದರು. ವೆದರ್ ಬಿಸಿಯಾಗಿದ್ದರಿಂದ ಕಾರಿನ ಎಲ್ಲಾ ಕಿಟಕಿ ಗಾಜುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ, ಎಸಿ ಆನ್ ಮಾಡಿಕೊಂಡು ಸೀಟಿನಲ್ಲೇ ಮಲಗಿದ್ದರು.

ಅನುಮಾನಗೊಂಡು ಗಾಜು ಒಡೆದ ಸಾರ್ವಜನಿಕರು

ಮಧ್ಯಾಹ್ನ 12 ಗಂಟೆಯಾದರೂ ಕಾರು ಅದೇ ಜಾಗದಲ್ಲಿ ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಅನುಮಾನಗೊಂಡು ಕಾರಿನ ಬಳಿ ತೆರಳಿ ಪರಿಶೀಲಿಸಿದ್ದಾರೆ. ಈ ವೇಳೆ ಚಾಲಕ ಸುನಿತ ಒಳಗಡೆ ಮಲಗಿರುವುದು ಕಂಡುಬಂದಿದೆ. ಸ್ಥಳೀಯರು ಎಷ್ಟು ಬಾರಿ ಕಾರಿನ ಗಾಜು ತಟ್ಟಿದರೂ ಸುನಿತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ತಕ್ಷಣವೇ ಕಾರ್ಯಪ್ರವೃತ್ತರಾದ ಸಾರ್ವಜನಿಕರು ಕಲ್ಲಿನಿಂದ ಕಾರಿನ ಕಿಟಕಿ ಗಾಜನ್ನು ಒಡೆದು ಡೋರ್ ಓಪನ್ ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಸುನಿತ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.

ಹೃದಯಾಘಾತದ ಶಂಕೆ: ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರು ಸುನಿತ ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸುನಿತ ಅವರು ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಪೊಲೀಸ್ ತನಿಖೆ ಮತ್ತು ಎಚ್ಚರಿಕೆ

ಘಟನಾ ಸ್ಥಳಕ್ಕೆ ಪೀಣ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಮೃತರ ಕುಟುಂಬಸ್ಥರ ಮಾಹಿತಿ ಕಲೆಹಾಕುತ್ತಿದ್ದು, ಪೀಣ್ಯ ಪೊಲೀಸ್ ಠಾಣೆಯಲ್ಲಿ ಯುಡಿಆರ್ (UDR – Unnatural Death Report) ಪ್ರಕರಣ ದಾಖಲಾಗಿದೆ.

ತಜ್ಞರ ಎಚ್ಚರಿಕೆ: ಚಲಿಸದೇ ಒಂದೇ ಕಡೆ ನಿಂತಿರುವ ಕಾರಿನಲ್ಲಿ ಗ್ಲಾಸ್ ಸಂಪೂರ್ಣ ಕ್ಲೋಸ್ ಮಾಡಿ ಎಸಿ ಹಾಕಿಕೊಂಡು ಮಲಗುವುದು ಅತ್ಯಂತ ಅಪಾಯಕಾರಿ. ಇಂತಹ ಸಂದರ್ಭದಲ್ಲಿ ಕಾರಿನ ಎಂಜಿನ್‌ನಿಂದ ಹೊರಬರುವ ಕಾರ್ಬನ್ ಮಾನಾಕ್ಸೈಡ್ (Carbon Monoxide) ಎಂಬ ವಿಷಾನಿಲ ಕಾರಿನೊಳಗೆ ಆವರಿಸುತ್ತದೆ. ಇದರಿಂದ ಆಮ್ಲಜನಕದ ಕೊರತೆಯಾಗಿ ಮನುಷ್ಯ ಸುಲಭವಾಗಿ ಪ್ರಜ್ಞೆ ತಪ್ಪಿ, ಉಸಿರುಗಟ್ಟಿ ಸಾವನ್ನಪ್ಪುವ ಸಾಧ್ಯತೆ ಇರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T194242.751
    ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ
    September 17, 2026 | 0
  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • Untitled design 2026 09 17T163425.739
    ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version