• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಕಾಕ್ರೋಚ್ ಈಸ್ ಬ್ಯಾಕ್’: ಎಕ್ಸ್ ಬ್ಯಾನ್ ಬಳಿಕ ಮತ್ತೆ ಎಂಟ್ರಿ ಕೊಟ್ಟ ಕಾಕ್ರೋಚ್ ಜನತಾ ಪಕ್ಷ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 21, 2026 - 8:23 pm
in Flash News, ದೇಶ
0 0
0

RelatedPosts

ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

ADVERTISEMENT
ADVERTISEMENT

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ‘ಕಾಕ್ರೋಚ್ ಜನತಾ ಪಕ್ಷ’ದ ಎಕ್ಸ್ (ಹಳೆ ಟ್ವಿಟರ್) ಖಾತೆಯನ್ನು ಭಾರತದಲ್ಲಿ ತಡೆಹಿಡಿದ ಬೆನ್ನಲ್ಲೇ, ಅದರ ತಂಡ ಹೊಸ ಖಾತೆಯನ್ನು ಪ್ರಾರಂಭಿಸಿ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ‘ಕಾಕ್ರೋಚ್ ಈಸ್ ಬ್ಯಾಕ್’ ಎಂಬ ಹೆಸರಿನ ಹೊಸ ಹ್ಯಾಂಡಲ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಸಾವಿರಾರು ಅನುಯಾಯಿಗಳನ್ನು ಸೆಳೆಯುವ ಮೂಲಕ ಮತ್ತೆ ವೈರಲ್ ಆಗಿದೆ.

ಗುರುವಾರ ಬೆಳಿಗ್ಗೆ ‘ಕಾಕ್ರೋಚ್ ಜನತಾ ಪಕ್ಷ’ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿತ್ತು. ಇದಾದ ಕೆಲವೇ ಸಮಯದಲ್ಲಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಹೊಸ ಎಕ್ಸ್ ಖಾತೆ ಆರಂಭಿಸಿರುವುದಾಗಿ ಘೋಷಿಸಿದರು. “ನಿನ್ನೆ ಖಾತೆಯನ್ನು ಹ್ಯಾಕ್ ಮಾಡಲು ಯತ್ನಗಳು ನಡೆದಿದ್ದವು. ಆದರೆ ಇದು ಸರ್ಕಾರದ ಸ್ವಯಂ ಗುರಿಯಾಗಿದೆ ಎಂದು ನಾವು ನಂಬುತ್ತಿದ್ದೇವೆ” ಎಂದು ಅವರು ಆರೋಪಿಸಿದರು.

ಅವರು ಮುಂದುವರೆದು, “ನಾನು ಈಗ ‘ಕಾಕ್ರೋಚ್ ಈಸ್ ಬ್ಯಾಕ್’ ಎಂಬ ಹೊಸ ಖಾತೆಯನ್ನು ಆರಂಭಿಸಿದ್ದೇನೆ. ಈ ವಿಚಾರವನ್ನು ಕಾನೂನುಬದ್ಧವಾಗಿ ಎದುರಿಸುತ್ತೇವೆ” ಎಂದು ಹೇಳಿದರು. ಮಧ್ಯಾಹ್ನದ ವೇಳೆಗೆ ಹೊಸ ಖಾತೆ ಸಾವಿರಾರು ಫಾಲೋವರ್ಸ್‌‌ಗಳನ್ನು ಪಡೆದು ವೇಗವಾಗಿ ವೈರಲ್‌‌ ಆಗ್ತಿದೆ.

ಮೇ 15ರಂದು ಭಾರತದ ಮುಖ್ಯ ನ್ಯಾಯಮೂರ್ತಿಗಳು ಯುವಕರ ಬಗ್ಗೆ ನೀಡಿದ ಹೇಳಿಕೆಗಳ ನಂತರ ‘ಕಾಕ್ರೋಚ್ ಜನತಾ ಪಕ್ಷ’ ಎಂಬ ಮೀಮ್ ಆಧಾರಿತ ಡಿಜಿಟಲ್ ಚಳುವಳಿ ಹುಟ್ಟಿಕೊಂಡಿತ್ತು. ರಾಜಕೀಯ ವ್ಯಂಗ್ಯ, ಸಾಮಾಜಿಕ ಟೀಕೆ ಮತ್ತು ಯುವಕರ ಸಮಸ್ಯೆಗಳ ಕುರಿತ ಮೀಮ್‌ಗಳ ಮೂಲಕ ಈ ವೇದಿಕೆ ತಕ್ಷಣವೇ ಜನಪ್ರಿಯತೆಯನ್ನು ಗಳಿಸಿತು.

ನಿರುದ್ಯೋಗ, ಪರೀಕ್ಷಾ ಪತ್ರಿಕೆ ಸೋರಿಕೆ, ಶಿಕ್ಷಣ ವ್ಯವಸ್ಥೆಯ ದೌರ್ಬಲ್ಯ ಮತ್ತು ಯುವಜನರ ನಿರಾಶೆ ಇತ್ಯಾದಿ ವಿಷಯಗಳನ್ನು ಹಾಸ್ಯ ಮತ್ತು ವ್ಯಂಗ್ಯದ ಮೂಲಕ ಈ ವೇದಿಕೆ ಜನರಿಗೆ ತಲುಪಿಸಿತು. ಗ್ರಾಫಿಕ್ಸ್, ಅನಿಮೇಷನ್ ಹಾಗೂ ಪ್ರಣಾಳಿಕೆ ಶೈಲಿಯ ಪೋಸ್ಟ್‌ಗಳು ಯುವಕರನ್ನು ಹೆಚ್ಚು ಆಕರ್ಷಿಸಿವೆ.

ಎಕ್ಸ್‌ನಲ್ಲಿ ಖಾತೆ ತಡೆಹಿಡಿದರೂ, ಇನ್‌ಸ್ಟಾಗ್ರಾಂನಲ್ಲಿ ಈ ವೇದಿಕೆಯ ಪ್ರಭಾವ ಇನ್ನೂ ಹೆಚ್ಚಾಗುತ್ತಿದೆ. ವರದಿಗಳ ಪ್ರಕಾರ, ಅದರ ಇನ್‌ಸ್ಟಾಗ್ರಾಂ ಪುಟಕ್ಕೆ ಲಕ್ಷಾಂತರ ಅನುಯಾಯಿಗಳಿದ್ದು, ಪ್ರತಿದಿನ ಹೊಸ ಬಳಕೆದಾರರು ಸೇರುತ್ತಿದ್ದಾರೆ. ಕೆಲವು ಪೋಸ್ಟ್‌ಗಳಲ್ಲಿ ರಾಷ್ಟ್ರೀಯ ರಾಜಕೀಯ ಪಕ್ಷಗಳ ಅಧಿಕೃತ ಖಾತೆಗಳೊಂದಿಗೆ ಹೋಲಿಕೆ ಮಾಡಲಾಗುತ್ತಿದ್ದು, ಇದು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಅಭಿಜೀತ್ ದಿಪ್ಕೆ ಅವರ ಪ್ರಕಾರ, ಈ ವೇದಿಕೆಯ ವೇಗದ ಬೆಳವಣಿಗೆಯೇ ಅಧಿಕಾರ ವಲಯಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. “ಪ್ರತಿದಿನ ಸಾವಿರಾರು ಜನ ನಮ್ಮನ್ನು ಅನುಸರಿಸುತ್ತಿದ್ದರು. ಬಹುಶಃ ಅದೇ ಸರ್ಕಾರವನ್ನು ಹೆದರಿಸಿರಬಹುದು” ಎಂದು ಅವರು ಹೇಳಿದ್ದಾರೆ.

ಇದೀಗ ‘Cockroach’ ಹೆಸರಿನ ಹಲವು ಹೊಸ ಖಾತೆಗಳು ಎಕ್ಸ್‌ನಲ್ಲಿ ಕಾಣಿಸಿಕೊಳ್ಳುತ್ತಿವೆ. ‘The Cockroach Youth’, ‘Cockroach News’, ‘IAmCockroach’, ‘Cockroach Party of India’ ಮತ್ತು ‘Cockroach Janata Party Gen Z’ ಸೇರಿದಂತೆ ಹಲವು ಖಾತೆಗಳು ಸಕ್ರಿಯವಾಗಿದ್ದು, ಮೀಮ್ ಸಂಸ್ಕೃತಿಯ ಮೂಲಕ ರಾಜಕೀಯ ವ್ಯಂಗ್ಯವನ್ನು ಮುಂದುವರೆಸುತ್ತಿವೆ.

https://youtu.be/z3-hY-E3FE4?si=sw3F2TAEj2eC8adp

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 07T232941.447

ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

by ಶಾಲಿನಿ ಕೆ. ಡಿ
July 7, 2026 - 11:24 pm
0

ಶ (16)

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

by ಶಾಲಿನಿ ಕೆ. ಡಿ
July 7, 2026 - 11:10 pm
0

ಶ (15)

20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:54 pm
0

ಶ (14)

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 07T232941.447
    ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ
    July 7, 2026 | 0
  • ಶ (16)
    ‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ
    July 7, 2026 | 0
  • ಶ (15)
    20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
    July 7, 2026 | 0
  • ಶ (14)
    ‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ
    July 7, 2026 | 0
  • ಶ (13)
    ಹೆಂಡತಿ ಮೇಲೆ ಅನುಮಾನ; ಮಾತುಕತೆಗೆಂದು ಕರೆಸಿ ಪತ್ನಿ-ಮಾವನ ಹತ್ಯೆಗೈದ ಪತಿ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version