• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದೈವವನ್ನು ಅಣಕಿಸಿದ್ದ ರಣವೀರ್ ಸಿಂಗ್ ಮೈಸೂರಿನಲ್ಲಿ ಪ್ರತ್ಯಕ್ಷ

ತಾಯಿ ಚಾಮುಂಡೇಶ್ವರಿ ಮುಂದೆ ಮಂಡಿಯೂರಿದ ಸ್ಟಾರ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2026 - 5:33 pm
in ಸಿನಿಮಾ
0 0
0
BeFunky collage 2026 05 26T181356.729

ಕಾಂತಾರ ಚಿತ್ರದ ದೈವಾರಾಧನೆ ಕುರಿತು ಅವಹೇಳನಕಾರಿ ಮಾತುಗಳನ್ನಾಡಿ, ದೈವವನ್ನ ಅಣುಕಿಸಿದ್ದ ಬಾಲಿವುಡ್ ನಟ ರಣ್ವೀರ್ ಸಿಂಗ್, ಚಾಮುಂಡಿ ತಾಯಿಯ ಮೊರೆ ಹೋಗಿದ್ದಾರೆ. ಸದ್ಯ ಬಾಲಿವುಡ್‌‌ನಿಂದ ಬ್ಯಾನ್ ಆಗಿರೋ ರಣ್ವೀರ್, ದಿಢೀರ್ ಅಂತ ಮೈಸೂರಿನಲ್ಲಿ ಪ್ರತ್ಯಕ್ಷವಾಗಿ, ಪಾಪದ ಪ್ರಾಯಶ್ಚಿತ್ತ ಮಾಡಿಕೊಂಡಿದ್ದಾರೆ.

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೈ ಹಿಡಿಯೋ ಮೂಲಕ ಕರ್ನಾಟಕದ ಅಳಿಮಯ್ಯ ಅನಿಸಿಕೊಂಡಿರೋ ಬಿಟೌನ್‌ನ ಸ್ಟಾರ್ ನಟ ಅಂದ್ರೆ ಅದು ರಣ್ವೀರ್ ಸಿಂಗ್. ಧುರಂಧರ್ ಸಿನಿಮಾಗೂ ಮುನ್ನ ಅಂದ್ರೆ 2025ರ ನವೆಂಬರ್ 28ರಂದು ಗೋವಾದಲ್ಲಿ ನಡೆದ ಇಂಟರ್‌‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌‌ನ ಕ್ಲೋಸಿಂಗ್ ಸೆರಮನಿಯನ್ನ ರಣ್ವೀರ್ ನಿರೂಪಣೆ ಮಾಡಿದ್ರು. ಅಂದು ಸೂಪರ್ ಸ್ಟಾರ್ ರಜನಿಕಾಂತ್, ನಮ್ಮ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ಗೋವಾ ಸಿಎಂ ಸೇರಿದಂತೆ ಸಾಕಷ್ಟು ಮಂದಿ ಗಣ್ಯರು ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

RelatedPosts

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

ಸೆಪ್ಟೆಂಬರ್ 25ಕ್ಕೆ ‘ಕಾಮನ್ ಮ್ಯಾನ್’ ಸಿನಿಮಾ ರಿಲೀಸ್!

ಚಿಕ್ಕಣ್ಣ ಮದುವೆಸಂಭ್ರಮ ಜೋರು: ಪಾವನಾ ಮನೆಯಲ್ಲಿ ಅರಿಶಿಣ ಶಾಸ್ತ್ರದ ಸಂಭ್ರಮ!

ADVERTISEMENT
ADVERTISEMENT

STILL (2)

ದೈವನ ಅಣುಕಿಸಿದ್ದ ರಣ್ವೀರ್ ಸಿಂಗ್ ಮೈಸೂರಿನಲ್ಲಿ ಪ್ರತ್ಯಕ್ಷ

ತಾಯಿ ಚಾಮುಂಡೇಶ್ವರಿ ಮುಂದೆ ಮಂಡಿಯೂರಿದ ಸ್ಟಾರ್

Ranveer singh kantara

ರಿಷಬ್ ಶೆಟ್ಟಿಗೆ ಹಾಯ್ ಹೇಳೋಕೆ ಅಂತ ಬಂದಂತಹ ರಣ್ವೀರ್ ಸಿಂಗ್, ಕಾಂತಾರ ಚಿತ್ರದಲ್ಲಿ ರಿಷಬ್ ಮಾಡಿದಂತೆ ಮಾಡಲು ಹೋಗಿ, ದೈವವನ್ನ ಅನುಕರಿಸಿದ್ದರು. ಅಷ್ಟೇ ಅಲ್ಲ, ಚಾಮುಂಡಿಯನ್ನ ಹೆಣ್ಣು ದೆವ್ವ ಅಂತ ಅಪಮಾನ ಕೂಡ ಮಾಡಿದ್ರು. ಇದರಿಂದ ಕನ್ನಡಿಗರ ಕೆಂಗಣ್ಣಿಗೆ ಕೂಡ ಗುರಿಯಾಗಿದ್ದರು. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಅಂತ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾದಲ್ಲಿ ರಣ್ವೀರ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ರು. ಅಲ್ಲದೆ, ಈ ಕುರಿತು ಪ್ರಶಾಂತ್ ಮಿಥೆಲ್ ಅನ್ನೋ ವಕೀಲರು ರಣ್ವೀರ್ ವಿರುದ್ಧ ಹೈ ಕೋರ್ಟ್‌‌ನಲ್ಲಿ ಪ್ರಕರಣ ಕೂಡ ದಾಖಲಿಸಿದ್ರು.

STILL (3)

ಇದು ಉದ್ದೇಶಪೂರ್ವಕವಾಗಿ ನಡೆದಿರೋದಲ್ಲ. ಆದಾಗ್ಯೂ ಸಹ ಯಾರಿದ್ರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಅಂತ ಸೋಶಿಯಲ್ ಮೀಡಿಯಾ ಮೂಲಕ ಪೋಸ್ಟ್ ಹಾಕಿ, ಕನ್ನಡಿಗರಿಗೆ ಕ್ಷಮೆ ಕೂಡ ಕೇಳಿದ್ರು. ಅಲ್ಲದೆ ಕೋರ್ಟ್‌‌ನಲ್ಲಿ ಕ್ಷಮಾಪಣಾ ಪತ್ರ ಬರೆದುಕೊಟ್ಟಿದ್ದರು. ಆದ್ರೆ ದೂರುದಾರ ವಕೀಲ ಪ್ರಶಾಂತ್ ನಟ ರಣ್ವೀರ್‌ ಸಿಂಗ್ ನೇರವಾಗಿ ತಾಯಿ ಚಾಮುಂಡೇಶ್ವರಿ ಆಲಯಕ್ಕೆ ಬಂದು ಕ್ಷಮೆ ಕೇಳಬೇಕು ಎಂದಿದ್ದರು. ಅದಕ್ಕೆ ರಣ್ವೀರ್ ವಕೀಲರು ಕೂಡ ಗ್ರೀನ್ ಸಿಗ್ನಲ್ ನೀಡಿದ್ರು.

STILL (1)

ಗೋವಾ ಫಿಲ್ಮ್ ಫೆಸ್ಟ್‌‌ನಲ್ಲಿ ಕಾಂತಾರ ದೈವದ ಅನುಕರಣೆ..!

ಹೈ ಕೋರ್ಟ್‌, ಕನ್ನಡಿಗರಿಗೆ ಬೇಷರತ್ ಕ್ಷಮೆ ಕೇಳಿದ್ದ ನಟ

ಅದರಂತೆ ಡಾನ್-3 ಚಿತ್ರದಿಂದ ಹೊರಬಂದ ರಣ್ವೀರ್‌ನ ಬಾಲಿವುಡ್ ಬ್ಯಾನ್ ಮಾಡ್ತಿದ್ದಂತೆ ನೇರವಾಗಿ ಅರಮನೆ ನಗರಿ ಮೈಸೂರಿಗೆ ಆಗಮಿಸಿದ್ದಾರೆ ಧುರಂಧರ್ ಸ್ಟಾರ್. ಚಾಮುಂಡಿ ಬೆಟ್ಟಕ್ಕೆ ತೆರಳಿ, ಶ್ರೀಸಾಮಾನ್ಯನಂತೆ ಸರತಿ ಸಾಲಿನಲ್ಲಿ ಬಂದು ತಾಯಿ ಚಾಮುಂಡೇಶ್ವರಿ ಅಮ್ಮನ ದರ್ಶನ ಪಡೆದಿದ್ದಾರೆ. ಗರ್ಭಗುಡಿಯ ತನಕ ಮಾಸ್ಕ್ ಧರಿಸಿಯೇ ಬಂದಂತಹ ರಣ್ವೀರ್, ನಂತ್ರ ಮಾಸ್ಕ್ ಕಳಚಿ, ತಾಯಿಯ ಮುಂದೆ ನಿಂತು ಬೇಷರತ್ ಕ್ಷಮೆ ಕೇಳಿ, ಪಾಪ ಪ್ರಾಯಶ್ಚಿತ್ತ ಮಾಡಿಕೊಂಡಿದ್ದಾರೆ.

Ranveer kantara jpgಬರುಗೈಯಲ್ಲೇ ಬಂದಂತಹ ರಣ್ವೀರ್, ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ಗರ್ಭಗುಡಿಯ ಆವರಣದಲ್ಲಿ ಕುಳಿತು ಪ್ರಾರ್ಥನೆಗೆ ಜಾರಿದ್ದರು. ಮೂಲ ವಿಗ್ರಹ ಹಾಗೂ ಉತ್ಸವಮೂರ್ತಿ ಬಳಿ ಪ್ರಾರ್ಥನೆ ಸಲ್ಲಿಸಿರೋ ರಣ್ವೀರ್, ವಿಐಪಿಯಂತೆ ಅಲ್ಲದೆ, ಶ್ರೀಸಾಮಾನ್ಯನಂತೆ ಬಂದು ಹೋಗಿರೋದು ಅಚ್ಚರಿ ಮೂಡಿಸಿದೆ. ಬಾಲಿವುಡ್ ಬ್ಯಾನ್ ಆದಷ್ಟು ಬೇಗ ತೆರವಾಗಲಿ ಅಂತಲೂ ಚಾಮುಂಡಿ ತಾಯಿಯಲ್ಲಿ ಹರಕೆ ಹೊತ್ತಿಕೊಂಡು ಹೋಗಿದ್ದಾರಂತೆ ರಣ್ವೀರ್ ಅನ್ನೋದು ಇಂಟರೆಸ್ಟಿಂಗ್ ವಿಷಯ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಟಿಫಿಕೇಟ್ (12)
    ‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್
    August 27, 2026 | 0
  • ಸರ್ಟಿಫಿಕೇಟ್ (10)
    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!
    August 27, 2026 | 0
  • ಸರ್ಟಿಫಿಕೇಟ್ (5)
    ಸೆಪ್ಟೆಂಬರ್ 25ಕ್ಕೆ ‘ಕಾಮನ್ ಮ್ಯಾನ್’ ಸಿನಿಮಾ ರಿಲೀಸ್!
    August 27, 2026 | 0
  • ಸರ್ಟಿಫಿಕೇಟ್ (2)
    ಚಿಕ್ಕಣ್ಣ ಮದುವೆಸಂಭ್ರಮ ಜೋರು: ಪಾವನಾ ಮನೆಯಲ್ಲಿ ಅರಿಶಿಣ ಶಾಸ್ತ್ರದ ಸಂಭ್ರಮ!
    August 27, 2026 | 0
  • ಸರ್ಟಿಫಿಕೇಟ್
    ಪ್ರಭಾಸ್ ಸ್ಪಿರಿಟ್‌‌ಗೆ A ಸರ್ಟಿಫಿಕೇಟ್.. ವಂಗಾ ಕೊಟ್ರು ಕ್ಲ್ಯಾರಿಟಿ
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version