• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2026 - 7:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 22T191859.932

ಬೆಂಗಳೂರು (ಮೇ 22): ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಾರುತಗಳು ತೀವ್ರಗೊಂಡ ಹಿನ್ನೆಲೆ ರಾಜ್ಯಾದ್ಯಂತ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮೇ 22ರಿಂದ ಮೇ 28ರವರೆಗೆ ರಾಜ್ಯದ ಹಲವೆಡೆ ಗುಡುಗು, ಸಿಡಿಲು, ಬಿರುಗಾಳಿ ಹಾಗೂ ಭಾರೀ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚಿಸಿದೆ.

ನೈಋತ್ಯ ಮುಂಗಾರು ಮಾಲ್ಡೀವ್ಸ್ ಹಾಗೂ ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು, ಇದರ ಪರಿಣಾಮವಾಗಿ ಕರ್ನಾಟಕದ ಕರಾವಳಿ ಮತ್ತು ಒಳನಾಡು ಭಾಗಗಳಲ್ಲಿ ಮಳೆ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ.

RelatedPosts

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ADVERTISEMENT
ADVERTISEMENT
ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆ?

ಮೇ 23ರಂದು ಬಾಗಲಕೋಟೆ, ಕೊಪ್ಪಳ, ವಿಜಯಪುರ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೇ 24ರಂದು ತುಮಕೂರು, ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ಇದೆ.

places over Interior Karnataka from 24th May 2026 to 26th May 2026.
Thunderstorm accompanied with lightning likely to occur at one or two places over Coastal Karnataka from 22nd May 2026 to 26th May 2026.#premonsoon #KSNDMC #KarnatakaRains

— Karnataka State Natural Disaster Monitoring Centre (@KarnatakaSNDMC) May 22, 2026

ಮೇ 25 ಮತ್ತು 26ರಂದು ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಇಳಿಕೆಯಾಗಬಹುದು, ಆದರೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ. ಮೇ 27 ಹಾಗೂ 28ರಂದು ಕರಾವಳಿ ಕರ್ನಾಟಕದ ಬಹುತೇಕ ಜಿಲ್ಲೆಗಳು ಹಾಗೂ ರಾಜ್ಯದ ಹಲವು ಒಳನಾಡು ಪ್ರದೇಶಗಳಲ್ಲಿ ಮತ್ತೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

@Indiametdept 7 ದಿನಗಳ ಜಿಲ್ಲಾವಾರು #ಮಳೆ #ಮುನ್ಸೂಚನೆ (ದಿನಾಂಕ 22.05.26).
7 days District-wise #Rainfall #Forecast from India Meteorological Department (Date: 22.05.26).#ksndmc pic.twitter.com/YQmfsk1fMo

— Karnataka State Natural Disaster Monitoring Centre (@KarnatakaSNDMC) May 22, 2026

ಬೆಂಗಳೂರಿನಲ್ಲಿ ಭಾರೀ ಮಳೆಯ ಎಚ್ಚರಿಕೆ

ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಹೆಚ್ಚಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಗುಡುಗು-ಸಿಡಿಲು ಹಾಗೂ ಆಲಿಕಲ್ಲು ಸಹಿತ ಮಳೆಯಾಗಬಹುದು ಎಂದು ಇಲಾಖೆ ಎಚ್ಚರಿಸಿದೆ. ನಗರ ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸಲು ಸೂಚಿಸಲಾಗಿದೆ.

#ಮಳೆ #ಮುನ್ನೆಚ್ಚರಿಕೆ :#rainfall #Warning for Interior #Karnataka : #thunderstorm #lightning #KSNDMC@KarnatakaVarthe #KarnatakaRains #Premonsoon@DcDharwad @deobelagavi @deodcbagalkote @dc_gadag @DcKoppal @DCVijayapura @DC_blrurban @DCChikkabalapur @depcomkolar @DcDeoHassan pic.twitter.com/ih3ftBRl4g

— Karnataka State Natural Disaster Monitoring Centre (@KarnatakaSNDMC) May 22, 2026

ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಜಯಪುರ, ರಾಯಚೂರು, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ಉಳಿದ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

#ಆಲಿಕಲ್ಲುಮಳೆ ಎಚ್ಚರಿಕೆ:#Hailstorm #Warning for North Interior #Karnataka :#orange #Alert#rainfall #thunderstorm #lightning #ksndmc@DcDharwad @deobelagavi @deodcbagalkote @dc_gadag @KarnatakaVarthe #KarnatakaRains #premonsoon pic.twitter.com/eNUPyUqEro

— Karnataka State Natural Disaster Monitoring Centre (@KarnatakaSNDMC) May 22, 2026

ಕರಾವಳಿಯಲ್ಲಿ ಮಳೆ ಅಬ್ಬರ 

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು-ಸಿಡಿಲು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಆದರೆ ಮಳೆ ನಡುವೆಯೂ ಉರಿ ಸೆಖೆಯ ವಾತಾವರಣದಲ್ಲಿ ಹೆಚ್ಚಿನ ಬದಲಾವಣೆ ಕಂಡುಬರುವುದಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಗರಿಷ್ಠ ತಾಪಮಾನದಲ್ಲಿ ಮುಂದಿನ ಐದು ದಿನಗಳ ಕಾಲ ಮಹತ್ವದ ಬದಲಾವಣೆ ಇರುವುದಿಲ್ಲ ಎನ್ನಲಾಗಿದೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

by ದಿಶಾ ಕೆ. ಎಸ್.
September 19, 2026 - 12:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version