• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2026 - 10:20 am
in Flash News, ದೇಶ
0 0
0
ನಿಶ್ಚಿತಾರ್ಥ (9)

ಬೆಂಗಳೂರು, ಮೇ 26: ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ನಿರ್ಮಾಣದ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಸುಪ್ರೀಂ ಕೋರ್ಟ್ ದೊಡ್ಡ ಶಾಕ್ ನೀಡಿದೆ. ಕಳೆದ ವರ್ಷದ ತೀರ್ಪನ್ನು ಮರುಪರಿಶೀಲನೆಗೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕರ್ನಾಟಕದ ದಾರಿ ಸುಗಮವಾಗುವ ಸಾಧ್ಯತೆ ಹೆಚ್ಚಿದೆ.

ಕರ್ನಾಟಕ ಸರ್ಕಾರವು ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೇಕೆದಾಟು ಯೋಜನೆಯನ್ನು ರೂಪಿಸಿದೆ. ಆದರೆ ಆರಂಭದಿಂದಲೂ ತಮಿಳುನಾಡು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಕಾವೇರಿ ನೀರಿನ ಹಂಚಿಕೆಗೆ ಧಕ್ಕೆಯಾಗಲಿದೆ ಎಂದು ವಾದಿಸುತ್ತ ಬಂದಿದೆ.

RelatedPosts

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ADVERTISEMENT
ADVERTISEMENT

ಈ ಹಿನ್ನೆಲೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕರ್ನಾಟಕದ ಯೋಜನೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಈಗಾಗಲೇ 2025ರ ನವೆಂಬರ್‌ನಲ್ಲಿ ವಜಾಗೊಳಿಸಿತ್ತು. ಬಳಿಕ ಆ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ತಮಿಳುನಾಡು ಸರ್ಕಾರ ಹೊಸ ಅರ್ಜಿ ಸಲ್ಲಿಸಿತ್ತು. ಆದರೆ ನ್ಯಾಯಪೀಠವು ಈ ಅರ್ಜಿಯನ್ನೂ ತಳ್ಳಿಹಾಕಿ, ಹಿಂದಿನ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ತೀರ್ಪು ಕರ್ನಾಟಕದ ಪರವಾಗಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದೆ. ವಿಶೇಷವಾಗಿ ರಾಜ್ಯ ಸರ್ಕಾರ ಮೇಕೆದಾಟು ಯೋಜನೆಯನ್ನು ಶೀಘ್ರ ಜಾರಿಗೊಳಿಸುವ ನಿಟ್ಟಿನಲ್ಲಿ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಇದು ನೆರವಾಗಲಿದೆ ಎನ್ನಲಾಗುತ್ತಿದೆ.

ಇದಕ್ಕೂ ಮುನ್ನ ಹಲವು ವರ್ಷಗಳಿಂದ ತಮಿಳುನಾಡಿನ ವಿವಿಧ ಸರ್ಕಾರಗಳು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತ ಬಂದಿವೆ. ಇದೀಗ ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಕೂಡ ಇದೇ ನಿಲುವು ಮುಂದುವರಿಸಿದ್ದಾರೆ. ಮೇಕೆದಾಟು ಯೋಜನೆ ಕುರಿತು ವಿಶೇಷ ಪರಿಶೀಲನಾ ಸಭೆ ನಡೆಸಿರುವ ಅವರು, ಯಾವುದೇ ಕಾರಣಕ್ಕೂ ಯೋಜನೆಗೆ ಒಪ್ಪಿಗೆ ನೀಡುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ಏನಿದು ಮೇಕೆದಾಟು ಯೋಜನೆ?

ಮೇಕೆದಾಟು ಯೋಜನೆ ಬೆಂಗಳೂರು ನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ರೂಪುಗೊಂಡಿರುವ ಬಹುಮುಖ್ಯ ಯೋಜನೆಯಾಗಿದೆ. ಕಾವೇರಿ ನದಿಯ ಮೇಲೆ ರಾಮನಗರ ಜಿಲ್ಲೆಯ ಮೇಕೆದಾಟು ಬಳಿ ಜಲಾಶಯ ನಿರ್ಮಿಸಿ ಮಳೆಗಾಲದಲ್ಲಿ ಸಮುದ್ರ ಸೇರುವ ಹೆಚ್ಚುವರಿ ನೀರನ್ನು ಸಂಗ್ರಹಿಸುವುದು ಯೋಜನೆಯ ಪ್ರಮುಖ ಗುರಿಯಾಗಿದೆ.

ಅಂದಾಜು 65 ರಿಂದ 66 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸುವ ಯೋಜನೆ ಇದಾಗಿದೆ. ಇದರ ಮೂಲಕ ಬೆಂಗಳೂರಿನ ಭವಿಷ್ಯದ ನೀರಿನ ಬೇಡಿಕೆಯನ್ನು ಪೂರೈಸುವುದರ ಜೊತೆಗೆ ವಿದ್ಯುತ್ ಉತ್ಪಾದನೆಗೂ ಅವಕಾಶ ಸಿಗಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಇನ್ನೊಂದೆಡೆ, ತಮಿಳುನಾಡು ಈ ಯೋಜನೆಯಿಂದ ಕಾವೇರಿ ನೀರಿನ ಹಂಚಿಕೆಗೆ ಸಮಸ್ಯೆಯಾಗಬಹುದು ಎಂಬ ಆತಂಕ ವ್ಯಕ್ತಪಡಿಸುತ್ತಿದೆ. ಹೀಗಾಗಿ ಮೇಕೆದಾಟು ವಿಚಾರ ಮುಂದಿನ ದಿನಗಳಲ್ಲೂ ರಾಜಕೀಯ ಮತ್ತು ಕಾನೂನು ಹೋರಾಟದ ಕೇಂದ್ರಬಿಂದುವಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 03T112158.086

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

by ಶಾಲಿನಿ ಕೆ. ಡಿ
September 3, 2026 - 11:42 am
0

Shriram Nene Madhuri Dixit

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 1204ಕ್ಕೆ ಏರಿಕೆ, ಸಾವಿರಾರು ಮಂದಿಗಾಗಿ ಮುಂದುವರಿದ ಶೋಧ ಕಾರ್ಯ

by ದಿಶಾ ಕೆ. ಎಸ್.
September 3, 2026 - 11:40 am
0

Image c255f6a2

ಬಿಎಂಟಿಸಿ ಬಸ್‌ಗಳ ನಿರ್ವಹಣೆಗೆ ಸ್ಪೇರ್ ಪಾರ್ಟ್ಸ್ ಕೊರತೆ: ಪ್ರಯಾಣಿಕರಲ್ಲಿ ಆತಂಕ

by ದಿಶಾ ಕೆ. ಎಸ್.
September 3, 2026 - 11:17 am
0

Shriram Nene Madhuri Dixit

ಏಷ್ಯನ್ ಗೇಮ್ಸ್‌ಗೆ ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

by ದಿಶಾ ಕೆ. ಎಸ್.
September 3, 2026 - 11:08 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version