• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಲಿವುಡ್‌ ಅಂಗಳಕ್ಕೆ ರಾಜ್ ಬಿ ಶೆಟ್ಟಿ ಗ್ರ್ಯಾಂಡ್ ಎಂಟ್ರಿ..!

ಬಾಬಿ ಡಿಯೋಲ್ ಬಂದರ್‌‌ನಲ್ಲಿ ಶೆಟ್ರು ಫುಲ್ ಕಮಾಲ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 22, 2026 - 4:34 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 05 22T163320.945

ಸ್ಯಾಂಡಲ್‌ವುಡ್‌ನ ಮೋಸ್ಟ್ ವರ್ಸಟೈಲ್ ಆ್ಯಕ್ಟರ್ ರಾಜ್ ಬಿ ಶೆಟ್ಟಿ, ತಮ್ಮ ಕೋಟೆ ಕೊತ್ತಲುಗಳನ್ನ ಬಾಲಿವುಡ್‌‌ಗೂ ವಿಸ್ತರಿಸಿ ಬಿಟ್ಟಿದ್ದಾರೆ. ಬಿಟೌನ್ ಬಂದರ್ ಚಿತ್ರದ ಮೂಲಕ ಮುಂಬೈನಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಇಷ್ಟಕ್ಕೂ ಬಂದರ್ ಟ್ರೈಲರ್ ಹೇಗಿದೆ..? ಬಾಬಿ ಡಿಯೋಲ್ ಜೊತೆ ರಾಜ್ ಶೆಟ್ರ ರೋಲ್ ಏನು..? ಇಲ್ಲಿದೆ ನೋಡಿ ಇಂಟರೆಸ್ಟಿಂಗ್‌ ಸ್ಟೋರಿ…

  • ಬಾಲಿವುಡ್‌ ಅಂಗಳಕ್ಕೆ ರಾಜ್ ಬಿ ಶೆಟ್ಟಿ ಗ್ರ್ಯಾಂಡ್ ಎಂಟ್ರಿ..!
  • ಬಾಬಿ ಡಿಯೋಲ್ ಬಂದರ್‌‌ನಲ್ಲಿ ಶೆಟ್ರು ಫುಲ್ ಕಮಾಲ್
  • ಜೈಲು ಕೈದಿಯ ಪಾತ್ರದಲ್ಲಿ ನಗು ಬೀರಿದ ಮಲ್ಟಿ ಟ್ಯಾಲೆಂಟ್
  • ಅಂದು ಅಕ್ಷಯ್, ದೇವಗನ್.. ಇಂದು ಅನುರಾಗ್ ಕಶ್ಯಪ್

ಸು ಫ್ರಮ್ ಸೋ, 45, ಲ್ಯಾಂಡ್‌‌ಲಾರ್ಡ್, ರಕ್ಕಸಪುರದೋಳ್.. ಇತ್ತೀಚೆಗೆ ತೆರೆಕಂಡ ಬಹುಮುಖ ಪ್ರತಿಭೆ ರಾಜ್ ಬಿ ಶೆಟ್ಟಿ ಸಿನಿಮಾಗಳು. ಒಂದರಲ್ಲಿ ಕರುಣಾಕರ ಗುರೂಜಿ, ಮತ್ತೊಂದರಲ್ಲಿ ಐಟಿ ಎಂಪ್ಲಾಯ್, ಮಗದೊಂದರಲ್ಲಿ ಲ್ಯಾಂಡ್‌‌ಲಾರ್ಡ್ ಬಳಿಕ ಪೊಲೀಸ್ ಕಾಪ್.. ಹೀಗೆ ಮಾಡಿದ ಪ್ರತಿ ಪಾತ್ರ ಕೂಡ ಒಂದಕ್ಕಿಂತ ಸಖತ್ ಡಿಫರೆಂಟ್. ಆದ್ರೀಗ ಅವೆಲ್ಲವನ್ನ ಮೀರಿಸುವಂತಹ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಅದೇ ಜೈಲಿನ ಕೈದಿ ರೋಲ್.

RelatedPosts

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

ADVERTISEMENT
ADVERTISEMENT

ಯೆಸ್.. ಇದು ಬಂದರ್ ಅನ್ನೋ ಬಾಲಿವುಡ್ ಸಿನಿಮಾದ ಟ್ರೈಲರ್ ಝಲಕ್. ಅನಿಮಲ್ ಸಿನಿಮಾ ಖ್ಯಾತಿಯ ಖ್ಯಾತ ಖಳನಾಯಕ ಬಾಬಿ ಡಿಯೋಲ್ ಲೀಡ್‌‌ನಲ್ಲಿ ನಟಿಸಿರೋ ಸಿನಿಮಾ. ಒಂದಷ್ಟು ನೈಜ ಘಟನೆಗಳನ್ನ ಆಧರಿಸಿ ಸಿದ್ಧಗೊಳಿಸಿರೋ ಈ ಸಿನಿಮಾ ಇದೇ ಜೂನ್ 5ಕ್ಕೆ ಬಿಗ್‌‌ಸ್ಕ್ರೀನ್‌‌ಗೆ ಎಂಟ್ಟಿ ಕೊಡ್ತಿದೆ. ಈ ಚಿತ್ರದಲ್ಲಿ ನಮ್ಮ ಕನ್ನಡದ ನಟ ರಾಜ್ ಬಿ ಶೆಟ್ರು ಗಮನ ಸೆಳೆಯುವ ಕೈದಿ ಪಾತ್ರದಲ್ಲಿ ಕಾಣ ಸಿಕ್ಕಿರೋದು ಅಚ್ಚರಿಯ ವಿಷಯ. ಟ್ರೈಲರ್‌‌ನಲ್ಲಿ ಒಂದೇ ಒಂದು ದೃಶ್ಯ ಇದ್ರೂ ನೆನಪಲ್ಲಿ ಉಳಿಯುವಂತಿದ್ದಾರೆ ಶೆಟ್ರು.

ಅಂದಹಾಗೆ ಬಂದರ್ ಸಿನಿಮಾ ಈಗಿನ ಡಿಜಿಟಲ್ ಯುಗ, ಮೊಬೈಲ್, ಆ್ಯಪ್ಸ್, Gen Z ಜನರೇಷನ್, ಯೂತ್ ಇಂಟರೆಸ್ಟ್ಗಳ ಮೇಲೆ ಕೇಂದ್ರೀಕೃತವಾಗಿದೆ. ಆ್ಯಪ್ ಮೂಲಕ ಯುವತಿ ಜೊತೆ ಚಾಟ್ ಮಾಡಿದಂತಹ ಯುವಕನನ್ನ ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಲಾಗುತ್ತೆ. ಆತನು ಮಾಡಿದ ತಪ್ಪಾದ್ರೂ ಏನು..? ಆತ ಹೊರಕ್ಕೆ ಬರ್ತಾನಾ ಇಲ್ವಾ..? ಜೈಲಲ್ಲಿ ಆತನಿಗೆ ಯಾರೆಲ್ಲಾ ಸಿಗ್ತಾರೆ..? ಕೋರ್ಟ್ ಡ್ರಾಮಾ ಹೇಗಿರಲಿದೆ ಅನ್ನೋದೇ ಬಂದರ್ ಚಿತ್ರದ ಅಸಲಿ ಕಥೆ.

ಬಾಲಿವುಡ್‌‌ನ ಸೆನ್ಸೇಷನಲ್ ಡೈರೆಕ್ಟರ್ ಅನುರಾಗ್ ಕಶ್ಯಪ್ ಆ್ಯಕ್ಷನ್ ಕಟ್ ಹೇಳಿರೋ ಈ ಚಿತ್ರ ಇಂದಿನ ಯುವ ಜನತೆಗೆ ಬಹುದೊಡ್ಡ ಸಂದೇಶ ಅಂತೂ ನೀಡಲಿದೆ. ಕಥೆ, ಪಾತ್ರಗಳು, ಬರವಣಿಗೆ, ಮೇಕಿಂಗ್ ಎಲ್ಲವೂ ವ್ಹಾವ್ ಫೀಲ್ ಕೊಡ್ತಿದ್ದು, ಬಾಬಿ ಡಿಯೋಲ್‌‌ನ ಅಮಾಯಕತೆ, ಅಸಹಾಯಕತೆಗೆ ಬಂದರ್ ಚಿತ್ರ ಸಾಕ್ಷಿ ಆಗಲಿದೆ.

ಸು ಫ್ರಮ್ ಸೋ ನೋಡಿ ಅಕ್ಷಯ್ ಕುಮಾರ್, ಅಜಯ್ ದೇವಗನ್ ಅಂತಹ ಸೂಪರ್ ಸ್ಟಾರ್ಸ್ ನಮ್ಮ ರಾಜ್ ಬಿ ಶೆಟ್ರಿಗೆ ಒಳ್ಳೆಯ ಕಥೆಗಳಿದ್ರೆ ಹೇಳಿ. ಕೊಲ್ಯಾಬೊರೇಷನ್‌‌ನಲ್ಲಿ ಸಿನಿಮಾಗಳನ್ನ ಮಾಡೋಣ ಅಂತ ಓಪನ್ ಆಫರ್ ನೀಡಿದ್ರಂತೆ. ಇದೀಗ ಅವರುಗಳ ಬಳಿಕ ಅನುರಾಗ್ ಕಶ್ಯಪ್ ನಮ್ಮ ಶೆಟ್ರಿಗೆ ಗಾಳ ಹಾಕಿದ್ದು, ಕಶ್ಯಪ್ ಮೂಲಕವೇ ಬಿಟೌನ್‌ಗೆ ಗ್ರ್ಯಾಂಡ್ ಎಂಟ್ರಿ ನೀಡಿದ್ದಾರೆ ರಾಜ್ ಬಿ ಶೆಟ್ಟಿ. ಇದು ಜಸ್ಟ್ ಟ್ರೈಲರ್.. ಪಿಕ್ಚರ್ ಅಭಿ ಬಾಕಿ ಹೈ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version