• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಫ್ರಿಕಾದಲ್ಲಿ ‘ಎಬೋಲಾ ವೈರಸ್’ ಭೀತಿ: ತುರ್ತು ಪರಿಸ್ಥಿತಿ ಘೋಷಿಸಿದ WHO..ಭಾರತದಲ್ಲಿ ಹೈ-ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2026 - 12:28 pm
in Flash News, ವಿದೇಶ
0 0
0
ನಿಶ್ಚಿತಾರ್ಥ (14)

ನವದೆಹಲಿ, ಮೇ 26: ಆಫ್ರಿಕಾದ ಹಲವು ದೇಶಗಳಲ್ಲಿ ಮಾರಣಾಂತಿಕ ‘ಎಬೋಲಾ ವೈರಸ್’ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆ, ವಿಶ್ವ ಆರೋಗ್ಯ ಸಂಸ್ಥೆ (WHO) ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಈ ಬೆಳವಣಿಗೆ ವಿಶ್ವದಾದ್ಯಂತ ಆತಂಕ ಸೃಷ್ಟಿಸಿದ್ದು, ಭಾರತ ಸೇರಿದಂತೆ ಅನೇಕ ದೇಶಗಳು ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ.

ಮುಖ್ಯವಾಗಿ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC), ಉಗಾಂಡಾ ಹಾಗೂ ದಕ್ಷಿಣ ಸುಡಾನ್ ದೇಶಗಳಲ್ಲಿ ‘ಬುಂಡಿಬುಗ್ಯೋ’ (Bundibugyo) ಎಂಬ ಅಪರೂಪದ ಎಬೋಲಾ ವೈರಸ್ ರೂಪಾಂತರ ತೀವ್ರವಾಗಿ ಹರಡುತ್ತಿದೆ. ಆರೋಗ್ಯ ಅಧಿಕಾರಿಗಳ ಪ್ರಕಾರ, ಈಗಾಗಲೇ ನೂರಾರು ಜನರು ಸೋಂಕಿಗೆ ಒಳಗಾಗಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

RelatedPosts

ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?

ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್

ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ADVERTISEMENT
ADVERTISEMENT

ಎಬೋಲಾ ವೈರಸ್ ಮಾನವನ ದೇಹದ ರಕ್ತ, ದ್ರವಗಳು ಹಾಗೂ ಸೋಂಕಿತ ವ್ಯಕ್ತಿಗಳ ಸಂಪರ್ಕದಿಂದ ಹರಡುವ ಅಪಾಯಕಾರಿ ಸೋಂಕು. ಜ್ವರ, ತೀವ್ರ ತಲೆನೋವು, ವಾಂತಿ, ದೇಹ ನೋವು, ಅತಿಸಾರ ಮತ್ತು ಕೆಲವು ಸಂದರ್ಭಗಳಲ್ಲಿ ರಕ್ತಸ್ರಾವವು ಇದರ ಪ್ರಮುಖ ಲಕ್ಷಣಗಳಾಗಿವೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರೆಯದಿದ್ದರೆ ಈ ಸೋಂಕು ಜೀವಕ್ಕೆ ಅಪಾಯಕಾರಿಯಾಗಬಹುದು.

ಪರಿಸ್ಥಿತಿಯನ್ನು ಗಮನಿಸಿದ WHO, ಸೋಂಕು ಇನ್ನಷ್ಟು ದೇಶಗಳಿಗೆ ಹರಡುವ ಸಾಧ್ಯತೆ ಇರುವುದರಿಂದ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.

ಭಾರತದಲ್ಲಿಯೂ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ವಹಿಸಿದ್ದು, ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಈ ಸಭೆಯಲ್ಲಿ ಎಬೋಲಾ ಸೋಂಕು ಭಾರತಕ್ಕೆ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗಿದೆ.

ಕೇಂದ್ರ ಸರ್ಕಾರವು ಆಫ್ರಿಕಾದ ಎಬೋಲಾ ಪೀಡಿತ ರಾಷ್ಟ್ರಗಳಾದ ಕಾಂಗೋ, ಉಗಾಂಡಾ ಹಾಗೂ ದಕ್ಷಿಣ ಸುಡಾನ್‌ಗೆ ಭಾರತೀಯರು ಅನಗತ್ಯ ಪ್ರಯಾಣ ಮಾಡದಂತೆ ಸಲಹೆ ನೀಡಿದೆ. ಅತ್ಯಾವಶ್ಯಕ ಸಂದರ್ಭಗಳನ್ನು ಹೊರತುಪಡಿಸಿ ವಿದೇಶ ಪ್ರವಾಸವನ್ನು ಮುಂದೂಡುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ, ದೇಶದ ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ಆರಂಭಿಸಲಾಗಿದೆ. ಆಫ್ರಿಕಾ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಲ್ಲಿ ಜ್ವರ, ತಲೆನೋವು, ವಾಂತಿ, ದೌರ್ಬಲ್ಯ ಅಥವಾ ಅಕಾರಣ ರಕ್ತಸ್ರಾವದಂತಹ ಲಕ್ಷಣಗಳು ಕಂಡುಬಂದರೆ, ತಕ್ಷಣವೇ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ವಿಮಾನ ನಿಲ್ದಾಣಗಳಲ್ಲಿ ವಿಶೇಷ ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗಿದ್ದು, ಶಂಕಿತ ಸೋಂಕಿತರನ್ನು ಪ್ರತ್ಯೇಕಿಸಲು ಕ್ವಾರಂಟೈನ್ ಕೇಂದ್ರಗಳನ್ನೂ ಸಿದ್ಧಪಡಿಸಲಾಗುತ್ತಿದೆ. ಜೊತೆಗೆ, ವೈರಸ್ ಪತ್ತೆಹಚ್ಚಲು ಅಗತ್ಯವಾದ ವಿಶೇಷ ಪ್ರಯೋಗಾಲಯಗಳ ವ್ಯವಸ್ಥೆಯನ್ನೂ ಬಲಪಡಿಸಲಾಗಿದೆ.

ರಾಜ್ಯ ಸರ್ಕಾರಗಳಿಗೂ ಕೇಂದ್ರ ಆರೋಗ್ಯ ಇಲಾಖೆ ವಿಶೇಷ ಮಾರ್ಗಸೂಚಿಗಳನ್ನು ನೀಡಿದೆ. ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ಸಿದ್ಧಪಡಿಸುವುದು, ವೈದ್ಯಕೀಯ ಸಿಬ್ಬಂದಿಗೆ ವಿಶೇಷ ತರಬೇತಿ ನೀಡುವುದು ಹಾಗೂ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಲಾಗಿದೆ.

ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಮಾಹಿತಿಗಳಿಗೆ ಕಿವಿಗೊಡಬಾರದು ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (23)

ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?

by ಶಾಲಿನಿ ಕೆ. ಡಿ
May 26, 2026 - 3:06 pm
0

ನಿಶ್ಚಿತಾರ್ಥ (22)

ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್

by ಶಾಲಿನಿ ಕೆ. ಡಿ
May 26, 2026 - 2:35 pm
0

ನಿಶ್ಚಿತಾರ್ಥ (21)

ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2026 - 2:25 pm
0

ನಿಶ್ಚಿತಾರ್ಥ (20)

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

by ಶಾಲಿನಿ ಕೆ. ಡಿ
May 26, 2026 - 2:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ (23)
    ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?
    May 26, 2026 | 0
  • ನಿಶ್ಚಿತಾರ್ಥ (22)
    ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್
    May 26, 2026 | 0
  • ನಿಶ್ಚಿತಾರ್ಥ (21)
    ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ
    May 26, 2026 | 0
  • ನಿಶ್ಚಿತಾರ್ಥ (20)
    CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    May 26, 2026 | 0
  • ನಿಶ್ಚಿತಾರ್ಥ (19)
    ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version