• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೈತುಂಬ ಬಳೆ..ಕೊರಳಲ್ಲಿ ಮಾಂಗಲ್ಯ..ಸೀಕ್ರೆಟ್ ಆಗಿ ಮದ್ವೆಯಾದ್ರಾ ನಟಿ ಕಂಗನಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2026 - 3:37 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 05 22T153131.662

RelatedPosts

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

ADVERTISEMENT
ADVERTISEMENT

ಬಾಲಿವುಡ್ ನಟಿ, ಸಂಸದೆ ಹಾಗೂ ವಿವಾದಗಳ ರಾಣಿ ಎಂದೇ ಖ್ಯಾತರಾಗಿರುವ ಕಂಗನಾ ರಣಾವತ್ ಅವರು ತಮ್ಮ ಅಭಿಮಾನಿಗಳು ಮತ್ತು ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ.. ಅವರ ಕೊರಳಲ್ಲಿ ಮಾಂಗಲ್ಯ (Mangalsutra) ಮತ್ತು ಕೈಗಳಲ್ಲಿ ಗಾಜಿನ ಬಳೆಗಳನ್ನು ಧರಿಸಿರುವುದು ಕಂಡುಬಂದಿದ್ದು, “ಅವರು ರಹಸ್ಯವಾಗಿ ಮದುವೆಯಾದರಾ?” ಎಂಬ ಪ್ರಶ್ನೆ ಅಭಿಮಾನಿಗಳು ಹಾಗೂ ನೆಟ್ಟಿಗರಲ್ಲಿ ಕುತೂಹಲ ಹುಟ್ಟಿಸಿದೆ.

ಕಂಗನಾ ರಣಾವತ್ ಅವರ ವೈಯಕ್ತಿಕ ಜೀವನ ಯಾವಾಗಲೂ ಮಾಧ್ಯಮಗಳ ಗಮನ ಸೆಳೆಯುತ್ತಲೇ ಬಂದಿದೆ. ತಮ್ಮ ವೃತ್ತಿಜೀವನದ ಆರಂಭದಲ್ಲಿ ಅವರು ಹಲವು ಸಂಬಂಧಗಳ ಕಾರಣದಿಂದ ಸುದ್ದಿಯಲ್ಲಿದ್ದರು. ನಟ ಆದಿತ್ಯ ಪಂಚೋಲಿ ಅವರೊಂದಿಗೆ ಸಂಬಂಧ ಹೊಂದಿದ್ದರೆಂಬ ಮಾತುಗಳು ಬಾಲಿವುಡ್ ವಲಯದಲ್ಲಿ ಕೇಳಿಬಂದಿದ್ದವು. ನಂತರ ಈ ಸಂಬಂಧದ ಕುರಿತು ಕೆಲವು ವಿವಾದಾತ್ಮಕ ಆರೋಪಗಳು ಸಹ ಹೊರಬಿದ್ದವು.

ನಂತರ ನಟ ಅಧ್ಯಾಯನ್ ಸುಮನ್ ಅವರೊಂದಿಗೆ ಕಂಗನಾ ಅವರ ಹೆಸರು ಜೋಡಿಸಲಾಯಿತು. “ರಾಜ್: ದಿ ಮಿಸ್ಟರಿ ಕಂಟಿನ್ಯೂಸ್” ಚಿತ್ರದ ಸೆಟ್‌ನಲ್ಲಿ ಇವರಿಬ್ಬರ ನಡುವೆ ಸಂಬಂಧ ಆರಂಭವಾಯಿತೆಂದು ಹೇಳಲಾಗುತ್ತದೆ. ಆದರೆ ಈ ಸಂಬಂಧವೂ ದೀರ್ಘಕಾಲ ಮುಂದುವರಿಯಲಿಲ್ಲ ಮತ್ತು ನಂತರ ಇಬ್ಬರೂ ಬೇರೆ ಬೇರೆ ಆದರು.

ಅದರ ನಂತರ ಕಂಗನಾ ಮತ್ತು ಹೃತಿಕ್ ರೋಷನ್ ಅವರ ಸಂಬಂಧವು ಬಾಲಿವುಡ್‌ನಲ್ಲಿ ದೊಡ್ಡ ವಿವಾದವಾಗಿ ಪರಿಣಮಿಸಿತು.. ಇಬ್ಬರ ನಡುವೆ ನಡೆದ ಆರೋಪ-ಪ್ರತ್ಯಾರೋಪಗಳು ದೇಶದಾದ್ಯಂತ ಸುದ್ದಿಯಾಗಿದ್ದವು.

ಕಂಗನಾ ನಂತರ ಚಿತ್ರರಂಗದ ಗಡಿಯನ್ನು ದಾಟಿ ರಾಜಕೀಯ ಪ್ರವೇಶ ಮಾಡಿದರು. ಬಿಜೆಪಿ ಪಕ್ಷದ ಸಂಸದೆಯಾಗಿ ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯದಲ್ಲಿ ತೊಡಗಿಸಿಕೊಂಡ ನಂತರವೂ ಅವರ ವೈಯಕ್ತಿಕ ಜೀವನದ ಬಗ್ಗೆ ಊಹಾಪೋಹಗಳು ಕಡಿಮೆಯಾಗಿಲ್ಲ.

ಇದೀಗ ಅವರು ಸಾರ್ವಜನಿಕವಾಗಿ ಮಾಂಗಲ್ಯ ಧರಿಸಿರುವುದು ಮತ್ತು ಕೈಗಳಲ್ಲಿ ಬಳೆಗಳನ್ನು ಧರಿಸಿರುವುದು ಗಮನ ಸೆಳೆದಿದೆ. ಇದರಿಂದಾಗಿ ಅವರು ರಹಸ್ಯವಾಗಿ ಮದುವೆಯಾಗಿರಬಹುದು ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡಿವೆ. ಆದರೆ ಈ ಕುರಿತು ಕಂಗನಾ ರಣಾವತ್ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.

ಸಾಮಾನ್ಯವಾಗಿ ಭಾರತದಲ್ಲಿ ಮಾಂಗಲ್ಯವು ವಿವಾಹಿತ ಮಹಿಳೆಯರ ಗುರುತಾಗಿ ಪರಿಗಣಿಸಲಾಗುತ್ತದೆ. ಆದ್ದರಿಂದಲೇ ಈ ವಿಷಯ ಹೆಚ್ಚು ಕುತೂಹಲ ಮೂಡಿಸಿದೆ. ಆದರೆ ಕೆಲವರು ಇದನ್ನು ಫ್ಯಾಷನ್ ಅಥವಾ ಪಾತ್ರಕ್ಕಾಗಿ ಧರಿಸಿರುವ ಸಾಧ್ಯತೆ ಇರಬಹುದು ಎಂದು ಅಭಿಪ್ರಾಯಪಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಇರ್ತೀರಾ

ದಿನವಿಡೀ ಒಂದೇ ಕಡೆ ಕೂತೇ ಇರ್ತೀರಾ? ಬೆನ್ನು-ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಖಚಿತ!

by ಶಾಲಿನಿ ಕೆ. ಡಿ
July 14, 2026 - 7:21 am
0

Untitled design 2026 07 14T063617.984

ರಾಶಿಭವಿಷ್ಯ: ಈ ರಾಶಿಯವರಿಗೆ ಅನಗತ್ಯ ವೆಚ್ಚ ಹೆಚ್ಚಾಗುವ ಸಾಧ್ಯತೆ, ಪ್ರಾಮಾಣಿಕತೆಗೆ ಫಲ ಸಿಗಲಿದೆ!

by ಶಾಲಿನಿ ಕೆ. ಡಿ
July 14, 2026 - 6:38 am
0

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version