• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧೂಮಪಾನ ಪ್ರಿಯರಿಗೆ ಬಿಗ್‌ ಶಾಕ್‌: ಸಿಗರೇಟ್ ಬೆಲೆಯಲ್ಲಿ ಮತ್ತೆ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2026 - 6:42 pm
in Flash News, ದೇಶ, ವಾಣಿಜ್ಯ
0 0
0
Untitled design 2026 05 19T184109.340

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ನೂಡಲ್ಸ್ ಸೇವಿಸಿದ ಒಂದೇ ಕುಟುಂಬದ ಐವರು ನಿಗೂಢ ಸಾವು

ಪಿಕಾಡಿಲಿ ಆಗ್ರೋ ಇಂಡಸ್ಟ್ರೀಸ್‌ಗೆ ಕ್ರಿಸಿಲ್‌ನ ‘A+/ಸ್ಟೇಬಲ್’ ಕ್ರೆಡಿಟ್ ರೇಟಿಂಗ್: ಹಣಕಾಸು ಪ್ರಗತಿಗೆ ದಕ್ಕಿದ ಮನ್ನಣೆ

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

ನವದೆಹಲಿ : ದೇಶದ ಧೂಮಪಾನಿಗಳಿಗೆ ಮತ್ತೊಮ್ಮೆ ಬಿಗ್ ಶಾಕ್ ಎದುರಾಗಿದೆ. ಪ್ರಮುಖ ಸಿಗರೇಟ್ ತಯಾರಿಕಾ ಕಂಪನಿಗಳಾದ ಗಾಡ್‌ಫ್ರೇ ಫಿಲಿಪ್ಸ್ (Godfrey Phillips India) ಮತ್ತು ಐಟಿಸಿ (ITC Limited) ವಿವಿಧ ಬ್ರ್ಯಾಂಡ್‌ಗಳ ಸಿಗರೇಟ್ ಬೆಲೆಗಳನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿವೆ. ಹೊಸ ಅಬಕಾರಿ ಸುಂಕ ಜಾರಿಗೆ ಬಂದ ಬೆನ್ನಲ್ಲೇ ಕಂಪನಿಗಳು ಈ ನಿರ್ಧಾರ ಕೈಗೊಂಡಿದ್ದು, ಇದರ ನೇರ ಪರಿಣಾಮ ಗ್ರಾಹಕರ ಜೇಬಿನ ಮೇಲೆ ಬೀಳಲಿದೆ.

ಮಾರುಕಟ್ಟೆ ವರದಿಗಳ ಪ್ರಕಾರ, ಗಾಡ್‌ಫ್ರೇ ಫಿಲಿಪ್ಸ್ ಕಂಪನಿಯ ಪ್ರಸಿದ್ಧ ಪ್ರೀಮಿಯಂ ಬ್ರ್ಯಾಂಡ್ ಮಾರ್ಲ್‌ಬೋರೋ  (Marlboro) ಸಿಗರೇಟ್ ಪ್ಯಾಕೆಟ್ ಬೆಲೆಯನ್ನು 70 ರೂಪಾಯಿಯಿಂದ 85 ರೂಪಾಯಿಗೆ ಏರಿಕೆ ಮಾಡಲಾಗಿದೆ. ಇದೇ ವೇಳೆ ಐಟಿಸಿ ಕಂಪನಿಯ ಜನಪ್ರಿಯ Gold Flake ‘ಗೋಲ್ಡ್ ಫ್ಲೇಕ್ ಸೂಪರ್‌ಸ್ಟಾರ್’ ಪ್ಯಾಕೆಟ್ ದರವೂ 70 ರೂಪಾಯಿಯಿಂದ 79 ರೂಪಾಯಿಗೆ ಹೆಚ್ಚಳವಾಗಿದೆ.

ಪ್ರೀಮಿಯಂ ಹಾಗೂ ಮಧ್ಯಮ ವರ್ಗದ ಸಿಗರೇಟ್‌ಗಳ ಮಾರಾಟದಲ್ಲಿ ಈ ಬ್ರ್ಯಾಂಡ್‌ಗಳಿಗೆ ದೊಡ್ಡ ಪಾಲು ಇರುವುದರಿಂದ, ಬಹುತೇಕ ಧೂಮಪಾನಿಗಳ ಮೇಲೆ ಈ ನಿರ್ಧಾರ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಸಿಗರೇಟ್ ಉತ್ಪನ್ನಗಳ ಒಟ್ಟು ಮಾರಾಟದಲ್ಲಿ ಸುಮಾರು 8 ರಿಂದ 12 ಶೇಕಡಾ ಪಾಲು ಹೊಂದಿರುವ ಈ ಬ್ರ್ಯಾಂಡ್‌ಗಳ ಬೆಲೆ ಏರಿಕೆಯಿಂದ ಗ್ರಾಹಕರ ಖರ್ಚು ಮತ್ತಷ್ಟು ಹೆಚ್ಚಾಗಲಿದೆ.

ಇದರ ನಡುವೆಯೇ ಷೇರು ಮಾರುಕಟ್ಟೆಯಲ್ಲೂ ಈ ಬೆಳವಣಿಗೆಯ ಪರಿಣಾಮ ಕಂಡುಬಂದಿದೆ. ಮಂಗಳವಾರದ ವಹಿವಾಟಿನಲ್ಲಿ ಗಾಡ್‌ಫ್ರೇ ಫಿಲಿಪ್ಸ್ ಕಂಪನಿಯ ಷೇರುಗಳು ಸುಮಾರು 1.5 ಶೇಕಡಾ ಏರಿಕೆ ಕಂಡು, ಪ್ರತಿ ಷೇರಿನ ಬೆಲೆ 2,347 ರೂಪಾಯಿಗಳ ಮಟ್ಟ ತಲುಪಿತು. ಇನ್ನೊಂದೆಡೆ ಐಟಿಸಿ ಕಂಪನಿಯ ಷೇರುಗಳಲ್ಲೂ ಏರಿಕೆ ಕಂಡುಬಂದಿದ್ದು, ಪ್ರತಿ ಷೇರು 312 ರೂಪಾಯಿಗಳ ಸುತ್ತಮುತ್ತ ವಹಿವಾಟು ನಡೆಸಿತು. ಕಂಪನಿಗಳ ಆದಾಯ ಹೆಚ್ಚುವ ನಿರೀಕ್ಷೆಯಿಂದ ಹೂಡಿಕೆದಾರರು ಕೂಡ ಈ ಷೇರುಗಳತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ.

ಫೆಬ್ರವರಿ 2026ರಲ್ಲಿ ಕೇಂದ್ರ ಸರ್ಕಾರ ಹೊಸ ಅಬಕಾರಿ ಸುಂಕ ವ್ಯವಸ್ಥೆಯನ್ನು ಜಾರಿಗೆ ತಂದ ನಂತರ ಸಿಗರೇಟ್ ಕಂಪನಿಗಳು ಬೆಲೆ ಏರಿಕೆ ಮಾಡುತ್ತಿರುವುದು ಇದು ಎರಡನೇ ಬಾರಿ. 2017ರಲ್ಲಿ ಜಿಎಸ್‌ಟಿ ಜಾರಿಯಾದ ಬಳಿಕ ತಂಬಾಕು ತೆರಿಗೆ ವ್ಯವಸ್ಥೆಯಲ್ಲಿ ಆಗಿರುವ ಅತಿ ದೊಡ್ಡ ಬದಲಾವಣೆ ಎಂದು ಇದನ್ನು ಪರಿಗಣಿಸಲಾಗಿದೆ. ಕೇಂದ್ರ ಹಣಕಾಸು ಸಚಿವಾಲಯವು ಸೆಂಟ್ರಲ್ ಎಕ್ಸೈಸ್ ಕಾಯ್ದೆ ಮತ್ತು ತಿದ್ದುಪಡಿ ಕಾಯ್ದೆಯಡಿ ಹೊಸ ತೆರಿಗೆ ದರಗಳನ್ನು ಘೋಷಿಸಿತ್ತು.

ಹೊಸ ತೆರಿಗೆ ನಿಯಮದ ಪ್ರಕಾರ, ಸಿಗರೇಟ್‌ಗಳ ಉದ್ದ, ಫಿಲ್ಟರ್ ಇರುವುದೇ ಅಥವಾ ಇಲ್ಲವೇ ಎಂಬುದರ ಆಧಾರದ ಮೇಲೆ ಪ್ರತಿ 1000 ಸ್ಟಿಕ್ಸ್‌ಗೆ 2,050 ರೂಪಾಯಿಯಿಂದ 8,500 ರೂಪಾಯಿವರೆಗೆ ಹೆಚ್ಚುವರಿ ಅಬಕಾರಿ ಸುಂಕ ವಿಧಿಸಲಾಗುತ್ತಿದೆ. ಇದರ ಜೊತೆಗೆ ಗರಿಷ್ಠ 40 ಶೇಕಡಾ ವರೆಗೆ ಜಿಎಸ್‌ಟಿ ಕೂಡ ಅನ್ವಯವಾಗುತ್ತಿದೆ. ಹೀಗಾಗಿ ಸಿಗರೇಟ್ ಉತ್ಪಾದನಾ ವೆಚ್ಚ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಕಂಪನಿಗಳು ಆ ಹೊರೆ ಗ್ರಾಹಕರ ಮೇಲೆಯೇ ಹಾಕಿವೆ.

ಉದ್ದನೆಯ ಹಾಗೂ ಪ್ರೀಮಿಯಂ ವಿಭಾಗದ ಸಿಗರೇಟ್‌ಗಳ ಮೇಲೆ ಈ ತೆರಿಗೆ ಹೆಚ್ಚು ಪರಿಣಾಮ ಬೀರಿದೆ. ಪರಿಣಾಮವಾಗಿ ನಗರ ಪ್ರದೇಶಗಳಲ್ಲಿ ಮಾರಾಟವಾಗುವ ದುಬಾರಿ ಸಿಗರೇಟ್ ಬ್ರ್ಯಾಂಡ್‌ಗಳ ಬೆಲೆಗಳು ಏಕಾಏಕಿ ಏರಿಕೆ ಕಂಡಿವೆ. ಸಾಮಾನ್ಯ ಧೂಮಪಾನಿಗಳಿಗೂ ಈಗ ದಿನನಿತ್ಯದ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (92)

ನವರಾತ್ರಿಯ 8ನೇ ದಿನ: ಮಹಾಗೌರಿ ಪೂಜೆಯ ಮಹತ್ವ, ಕನ್ಯಾ ಪೂಜೆಯ ಸಂಪೂರ್ಣ ಮಾಹಿತಿ ಇಲ್ಲಿದೆ

by ಶಾಲಿನಿ ಕೆ. ಡಿ
October 18, 2026 - 10:21 am
0

Untitled design (90)

ಕಂಪನಿ ಸೆಕ್ರೆಟರಿ ಕೋರ್ಸ್‌‌ನಲ್ಲಿ ಹದಿನಾರು ಚಿನ್ನದ ಪದಕ ಪಡೆದ ವೀಣಾ ರೆಡ್ಡಿ ಯಶೋಗಾಥೆ

by ಶಾಲಿನಿ ಕೆ. ಡಿ
October 18, 2026 - 9:58 am
0

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version