• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹುಡುಗಿಯರೇ ಹುಷಾರ್ ಮ್ಯಾಟ್ರಿಮೋನಿಯಲ್ಲಿ ನಕಲಿ ಪ್ರೋಫೈಲ್ ಸೃಷ್ಟಿಸಿ ವಂಚನೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 23, 2026 - 4:45 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 05 23T164446.338

ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಯುವತಿಯರನ್ನು ವಂಚಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮೈಸೂರು ಮೂಲದ ಪ್ರದೀಪ್ ಸೊಲೋಮಾನ್ ವಿರುದ್ಧ 10ಕ್ಕೂ ಹೆಚ್ಚು ಯುವತಿಯರು ವಂಚನೆ ಆರೋಪ ಮಾಡಿದ್ದಾರೆ.

ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ರಾಜು ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ದೂರುದಾರರ ಮಗಳು ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ವರನನ್ನು ಹುಡುಕುತ್ತಿದ್ದಾಗ ಪ್ರದೀಪ್ ಅವರ ತಾಯಿ ಕಲಾವತಿ ಅವರೊಂದಿಗೆ ಸಂಪರ್ಕ ಸಾಧಿಸಿದ್ದಾಳೆ ಎಂದು ಆರೋಪಿಸಲಾಗಿದೆ.

RelatedPosts

ಬೆಳಗಾವಿಗೂ ಅಕ್ರಮ ಬಾಂಗ್ಲಾ ವಲಸಿಗರ ಆಗಮನ? ಮೂರು ಬಸ್‌ಗಳಲ್ಲಿ 20ಕ್ಕೂ ಹೆಚ್ಚು ಜನರ ವಿಚಾರಣೆ

ಬೆಂಗಳೂರಿನಲ್ಲಿ ಫ್ರಿಜ್ ಕ್ಲೀನ್ ಮಾಡುತ್ತಿದ್ದ ಮಹಿಳೆಗೆ ಕರೆಂಟ್‌ ಶಾಕ್‌ ಹೊಡೆದು ಸಾವು

ಬೆಂಗಳೂರಲ್ಲಿ ಊಬರ್ ಚಾಲಕನ ಮೇಲೆ ಡೆಡ್ಲಿ ಅಟ್ಯಾಕ್

ಬೆಂಗಳೂರಿನಲ್ಲಿ ದೇಶದ 2ನೇ ಅತಿದೊಡ್ಡ ಸ್ಟೇಡಿಯಂಗೆ ಸಿಎಂ ಶಂಕುಸ್ಥಾಪನೆ

ADVERTISEMENT
ADVERTISEMENT

ಆರೋಪಗಳ ವಿವರ

ಪ್ರದೀಪ್ ಅವರು ತಮ್ಮ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮೈಸೂರಿನಲ್ಲಿ 3 ಎಕರೆ ಜಮೀನು ಮತ್ತು 1 ಕಾಂಪ್ಲೆಕ್ಸ್ ಇದೆ ಎಂದು ನಂಬಿಸಿದ್ದಾರೆ. ವರದಕ್ಷಿಣೆಯಾಗಿ 1 ಕಾರು, ಕೆಜಿ ಚಿನ್ನಾಭರಣ ಮತ್ತು ಬೆಂಗಳೂರಿನಲ್ಲಿ ಮನೆ ಬೇಡಿದ್ದಾರೆ ಎಂದು ಆರೋಪವಿದೆ. ನಿಶ್ಚಿತಾರ್ಥದ ಬಳಿಕ ಹಣ, ಚಿನ್ನ ಮತ್ತು ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದರೆ ಮದುವೆ ಮಾಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿದಾರರು ಹೇಳಿದ್ದಾರೆ. ಮದುವೆಗೆ 20 ಲಕ್ಷ ರೂಪಾಯಿ ಅಡ್ವಾನ್ಸ್ ಪಡೆದಿದ್ದಾರೆ ಎಂದೂ ಆರೋಪಿಸಲಾಗಿದೆ.

ಪ್ರದೀಪ್ ಅವರ ಸ್ಪಷ್ಟನೆ

ಆರೋಪಗಳ ಮಧ್ಯೆ ಪ್ರದೀಪ್ ಸೊಲೋಮಾನ್ ವಿಡಿಯೋ ಬಿಡುಗಡೆ ಮಾಡಿ ಪ್ರತಿಕ್ರಿಯಿಸಿದ್ದಾರೆ. “ರಾಜು ಮನೆಯವರು ನಮ್ಮ ಪೂರ್ವಾಪರ ಎಲ್ಲಾ ವಿಚಾರಿಸಿ ಮದುವೆಗೆ ಸಮ್ಮತಿ ನೀಡಿದ್ದರು. 2026 ಫೆಬ್ರವರಿ 8ರಂದು ನಿಶ್ಚಿತಾರ್ಥವೂ ಆಗಿತ್ತು. ಅವರು 1 ಕೆಜಿ ಚಿನ್ನ, ಕಾರು ಮತ್ತು ಬೆಂಗಳೂರಿನಲ್ಲಿ ಮನೆ ನೀಡುವುದಾಗಿ ಹೇಳಿದ್ದರು. ನಾವು ಸಂಪ್ರದಾಯದ ಪ್ರಕಾರ ಮದುವೆ ಮಾಡಿಕೊಡಿ ಎಂದು ಮಾತ್ರ ಹೇಳಿದ್ದೆವು. ಈಗ ನಾನೇ ಬಲವಂತವಾಗಿ ಕೇಳಿದ್ದೇನೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಪ್ರದೀಪ್ ಹೇಳಿದ್ದಾರೆ.

ಇದಕ್ಕೆ ಕಾರಣ ಇಮ್ರಾನ್ ಎಂಬ ವ್ಯಕ್ತಿ ಎಂದು ಆರೋಪಿಸಿದ ಪ್ರದೀಪ್, “ಅವರು ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಅದಕ್ಕೆ ನಾನು ವಿರೋಧ ವ್ಯಕ್ತಪಡಿಸಿದ್ದಕ್ಕೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ. “ನಾನು ಕಾನೂನು ಹೋರಾಟ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಆಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಪ್ರಕರಣವು ಮ್ಯಾಟ್ರಿಮೋನಿಯಲ್ ಸೈಟ್‌ಗಳಲ್ಲಿ ನಕಲಿ ಪ್ರೊಫೈಲ್‌ಗಳ ಮೂಲಕ ನಡೆಯುವ ವಂಚನೆಗಳ ಬಗ್ಗೆ ಮತ್ತೊಮ್ಮೆ ಎಚ್ಚರಿಕೆಯನ್ನು ಹುಟ್ಟಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 23T182419.952

ರುಕ್ಮಿಣಿ ವಸಂತ್ ‘ಬಿಕಿನಿ’ ಬಾಂಬ್..AI or ರಿಯಲ್..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 23, 2026 - 6:26 pm
0

BeFunky collage 2026 05 23T181838.603

ಜೂನ್‌ನಲ್ಲಿ 51 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

by ಶ್ರೀದೇವಿ ಬಿ. ವೈ
May 23, 2026 - 6:19 pm
0

BeFunky collage 2026 05 23T180647.168

ಬಾದ್‌ಷಾ ಕಿಚ್ಚ ಹೇಳಿದ ಮ್ಯಾಂಗೋ ಪಚ್ಚನ ಕಥೆ ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 23, 2026 - 6:08 pm
0

BeFunky collage 2026 05 23T174650.639

ತಮಿಳಿಗೆ ಕರುಪ್ಪು..ಮಲಯಾಳಂಗೆ ದೃಶ್ಯಂ3..ಕನ್ನಡಕ್ಕೆ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 23, 2026 - 5:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 23T171340.692
    ಬೆಳಗಾವಿಗೂ ಅಕ್ರಮ ಬಾಂಗ್ಲಾ ವಲಸಿಗರ ಆಗಮನ? ಮೂರು ಬಸ್‌ಗಳಲ್ಲಿ 20ಕ್ಕೂ ಹೆಚ್ಚು ಜನರ ವಿಚಾರಣೆ
    May 23, 2026 | 0
  • BeFunky collage 2026 05 23T170139.019
    ಬೆಂಗಳೂರಿನಲ್ಲಿ ಫ್ರಿಜ್ ಕ್ಲೀನ್ ಮಾಡುತ್ತಿದ್ದ ಮಹಿಳೆಗೆ ಕರೆಂಟ್‌ ಶಾಕ್‌ ಹೊಡೆದು ಸಾವು
    May 23, 2026 | 0
  • BeFunky collage 2026 05 23T162535.904
    ಬೆಂಗಳೂರಲ್ಲಿ ಊಬರ್ ಚಾಲಕನ ಮೇಲೆ ಡೆಡ್ಲಿ ಅಟ್ಯಾಕ್
    May 23, 2026 | 0
  • BeFunky collage 2026 05 23T152855.103
    ಬೆಂಗಳೂರಿನಲ್ಲಿ ದೇಶದ 2ನೇ ಅತಿದೊಡ್ಡ ಸ್ಟೇಡಿಯಂಗೆ ಸಿಎಂ ಶಂಕುಸ್ಥಾಪನೆ
    May 23, 2026 | 0
  • BeFunky collage 2026 05 23T151339.955
    ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರ ಮೇಲೆ 15ಕ್ಕೂ ಹೆಚ್ಚು ಬೀದಿ ನಾಯಿಗಳ ಭೀಕರ ದಾಳಿ
    May 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version