• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಕುರ್ಚಿಗೆ ಮತ್ತೆ ಕದನ: ಸಿದ್ದರಾಮಯ್ಯ-ಡಿಕೆಶಿಗೆ ದೆಹಲಿ ಬುಲಾವ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2026 - 9:03 am
in Flash News, ಕರ್ನಾಟಕ, ಬೆಂ. ನಗರ
0 0
0
ನಿಶ್ಚಿತಾರ್ಥ (6)

ಬೆಂಗಳೂರು, ಮೇ 26: ಕರ್ನಾಟಕದ ಕಾಂಗ್ರೆಸ್ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ. ಇಂದು (ಮೇ 26) ಇಬ್ಬರು ನಾಯಕರು ದೆಹಲಿಗೆ ಪ್ರಯಾಣಿಸಲಿದ್ದು, ಅಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಮಾಲೋಚನೆ ನಡೆಯಲಿದೆ.

ಭಾನುವಾರ ದೇವನಹಳ್ಳಿಯಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಕಾಂಗ್ರೆಸ್ ನಾಯಕರ ಮಹತ್ವದ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ಇದೇ ವೇಳೆ ಎಐಸಿಸಿ ವರಿಷ್ಠರಿಂದ ಇಬ್ಬರು ನಾಯಕರಿಗೂ ದೂರವಾಣಿ ಕರೆ ಬಂದಿದ್ದು, ತಕ್ಷಣ ದೆಹಲಿಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಅದರಂತೆ ಮೇ 26ರಂದು ಇಬ್ಬರೂ ನಾಯಕರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

RelatedPosts

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ

ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ

ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ? ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾವನೆ

ADVERTISEMENT
ADVERTISEMENT

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಮಹತ್ವದ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಸರ್ಕಾರದ ಕಾರ್ಯವೈಖರಿ ಹಾಗೂ ಮುಂದಿನ ರಾಜಕೀಯ ತಂತ್ರಗಳ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ.

ಕಳೆದ ಕೆಲವು ವಾರಗಳಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿತ್ತು. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಊಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಡಿ.ಕೆ. ಶಿವಕುಮಾರ್ ಬೆಂಬಲಿಗರು ನಾಯಕತ್ವ ಬದಲಾವಣೆಗೆ ಒತ್ತಾಯಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಮತ್ತೊಂದೆಡೆ ಸಿದ್ದರಾಮಯ್ಯ ಬೆಂಬಲಿಗರು ಸರ್ಕಾರದ ಸ್ಥಿರತೆಗೆ ಆದ್ಯತೆ ನೀಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಈ ರಾಜಕೀಯ ಬೆಳವಣಿಗೆಗಳ ನಡುವೆಯೇ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಯೂ ಜೋರಾಗಿದೆ. ಕೆಲವು ಸಚಿವರ ಕಾರ್ಯಕ್ಷಮತೆ ಬಗ್ಗೆ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆ, ಹೈಕಮಾಂಡ್ ಮಟ್ಟದಲ್ಲಿ ಸಂಪುಟದಲ್ಲಿ ಬದಲಾವಣೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗಿದೆ.

ಇದರ ಜೊತೆಗೆ ಜೂನ್ 18ರಂದು ನಡೆಯಲಿರುವ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣೆಯೂ ಕಾಂಗ್ರೆಸ್‌ಗೆ ಪ್ರಮುಖ ಸವಾಲಾಗಿ ಪರಿಣಮಿಸಿದೆ. ಅಭ್ಯರ್ಥಿಗಳ ಆಯ್ಕೆ, ಜಾತಿ ಸಮೀಕರಣ ಹಾಗೂ ಪ್ರಾದೇಶಿಕ ಪ್ರತಿನಿಧಿತ್ವದ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡುವ ಕುರಿತು ಹೈಕಮಾಂಡ್ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಮತ್ತು ಡಿಸಿಎಂರನ್ನು ಒಟ್ಟಿಗೆ ದೆಹಲಿಗೆ ಕರೆಯಲಾಗಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಕೇರಳದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕರ್ನಾಟಕದ ರಾಜಕೀಯ ವಿಚಾರಗಳನ್ನು ಚರ್ಚಿಸುವುದಾಗಿ ಮಲ್ಲಿಕಾರ್ಜುನ ಖರ್ಗೆ ಈ ಹಿಂದೆ ಹೇಳಿದ್ದರು. ಇದೀಗ ಅದಕ್ಕೆ ಪೂರಕವಾಗಿ ಕೈ ನಾಯಕರಿಗೆ ದೆಹಲಿ ಬುಲಾವ್ ಬಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಒಟ್ಟಾರೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ನಾಯಕತ್ವ ಬದಲಾವಣೆ ಆಗುತ್ತದೆಯೇ?, ಅಧಿಕಾರ ಹಂಚಿಕೆ ಫಾರ್ಮುಲಾ ಜಾರಿಯಾಗುತ್ತದೆಯೇ?, ಅಥವಾ ಸಚಿವ ಸಂಪುಟ ಪುನರ್‌ರಚನೆ ಮೂಲಕ ಅಸಮಾಧಾನ ಶಮನಗೊಳ್ಳುತ್ತದೆಯೇ? ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ದೆಹಲಿ ಸಭೆಯ ನಂತರ ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (64)

ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 11:22 pm
0

Untitled design (63)

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

by ಕವಿತಾ
July 14, 2026 - 11:08 pm
0

Untitled design (62)

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

by ಕವಿತಾ
July 14, 2026 - 10:42 pm
0

Untitled design (61)

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version