• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಸಿಎಂ ಕುರ್ಚಿ ಕದನಕ್ಕೆ ತೆರೆ: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2026 - 7:23 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ದಿನಗಳಿಂದ ಕಾಡುತ್ತಿದ್ದ ಅಧಿಕಾರ ಹಸ್ತಾಂತರದ ಗೊಂದಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಲು ಸೂಚನೆ ನೀಡಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಸಿಎಂ ಆಗಿ ಬಿಂಬಿಸಿದೆ. ಇದರೊಂದಿಗೆ ಡಿಕೆಶಿ ಅವರ ಸಿಎಂ ಹಾದಿ ಸುಗಮವಾಗಿದೆ.

ದೆಹಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ನಡೆದ ಮಹತ್ವದ ಚರ್ಚೆಗಳ ಬಳಿಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಾಂಗ್ರೆಸ್ ನಾಯಕತ್ವವು ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣ ರೂಪಿಸಲು ಮುಂದಾಗಿದ್ದು, ಈ ಹಿನ್ನೆಲೆ ಸಿದ್ದರಾಮಯ್ಯ ಅವರಿಗೆ ಸ್ಥಾನತ್ಯಾಗದ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

RelatedPosts

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಹುಚ್ಚುನಾಯಿ ದಾಳಿ

ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ

ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ

ADVERTISEMENT
ADVERTISEMENT

ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದೆ. ಈ ವೇಳೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ನಾಯಕತ್ವ ಬದಲಾವಣೆ ಕುರಿತಾಗಿ ಸ್ಪಷ್ಟನೆ ನೀಡುವ ನಿರೀಕ್ಷೆಯಿದೆ. ಅಲ್ಲದೆ ನಾಳೆ ಬೆಳಗ್ಗೆ ಸಚಿವರು ಮತ್ತು ಆಪ್ತ ನಾಯಕರೊಂದಿಗೆ ಉಪಾಹಾರ ಸಭೆ ನಡೆಸಲಿರುವ ಸಿಎಂ, ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಬಹುದು ಎಂದು ಹೇಳಲಾಗುತ್ತಿದೆ.

ಇನ್ನೊಂದೆಡೆ, ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಪಾತ್ರ ನೀಡಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯಸಭೆ ಮೂಲಕ ಕೇಂದ್ರ ರಾಜಕಾರಣಕ್ಕೆ ಕರೆತಂದು, ಪಕ್ಷದ ರಾಷ್ಟ್ರೀಯ ಮಟ್ಟದ ತಂತ್ರಗಾರಿಕೆಯಲ್ಲಿ ಬಳಸಿಕೊಳ್ಳಲು ನಾಯಕತ್ವ ಆಸಕ್ತಿ ತೋರಿದೆ ಎಂಬ ಮಾಹಿತಿ ಲಭ್ಯವಾಗಿದೆ.

2029ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ತನ್ನ ಸಾಮಾಜಿಕ ನ್ಯಾಯ ಮತ್ತು ಜಾತಿ ಆಧಾರಿತ ರಾಜಕೀಯ ತಂತ್ರವನ್ನು ಮತ್ತಷ್ಟು ಬಲಪಡಿಸಲು ಯೋಜಿಸಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಒಬಿಸಿ ಮುಖಂಡರಾಗಿ ಪ್ರೋಜೆಕ್ಟ್ ಮಾಡಲು ಕಾಂಗ್ರೆಸ್ ನಾಯಕತ್ವ ಬಯಸುತ್ತಿದೆ ಎಂದು ಪಕ್ಷದ ಆಂತರಿಕ ಮೂಲಗಳು ಹೇಳುತ್ತಿವೆ.

ಆದರೆ ರಾಷ್ಟ್ರ ರಾಜಕಾರಣಕ್ಕೆ ತೆರಳುವ ಬಗ್ಗೆ ಸಿದ್ದರಾಮಯ್ಯ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ. “ರಾಷ್ಟ್ರ ರಾಜಕಾರಣದ ಬಗ್ಗೆ ಹೆಚ್ಚಿನ ಆಸಕ್ತಿ ಇಲ್ಲ” ಎಂದು ಅವರು ಹೈಕಮಾಂಡ್ ನಾಯಕರಿಗೆ ತಿಳಿಸಿದ್ದು, ಈ ಕುರಿತು ಆಲೋಚಿಸಲು ಸಮಯಾವಕಾಶ ಕೇಳಿದ್ದಾರೆ ಎಂಬ ಮಾಹಿತಿ ದೊರೆತಿದೆ.

ರಾಜ್ಯ ರಾಜಕೀಯದ ದೃಷ್ಟಿಯಿಂದ ನೋಡಿದರೆ, ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ತರಲು ಕಾಂಗ್ರೆಸ್ ಹೈಕಮಾಂಡ್ ಒಲವು ತೋರಿರುವುದು ಸ್ಪಷ್ಟವಾಗುತ್ತಿದೆ. ಪಕ್ಷ ಸಂಘಟನೆ, ಚುನಾವಣಾ ತಂತ್ರ ಹಾಗೂ ಸರ್ಕಾರದ ಒಳರಾಜಕೀಯ ಸಮತೋಲನದ ಹಿನ್ನೆಲೆಯಲ್ಲಿ ಡಿಕೆಶಿ ಪರ ಹೈಕಮಾಂಡ್ ನಾಯಕರು ನಿಂತಿದ್ದಾರೆ ಎನ್ನಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (64)

ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 11:22 pm
0

Untitled design (63)

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

by ಕವಿತಾ
July 14, 2026 - 11:08 pm
0

Untitled design (62)

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

by ಕವಿತಾ
July 14, 2026 - 10:42 pm
0

Untitled design (61)

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version