• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2026 - 10:25 pm
in Flash News, ಸಿನಿಮಾ
0 0
0
Untitled design 2026 05 19T222440.243

ಮುಂಬೈ, ಮೇ 19: 90ರ ದಶಕದಲ್ಲಿ ಬಾಲಿವುಡ್ ಹಾಗೂ ದಕ್ಷಿಣ ಭಾರತದ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟಿ ಸಾಕ್ಷಿ ಶಿವಾನಂದ್ ಇದೀಗ ಹಲವು ವರ್ಷಗಳ ಬಳಿಕ ಬಾಲಿವುಡ್ ತೊರೆಯಲು ಕಾರಣವಾದ ಆಘಾತಕಾರಿ ಘಟನೆಯನ್ನು ಬಹಿರಂಗಪಡಿಸಿದ್ದಾರೆ. ಹಿಂದಿ ಚಿತ್ರರಂಗದಿಂದ ದೂರವಾದ ಅವರ ನಿರ್ಧಾರದ ಹಿಂದೆ ಅಂಡರ್‌ವರ್ಲ್ಡ್‌ನ ಭೀತಿ ಮತ್ತು ಮಾಫಿಯಾ ಸಂಪರ್ಕಗಳಿದ್ದವು ಎಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ.

1990ರ ದಶಕದಲ್ಲಿ ಗ್ಲಾಮರ್ ಮತ್ತು ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದ ಸಾಕ್ಷಿ ಶಿವಾನಂದ್, 1993ರಲ್ಲಿ ತೆಲುಗು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದರು. ನಂತರ ಬಾಲಿವುಡ್ ಪ್ರವೇಶಿಸಿ ಹಲವು ಖ್ಯಾತ ನಟರ ಜೊತೆ ಅಭಿನಯಿಸುವ ಅವಕಾಶವೂ ಅವರಿಗೆ ದೊರಕಿತ್ತು. ವಿನೋದ್ ಖನ್ನಾ ಮತ್ತು ಧರ್ಮೇಂದ್ರ ಅವರಂತಹ ಹಿರಿಯ ನಟರೊಂದಿಗೆ ನಟಿಸಿ ಗಮನ ಸೆಳೆದಿದ್ದರು.

RelatedPosts

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

ADVERTISEMENT
ADVERTISEMENT

ಆದರೆ ಬಾಲಿವುಡ್‌ನಲ್ಲಿ ನಿರೀಕ್ಷಿಸಿದ ಮಟ್ಟದ ಯಶಸ್ಸು ಸಿಗದೇ ಹೋದ ಕಾರಣ, ಅವರು ಮತ್ತೆ ದಕ್ಷಿಣ ಭಾರತೀಯ ಸಿನಿಮಾಗಳತ್ತ ಮುಖ ಮಾಡಿದರು. ಕನ್ನಡದಲ್ಲಿಯೂ ಸಾಕ್ಷಿ ಶಿವಾನಂದ್ ತಮ್ಮದೇ ಆದ ಗುರುತು ಮೂಡಿಸಿದ್ದರು. ಶಿವರಾಜಕುಮಾರ್ ಅಭಿನಯದ ‘ಗಲಾಟೆ ಅಳಿಯಂದಿರು’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಅವರು, ‘ನಾನು ನಾನೇ’, ‘ಸೈನಿಕ’, ‘ಕೋದಂಡರಾಮ’, ‘ಸೌಂದರ್ಯ’ ಹಾಗೂ ‘ತಂದೆಗೆ ತಕ್ಕ ಮಗ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಕನ್ನಡ ಪ್ರೇಕ್ಷಕರ ಮನ ಗೆದ್ದಿದ್ದರು.

ಬಳಿಕ ಮತ್ತೆ ಹಿಂದಿ ಚಿತ್ರರಂಗಕ್ಕೆ ಮರಳಿದ್ದ ಸಾಕ್ಷಿಗೆ ಸೈಫ್ ಅಲಿ ಖಾನ್ ಜೊತೆ ‘ತುಮ್’ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಇದೇ ಸಮಯದಲ್ಲಿ ಅವರ ಜೀವನದಲ್ಲಿ ಭಯಾನಕ ಅನುಭವವೊಂದು ಎದುರಾದ್ದಾಗಿ ಅವರು ಹಳೆಯ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಆ ಚಿತ್ರದ ನಿರ್ಮಾಪಕರಿಗೆ ಅಂಡರ್‌ವರ್ಲ್ಡ್ ಸಂಪರ್ಕಗಳಿವೆ ಎಂಬ ಮಾಹಿತಿ ತಿಳಿದ ಬಳಿಕ ತೀವ್ರ ಆತಂಕಕ್ಕೆ ಒಳಗಾಗಿದ್ದಾಗಿ ಸಾಕ್ಷಿ ಹೇಳಿದ್ದಾರೆ. “ಬಾಲಿವುಡ್‌ನಲ್ಲಿ ಅಂಡರ್‌ವರ್ಲ್ಡ್ ಪ್ರಭಾವ ಬಹಳ ಗಟ್ಟಿಯಾಗಿದೆ ಎಂದು ಅನೇಕರಿಂದ ಕೇಳುತ್ತಿದ್ದೆ. ಆ ಘಟನೆ ಬಳಿಕ ನಾನು ತುಂಬಾ ಭಯಗೊಂಡೆ. ತಕ್ಷಣ ಹಿಂದಿ ಇಂಡಸ್ಟ್ರಿಯಿಂದ ದೂರ ಸರಿದು ಮತ್ತೆ ತೆಲುಗು ಮತ್ತು ಕನ್ನಡ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದೆ” ಎಂದು ಅವರು ಹೇಳಿಕೊಂಡಿದ್ದಾರೆ.

ಈ ಘಟನೆ ತಮ್ಮ ಜೀವನದ ಮೇಲೆ ದೊಡ್ಡ ಪರಿಣಾಮ ಬೀರಿತು ಎಂದು ಹೇಳಿದ ಸಾಕ್ಷಿ, ಆ ಚಿತ್ರದ ನಿರ್ಮಾಪಕರ ಜೊತೆ ಸಂಪೂರ್ಣ ಸಂಪರ್ಕ ಕಡಿತಗೊಳಿಸಿದ್ದರಂತೆ. “ಅವರು ನಿರಂತರವಾಗಿ ಕರೆ ಮಾಡುತ್ತಿದ್ದರು. ನಾನು ಭಯದಿಂದ ನನ್ನ ಮೊಬೈಲ್ ನಂಬರ್ ಕೂಡ ಬದಲಾಯಿಸಿಕೊಂಡೆ. ನಾನು ಎಲ್ಲಿದ್ದೇನೆ ಎಂಬುದು ಯಾರಿಗೂ ಗೊತ್ತಾಗದಂತೆ ನೋಡಿಕೊಂಡೆ. ಆ ಒಂದು ಘಟನೆ ನನ್ನ ಬಾಲಿವುಡ್ ಕರಿಯರ್‌ಗೆ ದೊಡ್ಡ ಹೊಡೆತ ಕೊಟ್ಟಿತು” ಎಂದು ಅವರು ನೆನಪಿಸಿಕೊಂಡಿದ್ದಾರೆ.

ಸಾಕ್ಷಿ ಶಿವಾನಂದ್ ಹೇಳಿಕೆ ಇದೀಗ ಮತ್ತೆ ಬಾಲಿವುಡ್ ಮತ್ತು ಅಂಡರ್‌ವರ್ಲ್ಡ್ ನಡುವಿನ ಹಳೆಯ ಸಂಬಂಧಗಳ ಕುರಿತು ಚರ್ಚೆ ಹುಟ್ಟುಹಾಕಿದೆ. 1990ರ ದಶಕದಲ್ಲಿ ಬಾಲಿವುಡ್‌ನಲ್ಲಿ ಮಾಫಿಯಾ ಪ್ರಭಾವ ಸಾಕಷ್ಟು ಗಟ್ಟಿಯಾಗಿತ್ತು ಎಂಬ ಆರೋಪಗಳು ಹಲವು ಬಾರಿ ಕೇಳಿಬಂದಿದ್ದವು. ಅನೇಕ ನಿರ್ಮಾಪಕರು, ನಿರ್ದೇಶಕರು ಮತ್ತು ನಟರು ಅಂಡರ್‌ವರ್ಲ್ಡ್ ಒತ್ತಡ, ಬೆದರಿಕೆ ಹಾಗೂ ಹಣಕಾಸಿನ ಸಮಸ್ಯೆಗಳನ್ನು ಎದುರಿಸಿದ್ದರು ಎಂಬ ವರದಿಗಳು ಅಂದಿನ ದಿನಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದವು.

ಇತ್ತೀಚೆಗೆ ನಟ ವರುಣ್ ಧವನ್ ಕೂಡ ತಮ್ಮ ತಂದೆ, ನಿರ್ದೇಶಕ ಡೇವಿಡ್ ಧವನ್ ಅವರಿಗೆ ಅಂಡರ್‌ವರ್ಲ್ಡ್‌ನಿಂದ ಬೆದರಿಕೆ ಕರೆಗಳು ಬಂದಿದ್ದವು ಎಂದು ಹೇಳಿಕೊಂಡಿದ್ದರು. ಇದೇ ರೀತಿ ನಿರ್ದೇಶಕ ಕರಣ್ ಜೋಹರ್ ಅವರಿಗೂ ‘ಕುಚ್ ಕುಚ್ ಹೋತಾ ಹೈ’ ಚಿತ್ರದ ಸಮಯದಲ್ಲಿ ಅಂಡರ್‌ವರ್ಲ್ಡ್‌ನಿಂದ ಸಮಸ್ಯೆಗಳು ಎದುರಾಗಿದ್ದವು ಎಂದು ನಿರ್ದೇಶಕಿ ಫರಾ ಖಾನ್ ಬಹಿರಂಗಪಡಿಸಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 07T183709.173
    ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ
    October 7, 2026 | 0
  • Your paragraph text 2026 10 07T180503.171
    ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ
    October 7, 2026 | 0
  • Your paragraph text (64)
    ವಿಷದ ಇಂಜೆಕ್ಷನ್ ಕೊಟ್ಟರೂ ಬದುಕುಳಿದ ಲೇಡಿಗೆ ಜಪಾನ್‌ನಿಂದ ಬಿಗ್ ಆಫರ್.!
    October 7, 2026 | 0
  • Your paragraph text (62)
    ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ
    October 7, 2026 | 0
  • Your paragraph text (55)
    ರಷ್ಯಾದಲ್ಲಿ ಶುರುವಾಯ್ತಾ ಮಹಾಮಾರಿ ಅಟ್ಟಹಾಸ: ಪ್ಲೇಗ್ ಭೀತಿಗೆ ಹಾಸ್ಪಿಟಲ್‌ಗಳು ಫುಲ್!
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version