• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2026 - 9:19 pm
in Flash News, ಕಿರುತೆರೆ, ಸಿನಿಮಾ
0 0
0
Untitled design 2026 05 19T211813.132

ಕನ್ನಡ ಕಿರುತೆರೆ ವೀಕ್ಷಕರಿಗೆ ಸ್ಟಾರ್ ಸುವರ್ಣ ವಾಹಿನಿಯು ವಿನೂತನ ರೀತಿಯ ಮನಮುಟ್ಟುವ ಧಾರಾವಾಹಿಗಳನ್ನು ನೀಡುತ್ತಲೇ ಬರುತ್ತಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಚ್ಚ ಹೊಸ ಕಥೆ “ಮರ್ಯಾದೆ ರಾಮಣ್ಣ”.

ಅಖಾಡಕ್ಕೆ ಇಳಿದ್ರೆ ಯಾರಿಗೂ ಜಗ್ಗದ ಮಲ್ಲಿಗೆಪುರದ ಪೈಲ್ವಾನ ನಮ್ ಕಥಾನಾಯಕ ರಾಮಣ್ಣ. ಮಾತೃವಾಕ್ಯ ಪರಿಪಾಲಕನಾಗಿರೋ ಈತ ಆಕಾಶವೇ ತಲೆ ಮೇಲೆ ಬಿದ್ರೂ ಅಮ್ಮನ ಮಾತು ಮೀರೋದಿಲ್ಲ ಅನ್ನೋ ಹಳ್ಳಿ ಹೈದ. ತೊಡೆ ತಟ್ಟಿ ಕುಸ್ತಿ ಗೆಲ್ಲೊ ಇವನು ಅಮ್ಮ ಜಯಮ್ಮನ ಮಾತಿಗೆ ಕಟ್ಟು ಬಿದ್ದು ಬ್ರಹ್ಮಚಾರಿಯಾಗಿ ಉಳಿದಿದ್ದಾನೆ. ಜಯಮ್ಮನ ಮರ್ಯಾದೆಗೆ ಕಿಂಚಿತ್ತೂ ಕುತ್ತು ಬರದಂತೆ ಕಾಯೋ ಮುದ್ದಿನ ಮಗ ಈ ಮರ್ಯಾದೆ ರಾಮಣ್ಣ.

RelatedPosts

ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್

“ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು

ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್

ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ

ADVERTISEMENT
ADVERTISEMENT

ಇನ್ನು ಶ್ರೀಮಂತಿಕೆಯಲ್ಲಿ ಬೆಳೆದಿರೋ ಅಪ್ಸರೆಯಂಥಾ ಹುಡ್ಗಿ ನಮ್ ಕಥಾನಾಯಕಿ ಐಶ್ವರ್ಯ. ತನ್ನ ಮಾತನ್ನೇ ಎಲ್ರೂ ಕೇಳುವಂತೆ ಮಾಡೋ ಅಪ್ಪನ ಮುದ್ದಿನ ಮಗಳು. ತಾನು ಸ್ವಂತ ಕಾಲಿನ ಮೇಲೆ ನಿಂತು, ಫಾರಿನ್ನಿಗೆ ಹೋಗಿ ಸೆಟ್ಲು ಆಗೋದನ್ನೇ ಲೈಫು ಅನ್ಕೊಂಡಿರೋ ಪ್ಯಾಟೆ ಹುಡ್ಗಿ. ಈಕೆ ನೋಡೋಕೆ ಮುದ್ದು, ಆದರೆ ಸಿಡಿಮದ್ದು.

ಮದ್ವೆನೇ ಆಗಲ್ಲ ಅನ್ನೋ ಬ್ರಹ್ಮಚಾರಿ ರಾಮಣ್ಣನ ಜೀವ್ನಕ್ಕೆ ಸುಂಟರಗಾಳಿ ಥರ ಇರೋ ಐಶ್ವರ್ಯ ಬಂದ್ರೆ ಮುಂದೇನಾಗುತ್ತೆ? ಅಮ್ಮನಿಗೆ ಕೊಟ್ಟಿರೋ ಮಾತನ್ನು ರಾಮಣ್ಣ ಹೇಗೆ ನಿಭಾಯಿಸ್ತಾನೆ? ಎಂಬುದೇ ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

ಇನ್ನು ಈ ಸೀರಿಯಲ್ ಅದ್ಭುತ ತಾರಾಬಳಗವನ್ನು ಹೊಂದಿದ್ದು ನಾಯಕನಾಗಿ ಚೇತನ್ ಚಂದ್ರ, ನಾಯಕಿಯಾಗಿ ಜೀವಿತಾ ವಸಿಷ್ಠ ನಟಿಸುತ್ತಿದ್ದಾರೆ. ಜೊತೆಗೆ ವೀಣಾಸುಂದರ್, ಸುಂದರ್, ವಿದ್ಯಾ ಮೂರ್ತಿ, ಶ್ರೀಕಾಂತ್ ಹೆಬ್ಳಿಕರ್, ಸೌಮ್ಯಲತ, ವಿಠ್ಠಲ್ ಕಾಮತ್, ಯದು ಗಿರೀಶ್ ಸೇರಿದಂತೆ ಇನ್ನು ಅನೇಕ ಅನುಭವಿ ಕಲಾವಿದರು ಅಭಿನಯಿಸುತ್ತಿದ್ದಾರೆ.

ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಪ್ರೀತಿಯ ಕಥೆ “ಮರ್ಯಾದೆ ರಾಮಣ್ಣ” ಇದೇ ಮೇ 25 ರಿಂದ ಪ್ರತಿದಿನ ರಾತ್ರಿ 9 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ಹಾಗೂ JioHotstar ನಲ್ಲಿ ತಪ್ಪದೇ ವೀಕ್ಷಿಸಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T231420.729

ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್

by ಶಾಲಿನಿ ಕೆ. ಡಿ
May 19, 2026 - 11:15 pm
0

Untitled design 2026 05 19T225856.247

Gen-Z ಯುವಕರಿಗೆ ಹೊಸ ಫೀಚರ್ ಬಿಡುಗಡೆ ಮಾಡಿದ ಇನ್‌ಸ್ಟಾಗ್ರಾಮ್‌..! ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
May 19, 2026 - 11:02 pm
0

Untitled design 2026 05 19T224334.114

“ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು

by ಶಾಲಿನಿ ಕೆ. ಡಿ
May 19, 2026 - 10:44 pm
0

Untitled design 2026 05 19T222440.243

ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್

by ಶಾಲಿನಿ ಕೆ. ಡಿ
May 19, 2026 - 10:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T231420.729
    ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್
    May 19, 2026 | 0
  • Untitled design 2026 05 19T224334.114
    “ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು
    May 19, 2026 | 0
  • Untitled design 2026 05 19T222440.243
    ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್
    May 19, 2026 | 0
  • Untitled design 2026 05 19T210731.101
    ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ
    May 19, 2026 | 0
  • Untitled design 2026 05 19T203501.071
    ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version