• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2026 - 3:06 pm
in Flash News, ಕರ್ನಾಟಕ
0 0
0
ನಿಶ್ಚಿತಾರ್ಥ (23)

RelatedPosts

ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್

ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್

ADVERTISEMENT
ADVERTISEMENT

ನವದೆಹಲಿ: ದೆಹಲಿಯಲ್ಲಿ ನಡೆದ ಹೈವೋಲ್ಟೇಜ್ ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಕರ್ನಾಟಕ ಸಿಎಂ ಕುರ್ಚಿ ಕದಾಟ ಕ್ಲೈಮ್ಯಾಕ್ಸ್‌ ಹಂತಕ್ಕೆ ತಲುಪಿದೆ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಅಥವಾ ನಾಯಕತ್ವ ಬದಲಾವಣೆ ಯಾವುದೇ ರೀತಿಯಲ್ಲಿ ನಡೆಯುವುದಿಲ್ಲ ಎಂಬ ಸೂಚನೆ ನೀಡಲಾಗಿದೆ ಎಂದು ಹೇಳಲಾಗ್ತಿದೆ. ಸದ್ಯದ ಆಡಳಿತ ಯಥಾಸ್ಥಿತಿಯಲ್ಲೇ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಭೆಯಲ್ಲಿ ಕರ್ನಾಟಕದ ನಾಯಕತ್ವ ಹಾಗೂ ಪಕ್ಷದ ಒಳಗಿನ ಬಣ ರಾಜಕೀಯ ವಿಚಾರಗಳು ಮುಖ್ಯವಾಗಿ ಚರ್ಚೆಗೆ ಬಂದವು. ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಗುಂಪುಗಾರಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಮುಖ್ಯ ಗುರಿ 2028ರ ವಿಧಾನಸಭಾ ಚುನಾವಣೆಯನ್ನು ಗೆಲ್ಲುವುದು ಎಂದು ಸ್ಪಷ್ಟಪಡಿಸಲಾಗಿದೆ.

ಸಭೆಯಲ್ಲಿ ನಾಯಕತ್ವ ಸಮೀಕರಣದ ಕುರಿತು ಚರ್ಚೆ ನಡೆದಿದ್ದು, ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ಮುಂದುವರಿಯಲಿದೆ ಎಂದು ಹೇಳಲಾಗ್ತಿದೆ. ಜೊತೆಗೆ ಪಕ್ಷವನ್ನು ಬಲಪಡಿಸುವ ಮತ್ತು ಸಂಘಟನೆಯನ್ನು ತಳಮಟ್ಟದಿಂದ ಗಟ್ಟಿಗೊಳಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಅದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌‌ ಅವರ ಪಾತ್ರದ ಕುರಿತು ಕೂಡ ಮಹತ್ವದ ಚರ್ಚೆ ನಡೆದಿದೆ. 2028ರ ವಿಧಾನಸಭಾ ಚುನಾವಣೆಯ ನಂತರ ನಾಯಕತ್ವ ಬದಲಾವಣೆ ಕುರಿತು ಪರೋಕ್ಷ ಭರವಸೆ ನೀಡಲಾಗಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಆದರೆ ಅದುವರೆಗೆ ಯಾವುದೇ ತಕ್ಷಣದ ಬದಲಾವಣೆ ಇಲ್ಲ ಎಂಬುದು ಹೈಕಮಾಂಡ್ ನಿಲುವಾಗಿದೆ.

ಸಭೆಯಲ್ಲಿ ಸಚಿವ ಸಂಪುಟ ಪುನಾರಚನೆ (ಕ್ಯಾಬಿನೆಟ್ ಶಫಲ್) ಕುರಿತು ಕೂಡ ಚರ್ಚೆ ನಡೆದಿದೆ. ಕಾರ್ಯಕ್ಷಮತೆ ಮತ್ತು ನಿಷ್ಠೆಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಸೂಕ್ತ ಸಚಿವ ಸ್ಥಾನಮಾನ ನೀಡಲಾಗುವುದು ಎಂದು ಪಕ್ಷದ ನಾಯಕರು ಸೂಚಿಸಿದ್ದಾರೆ. ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಯಾವುದೇ ಅಸ್ಥಿರತೆ ಉಂಟಾಗದಂತೆ ನೋಡಿಕೊಳ್ಳುವುದು ಮುಖ್ಯ ಗುರಿ ಎಂದು ಹೇಳಲಾಗಿದೆ.

ಇನ್ನೊಂದೆಡೆ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮತ್ತು ಜಿಬಿಎ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ನಾಯಕತ್ವ ಸೂಚನೆ ನೀಡಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸುವ  ಟಾರ್ಗೆಟ್ ರಾಜ್ಯ ನಾಯಕರಿಗೆ ನೀಡಲಾಗಿದೆ ಎಂದು ವರದಿಯಾಗಿದೆ.

ಸಭೆಯಲ್ಲಿನ ಹಿರಿಯ ನಾಯಕ ಮಲ್ಲಿಕಾರ್ಜುನ ಅವರ ರಾಜ್ಯ ರಾಜಕೀಯಕ್ಕೆ ಮರಳುವ ಸಾಧ್ಯತೆ ಕುರಿತ ಚರ್ಚೆ ನಡೆದಿದೆ ಎನ್ನಲಾಗಿದೆ. ಆದರೆ ಅವರು ಮತ್ತೆ ಕರ್ನಾಟಕ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸಭೆಯ ಬಳಿಕ ನಡೆದ ಒನ್ ಟು ಒನ್ ಚರ್ಚೆಯಲ್ಲಿ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ನಡುವೆ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಮಾತುಕತೆ ನಡೆದಿದೆ ಎಂಬ ಮಾಹಿತಿ ಹೊರಬಂದಿದೆ. ಈ ವೇಳೆ ಸರ್ಕಾರದ ಕಾರ್ಯಕ್ಷಮತೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಪಕ್ಷದ ಸಂಘಟನೆ ಬಗ್ಗೆ ವಿವರವಾದ ವರದಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಅವರು ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ನೇರ ಉತ್ತರ ನೀಡದೆ, ಪಕ್ಷದ ಹೈಕಮಾಂಡ್ ಯಾವುದೇ ತೀರ್ಮಾನ ಕೈಗೊಂಡರೂ ಅದನ್ನು ಪಾಲಿಸಲು ಸಿದ್ಧ ಎಂದು ಹೇಳಿದ್ದರು. ಆದರೆ ಸರ್ಕಾರದ ಸ್ಥಿರತೆಗೆ ಹಾನಿಯಾಗದಂತೆ ಯಾವುದೇ ತುರ್ತು ಬದಲಾವಣೆ ಮಾಡಬಾರದು ಎಂಬ ತಮ್ಮ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 26T175224.359

18 ವರ್ಷ ಪೂರೈಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಅಂಚೆ ಇಲಾಖೆಯಿಂದ ವಿಶೇಷ ಗೌರವ!

by ಶ್ರೀದೇವಿ ಬಿ. ವೈ
May 26, 2026 - 5:53 pm
0

BeFunky collage 2026 05 26T173017.527

ದೈವನ ಅಣುಕಿಸಿದ್ದ ರಣ್ವೀರ್ ಸಿಂಗ್ ಮೈಸೂರಿನಲ್ಲಿ ಪ್ರತ್ಯಕ್ಷ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2026 - 5:33 pm
0

BeFunky collage 2026 05 26T171429.498

ಗಂಡು ಮಗು ಬೇಕೆಂದು 6ನೇ ಬಾರಿ ಗರ್ಭಿಣಿಯಾದ 22 ವರ್ಷದ ಯುವತಿ: ವೈರಲ್ ವಿಡಿಯೋ

by ಶ್ರೀದೇವಿ ಬಿ. ವೈ
May 26, 2026 - 5:16 pm
0

BeFunky collage 2026 05 26T163423.891

ಇಷ್ಟು ದಿನ ಕಿಚ್ಚನ ಹವಾ..ಇದೀಗ ಪಚ್ಚನ ಪರ್ವ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2026 - 4:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ (22)
    ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್
    May 26, 2026 | 0
  • ನಿಶ್ಚಿತಾರ್ಥ (21)
    ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ
    May 26, 2026 | 0
  • ನಿಶ್ಚಿತಾರ್ಥ (20)
    CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    May 26, 2026 | 0
  • ನಿಶ್ಚಿತಾರ್ಥ (19)
    ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್
    May 26, 2026 | 0
  • ನಿಶ್ಚಿತಾರ್ಥ (18)
    ನಟನೆಗೆ ಬ್ರೇಕ್‌ ನೀಡಿ ಸಿನಿಮಾ ನಿರ್ಮಾಣ ಸಂಸ್ಥೆ ತೆರೆದ ನಟಿ ಮೈತ್ರಿಯಾಗೌಡ
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version