• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹೋಟೆಲ್ ತಿಂಡಿ, ಊಟದ ದರ ಭಾರೀ ಹೆಚ್ಚಳ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2026 - 11:48 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ನಿಶ್ಚಿತಾರ್ಥ (13)

ಬೆಂಗಳೂರು, ಮೇ 26: ಈಗಾಗಲೇ ದಿನಸಿ, ತರಕಾರಿ, ಅನಿಲ, ಪೆಟ್ರೋಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ರಾಜ್ಯದಲ್ಲಿ ಹೋಟೆಲ್‌ಗಳಲ್ಲಿ ದೊರೆಯುವ ತಿಂಡಿ ಹಾಗೂ ಊಟದ ದರಗಳನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸುವ ಬಗ್ಗೆ ರಾಜ್ಯ ಹೋಟೆಲ್ ಮಾಲೀಕರ ಸಂಘ ಚಿಂತನೆ ನಡೆಸಿದೆ. ಗ್ಯಾಸ್ ದರ ಏರಿಕೆ, ಇಂಧನ ಬೆಲೆ ಹೆಚ್ಚಳ ಮತ್ತು ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ ಹಿನ್ನೆಲೆ ಈ ನಿರ್ಧಾರ ಅನಿವಾರ್ಯವಾಗಿದೆ ಎಂದು ಸಂಘ ಹೇಳಿದೆ.

ರಾಜ್ಯ ಸರ್ಕಾರ ಇತ್ತೀಚೆಗೆ ಕಾರ್ಮಿಕರ ಕನಿಷ್ಠ ವೇತನವನ್ನು ಶೇಕಡಾ 60 ರಷ್ಟು ಹೆಚ್ಚಳ ಮಾಡಿರುವುದು ಹೋಟೆಲ್ ಉದ್ಯಮದ ಮೇಲೆ ಭಾರೀ ಹೊರೆ ತಂದಿದೆ ಎಂದು ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೋಟೆಲ್‌ಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಪರಿಷ್ಕೃತ ವೇತನ ಜಾರಿಗೆ ಬಂದರೆ ಪ್ರತಿ ಕಾರ್ಮಿಕನಿಗೂ ಸುಮಾರು 23 ಸಾವಿರ ರೂ. ವೇತನ ನೀಡಬೇಕಾಗುತ್ತದೆ. ಇದರ ಜೊತೆಗೆ ಪಿಎಫ್, ವಸತಿ, ಊಟ ಹಾಗೂ ಇತರ ಸೌಲಭ್ಯಗಳನ್ನು ಸೇರಿಸಿದರೆ ಒಬ್ಬ ಕಾರ್ಮಿಕನಿಗೆ ತಿಂಗಳಿಗೆ 30 ರಿಂದ 35 ಸಾವಿರ ರೂ.ವರೆಗೆ ವೆಚ್ಚವಾಗಲಿದೆ ಎಂದು ಮಾಲೀಕರು ಹೇಳಿದ್ದಾರೆ.

RelatedPosts

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

ADVERTISEMENT
ADVERTISEMENT

ಸಾಮಾನ್ಯವಾಗಿ ಒಂದು ಹೋಟೆಲ್‌ನಲ್ಲಿ ಐದು ರಿಂದ ಆರು ಮಂದಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಾರೆ. ಈ ಪ್ರಮಾಣದ ವೇತನ ನೀಡಿದರೆ ಕಟ್ಟಡ ಬಾಡಿಗೆ, ವಿದ್ಯುತ್ ಬಿಲ್, ನೀರಿನ ಶುಲ್ಕ, ತೆರಿಗೆ ಮತ್ತು ಇತರ ನಿರ್ವಹಣಾ ವೆಚ್ಚಗಳನ್ನು ಭರಿಸುವುದು ಅಸಾಧ್ಯವಾಗುತ್ತದೆ ಎಂದು ಹೋಟೆಲ್ ಮಾಲೀಕರ ಸಂಘ ಎಚ್ಚರಿಸಿದೆ.

ಇದೇ ಕಾರಣದಿಂದ ಹೋಟೆಲ್ ತಿಂಡಿ ಹಾಗೂ ಊಟದ ದರಗಳನ್ನು ಒಂದೂವರೆ ಪಟ್ಟು ಅಥವಾ ಎರಡು ಪಟ್ಟು ಹೆಚ್ಚಳ ಮಾಡುವುದು ಅನಿವಾರ್ಯವಾಗಬಹುದು ಎಂದು ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ ತಿಳಿಸಿದ್ದಾರೆ. ಪ್ರಸ್ತುತ 40 ರಿಂದ 45 ರೂ. ಇರುವ ಒಂದು ಪ್ಲೇಟ್ ಇಡ್ಲಿಯ ದರ 80 ರಿಂದ 90 ರೂ.ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಮಸಾಲೆ ದೋಸೆಯ ಬೆಲೆ 150 ರೂ. ದಾಟಬಹುದು. ಸಸ್ಯಾಹಾರಿ ಊಟದ ದರ 250 ರಿಂದ 300 ರೂ.ವರೆಗೆ ಏರಿಕೆಯಾಗುವ ಸಾಧ್ಯತೆ ಇದ್ದು, ಬಿರಿಯಾನಿ ಬೆಲೆ 500 ರೂ. ತಲುಪುವ ಆತಂಕ ವ್ಯಕ್ತವಾಗಿದೆ.

ಹೋಟೆಲ್ ಉದ್ಯಮ ಈಗಾಗಲೇ ಅಡುಗೆ ಅನಿಲದ ಬೆಲೆ ಏರಿಕೆ, ಡೀಸೆಲ್ ಹಾಗೂ ಪೆಟ್ರೋಲ್ ದರ ಏರಿಕೆಗಳಿಂದ ಸಂಕಷ್ಟದಲ್ಲಿದೆ. ದಿನೇ ದಿನೇ ಹೆಚ್ಚುತ್ತಿರುವ ವಾಣಿಜ್ಯ ಗ್ಯಾಸ್ ದರಗಳು ಸಣ್ಣ ಮತ್ತು ಮಧ್ಯಮ ಹೋಟೆಲ್‌ಗಳಿಗೆ ದೊಡ್ಡ ಹೊರೆ ತಂದಿವೆ. ಇದರ ನಡುವೆ ಕಾರ್ಮಿಕರ ವೇತನದಲ್ಲಿ ಏಕಾಏಕಿ ದೊಡ್ಡ ಪ್ರಮಾಣದ ಏರಿಕೆ ಮಾಡಿರುವುದು ಉದ್ಯಮವನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ ಎಂದು ಮಾಲೀಕರು ಹೇಳಿದ್ದಾರೆ.

ಇನ್ನೊಂದೆಡೆ, ಹೋಟೆಲ್ ದರ ಏರಿಕೆಯಿಂದ ಜನಸಾಮಾನ್ಯರ ಖರ್ಚು ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 17T214648.761

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
August 17, 2026 - 9:47 pm
0

Untitled design 2026 08 17T203735.398

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

by ಶಾಲಿನಿ ಕೆ. ಡಿ
August 17, 2026 - 8:38 pm
0

Untitled design 2026 08 17T200924.330

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

by ಶಾಲಿನಿ ಕೆ. ಡಿ
August 17, 2026 - 8:10 pm
0

Untitled design 2026 08 17T194406.345

ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಾಸ್ಟರ್‌ಸ್ಟ್ರೋಕ್‌: ರಷ್ಯಾ-ಚೀನಾಕ್ಕೂ ಸಿಗದ ಮಿಸೈಲ್ ಕೂಲರ್

by Hemanth Kumar S
August 17, 2026 - 7:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
  • Untitled design 2026 08 17T171800.526
    ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ಸಾವು‌
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version