• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ನಿನ್ನ ರೇಟ್ ಎಷ್ಟು ಎನ್ನುತ್ತಾರೆ’: ಕೊಹ್ಲಿ ಫ್ಯಾನ್ಸ್‌‌ ವಿರುದ್ಧ ಟ್ರಾವಿಸ್ ಹೆಡ್ ಪತ್ನಿ ಬೇಸರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 25, 2026 - 6:06 pm
in Flash News, ಕ್ರೀಡೆ
0 0
0
Untitled design 2026 05 25T180550.119

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ

ADVERTISEMENT
ADVERTISEMENT

ಹೈದರಾಬಾದ್: ಐಪಿಎಲ್ 2026ರ ಲೀಗ್ ಹಂತದ ಮಹತ್ವದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಇದೀಗ ಹೊಸ ವಿವಾದ ಭುಗಿಲೆದ್ದಿದೆ. ಮೈದಾನದಲ್ಲಿ ಆರಂಭವಾದ ವಿರಾಟ್ ಕೊಹ್ಲಿ ಹಾಗೂ ಟ್ರಾವಿಸ್ ಹೆಡ್ ನಡುವಿನ ಮಾತಿನ ಚಕಮಕಿ, ಈಗ ಸಾಮಾಜಿಕ ಜಾಲತಾಣಗಳಲ್ಲಿ ಅತಿರೇಕದ ಮಟ್ಟ ತಲುಪಿದೆ.

ಮೇ 22ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 55 ರನ್‌ಗಳ ಭರ್ಜರಿ ಜಯ ದಾಖಲಿಸಿತು. ಹೈದರಾಬಾದ್ ನೀಡಿದ್ದ 256 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಆರ್‌ಸಿಬಿ ಉತ್ತಮ ಆರಂಭ ಪಡೆದರೂ, ಕೊನೆಯಲ್ಲಿ 200 ರನ್‌ಗಳಿಗೆ ಸೀಮಿತವಾಯಿತು.

ಈ ಸೋಲಿನ ನಡುವೆಯೇ ಪಂದ್ಯದಲ್ಲಿ ನಡೆದ ಕೊಹ್ಲಿ-ಹೆಡ್ ಮಾತಿನ ಚಕಮಕಿ ಸಾಕಷ್ಟು ಚರ್ಚೆಗೆ ಕಾರಣವಾಯಿತು. ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಟ್ರಾವಿಸ್ ಹೆಡ್, ಪ್ಯಾಟ್ ಕಮಿನ್ಸ್‌ಗೆ ಬೌಲಿಂಗ್ ಬದಲಾವಣೆ ಬಗ್ಗೆ ಸಲಹೆ ನೀಡಿದ್ದರು ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕೊಹ್ಲಿ, “ನೀನೇ ಬಂದು ಬೌಲಿಂಗ್ ಮಾಡು” ಎಂದು ತಿರುಗೇಟು ನೀಡಿದರೆ, ಹೆಡ್ ಕೂಡ “ನಾನು ಬರುವಷ್ಟರಲ್ಲಿ ನೀನು ಔಟ್ ಆಗಿರುತ್ತೀಯ” ಎಂದು ಕೌಂಟರ್ ಕೊಟ್ಟರು ಎಂಬ ಮಾಹಿತಿ ಹರಿದಾಡಿತು.

ಪಂದ್ಯ ಮುಗಿದ ಬಳಿಕವೂ ಈ ಉದ್ವಿಗ್ನತೆ ಮುಂದುವರಿದಂತೆ ಕಂಡುಬಂದಿತ್ತು. ಟ್ರಾವಿಸ್ ಹೆಡ್ ಕೈಕುಲುಕಲು ಮುಂದಾದಾಗ ಕೊಹ್ಲಿ ಸ್ಪಂದಿಸದೇ ಮುಂದೆ ನಡೆದರು ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು. ಈ ನಡೆ ಕುರಿತು ಹಲವು ಕ್ರಿಕೆಟ್ ಅಭಿಮಾನಿಗಳು ಹಾಗೂ ಮಾಜಿ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದರು.

ಆದರೆ ಈ ವಿವಾದ ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ತಿರುವು ಪಡೆದುಕೊಂಡಿತು. ಕೆಲ ಅತಿರೇಕಿ ಅಭಿಮಾನಿಗಳು ಟ್ರಾವಿಸ್ ಹೆಡ್ ಹಾಗೂ ಅವರ ಪತ್ನಿ ಜೆಸ್ಸಿಕಾ ಹೆಡ್ ಅವರ ಸಾಮಾಜಿಕ ಜಾಲತಾಣ ಖಾತೆಗಳಿಗೆ ಅಸಭ್ಯ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿರುವ ಆರೋಪ ಕೇಳಿಬಂದಿದೆ.

ಈ ಬಗ್ಗೆ ಮಾತನಾಡಿರುವ ಜೆಸ್ಸಿಕಾ ಹೆಡ್, ತಮಗೆ ಮಾತ್ರವಲ್ಲದೇ ತಮ್ಮ ಕುಟುಂಬದವರು ಮತ್ತು ಸ್ನೇಹಿತರೂ ಸಹ ಕೆಟ್ಟ ಸಂದೇಶಗಳನ್ನು ಸ್ವೀಕರಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. “ನಿನ್ನ ರೇಟ್ ಎಷ್ಟು?”, “ರೇಪ್ ಮಾಡ್ತೀವಿ” ಎಂಬ ರೀತಿಯ ಬೆದರಿಕೆ ಮತ್ತು ಅವಹೇಳನಕಾರಿ ಕಾಮೆಂಟ್‌ಗಳು ಬಂದಿವೆ ಎಂದು ಅವರು ಹೇಳಿದ್ದಾರೆ.

ಒಂದು ಸ್ಪೋರ್ಟ್ಸ್ ಮಾಧ್ಯಮದ ಜೊತೆ ಮಾತನಾಡಿದ ಜೆಸ್ಸಿಕಾ, “ಇದು ಮೊದಲ ಬಾರಿ ಅಲ್ಲ. ಏಕದಿನ ವಿಶ್ವಕಪ್ ಸಮಯದಲ್ಲೂ ಇದೇ ರೀತಿಯ ಅನುಭವವಾಗಿತ್ತು. ಈಗ ಮತ್ತೆ ಅದೇ ರೀತಿಯ ಸಂದೇಶಗಳು ಬರುತ್ತಿವೆ. ನನ್ನ ಕುಟುಂಬದವರು ಮತ್ತು ಸ್ನೇಹಿತರೂ ಸಹ ಇದರಿಂದ ಬೇಸತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 04T233828.493

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

by ಶಾಲಿನಿ ಕೆ. ಡಿ
August 4, 2026 - 11:39 pm
0

ಖರ್ಚಾಗುತ್ತೆ

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

by ಶಾಲಿನಿ ಕೆ. ಡಿ
August 4, 2026 - 11:22 pm
0

Untitled design 2026 08 04T230313.569

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 4, 2026 - 11:04 pm
0

Untitled design 2026 08 04T224957.815

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

by ಶಾಲಿನಿ ಕೆ. ಡಿ
August 4, 2026 - 10:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T230313.569
    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್
    August 4, 2026 | 0
  • Untitled design 2026 08 04T224957.815
    ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
    August 4, 2026 | 0
  • Untitled design 2026 08 04T223414.536
    ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ
    August 4, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version