• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದಿದ್ದ ಸುಪ್ರೀಂ ಕೋರ್ಟ್ ಜಡ್ಜ್‌: ಟ್ರೆಂಡ್ ಸೃಷ್ಟಿಸಿದ ಕಾಕ್ರೋಚ್ ಜನತಾ ಪಾರ್ಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 20, 2026 - 5:07 pm
in Flash News, ದೇಶ
0 0
0
Untitled design 2026 05 20T170644.009

ಭಾರತದ ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದು ಹೊಸ ಟ್ರೆಂಡ್ ಹುಟ್ಟಿಕೊಳ್ಳುವುದು ಸಾಮಾನ್ಯ. ಕೆಲವೊಮ್ಮೆ ಸಿನಿಮಾ ಡೈಲಾಗ್‌, ಕೆಲವೊಮ್ಮೆ ರಾಜಕೀಯ ಹೇಳಿಕೆ, ಮತ್ತೊಮ್ಮೆ ವೈರಲ್ ವಿಡಿಯೋಗಳು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗುತ್ತವೆ. ಇದೀಗ ಅಂತಹದ್ದೇ ಹೊಸ ಟ್ರೆಂಡ್ ಒಂದಾಗಿ “ಕಾಕ್ರೋಚ್ ಜನತಾ ಪಾರ್ಟಿ” ಭಾರೀ ಸದ್ದು ಮಾಡುತ್ತಿದೆ.

ಹೆಸರು ಕೇಳುತ್ತಿದ್ದಂತೆಯೇ ಇದು ಹೊಸ ರಾಜಕೀಯ ಪಕ್ಷವೇನೋ ಎಂದು ಅನೇಕರಿಗೆ ಅನಿಸಬಹುದು. ಆದರೆ ಇದು ನಿಜವಾದ ರಾಜಕೀಯ ಪಕ್ಷವಲ್ಲ. ಬದಲಾಗಿ, ದೇಶದ ನಿರುದ್ಯೋಗಿ ಯುವಕರ ಆಕ್ರೋಶ ಮತ್ತು ವ್ಯಂಗ್ಯದಿಂದ ಹುಟ್ಟಿಕೊಂಡಿರುವ ಡಿಜಿಟಲ್ ಚಳವಳಿಯಾಗಿದೆ.

RelatedPosts

ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

ADVERTISEMENT
ADVERTISEMENT

ಈ ಟ್ರೆಂಡ್ ಹುಟ್ಟಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆ ಕಾರಣವಾಗಿದೆ. ಮೇ 16ರಂದು ಹಿರಿಯ ವಕೀಲ ಸ್ಥಾನಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ಅವರು ಕೆಲ ಯುವಕರ ಬಗ್ಗೆ ಟೀಕಾತ್ಮಕವಾಗಿ ಮಾತನಾಡಿದ್ದರು. “ಕೆಲವರು ಯಾವುದೇ ಉದ್ಯೋಗ ಪಡೆಯದೇ, ಜೀವನದಲ್ಲಿ ಯಶಸ್ಸು ಕಾಣದೇ ಜಿರಳೆಗಳಂತೆ ಸಮಾಜದ ಮೇಲೆ ದಾಳಿ ಮಾಡುತ್ತಾರೆ. ಅವರು ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತರ ರೂಪದಲ್ಲಿ ಕಾಣಿಸಿಕೊಳ್ಳುತ್ತಾರೆ” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಉದ್ಯೋಗಕ್ಕಾಗಿ ಹೋರಾಡುತ್ತಿರುವ ಯುವಕರು ಈ ಮಾತನ್ನು ಅವಮಾನಕರ ಎಂದು ಕೊಂಡಾಡಿದರು. “ಕೆಲಸ ಸಿಗದಿರುವುದು ಯುವಕರ ತಪ್ಪೇ?” ಎಂಬ ಪ್ರಶ್ನೆಯನ್ನು ಅನೇಕರೂ ಹೇಳಿದರು.

ಈ ವಿವಾದದ ಬೆನ್ನಲ್ಲೇ “ಕಾಕ್ರೋಚ್ ಜನತಾ ಪಾರ್ಟಿ” ಎಂಬ ವ್ಯಂಗ್ಯಾತ್ಮಕ ಡಿಜಿಟಲ್ ಪಕ್ಷ ಹುಟ್ಟಿಕೊಂಡಿತು. ಯುವಕರು ತಮ್ಮನ್ನೇ “ನಿರುದ್ಯೋಗಿಗಳು”, “ಸೋಮಾರಿಗಳು”, “ಎಂದಿಗೂ ಆನ್‌ಲೈನ್‌ನಲ್ಲಿ ಇರುವವರು” ಎಂದು ವ್ಯಂಗ್ಯವಾಗಿ ಬರೆದುಕೊಂಡು ನ್ಯಾಯಮೂರ್ತಿಯ ಹೇಳಿಕೆಯನ್ನು ಟ್ರೋಲ್ ಮಾಡಲು ಆರಂಭಿಸಿದರು.

ಈ ಅಭಿಯಾನಕ್ಕೆ ಚಾಲನೆ ನೀಡಿದವರು 30 ವರ್ಷದ ಅಭಿಜಿತ್ ದಿಪ್ಕೆ. ಅವರು ಅಮೆರಿಕದ ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಪಬ್ಲಿಕ್ ರಿಲೇಶನ್ಸ್ ವಿದ್ಯಾರ್ಥಿಯಾಗಿದ್ದು, ಹಿಂದೆ ಆಮ್ ಆದ್ಮಿ ಪಕ್ಷದ ಸೋಷಿಯಲ್ ಮೀಡಿಯಾ ತಂಡದಲ್ಲೂ ಕೆಲಸ ಮಾಡಿದ್ದರು. ನ್ಯಾಯಮೂರ್ತಿಯ ಹೇಳಿಕೆ ತಮ್ಮನ್ನು ನೋಯಿಸಿದೆ ಎಂದು ಹೇಳಿದ ಅಭಿಜಿತ್, “ಕಾಕ್ರೋಚ್ ಜನತಾ ಪಾರ್ಟಿ” ಸಂಸ್ಥಾಪಕರಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡರು.

ಆ ಪೋಸ್ಟ್ ಕೆಲವೇ ಗಂಟೆಗಳಲ್ಲಿ ವೈರಲ್ ಆಯಿತು. ನಂತರ ಇನ್‌ಸ್ಟಾಗ್ರಾಮ್‌, ಎಕ್ಸ್‌ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಹೆಸರಿನ ಖಾತೆಗಳು ಹುಟ್ಟಿಕೊಂಡವು. ವ್ಯಂಗ್ಯ ಮೀಮ್ಸ್‌, ರಾಜಕೀಯ ಟೀಕೆಗಳು ಹಾಗೂ ನಿರುದ್ಯೋಗದ ಸಮಸ್ಯೆಗಳ ಬಗ್ಗೆ ಪೋಸ್ಟ್‌ಗಳು ಹರಿದಾಡಲು ಆರಂಭವಾಯಿತು.

ಅಚ್ಚರಿಯ ಸಂಗತಿ ಎಂದರೆ, ಕೇವಲ ನಾಲ್ಕು ದಿನಗಳಲ್ಲೇ ಈ ಪೇಜ್ ಲಕ್ಷಾಂತರ ಜನರನ್ನು ಸೆಳೆದಿದೆ. ಮೇ 20ರ ವೇಳೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 4 ಮಿಲಿಯನ್‌ಗಿಂತ ಹೆಚ್ಚು ಹಿಂಬಾಲಕರನ್ನು ಹೊಂದಿದೆ ಎಂದು ವರದಿಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 07T232941.447

ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

by ಶಾಲಿನಿ ಕೆ. ಡಿ
July 7, 2026 - 11:24 pm
0

ಶ (16)

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

by ಶಾಲಿನಿ ಕೆ. ಡಿ
July 7, 2026 - 11:10 pm
0

ಶ (15)

20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:54 pm
0

ಶ (14)

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 07T232941.447
    ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ
    July 7, 2026 | 0
  • ಶ (16)
    ‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ
    July 7, 2026 | 0
  • ಶ (15)
    20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
    July 7, 2026 | 0
  • ಶ (14)
    ‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ
    July 7, 2026 | 0
  • ಶ (13)
    ಹೆಂಡತಿ ಮೇಲೆ ಅನುಮಾನ; ಮಾತುಕತೆಗೆಂದು ಕರೆಸಿ ಪತ್ನಿ-ಮಾವನ ಹತ್ಯೆಗೈದ ಪತಿ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version