• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2026 - 8:37 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 27T083638.783

ಬೆಂಗಳೂರು, ಮೇ 27: ರಾಜ್ಯದಲ್ಲಿ ಮುಂಗಾರು ದಿನದಿಂದ ದಿನಕ್ಕೆ ಬಿರುಸು ಪಡೆಯುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿರುವ ಹಿನ್ನೆಲೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಕಲಬುರ್ಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಈ ಭಾಗಗಳಲ್ಲಿ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮಳೆಯ ಜೊತೆಗೆ ಬಲವಾದ ಗಾಳಿಯೂ ಬೀಸುವ ಸಾಧ್ಯತೆಯಿರುವುದರಿಂದ ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಇದೇ ವೇಳೆ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದ್ದು, ಜನರು ಅಗತ್ಯವಿಲ್ಲದೆ ಹೊರಗೆ ಸಂಚರಿಸದಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಒಣ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿರುವುದರಿಂದ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಲೋಮೀಟರ್ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲೂ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವೆಡೆ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಿರುಗಾಳಿಯ ವೇಗ 40 ರಿಂದ 50 ಕಿಲೋಮೀಟರ್ ಇರಬಹುದೆಂದು ಅಂದಾಜಿಸಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆ ವೇಳೆಗೆ ಮಳೆಯ ವಾತಾವರಣ ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ವಾಹನ ಸವಾರರು ಹಾಗೂ ಕಚೇರಿಯಿಂದ ಮನೆಗೆ ತೆರಳುವವರು ಟ್ರಾಫಿಕ್ ಸಮಸ್ಯೆ ಹಾಗೂ ನೀರು ನಿಲ್ಲುವ ಪ್ರದೇಶಗಳ ಬಗ್ಗೆ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಕರಾವಳಿ ಕರ್ನಾಟಕದಲ್ಲಿಯೂ ಮಳೆಯ ಚಟುವಟಿಕೆ ಮುಂದುವರಿಯಲಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯುವ ಮುನ್ನ ಹವಾಮಾನ ಮಾಹಿತಿ ಪರಿಶೀಲಿಸುವಂತೆ ಸೂಚಿಸಲಾಗಿದೆ.

ಮಳೆ ಹಾಗೂ ಬಿರುಗಾಳಿ ಸಂದರ್ಭಗಳಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಹವಾಮಾನ ಇಲಾಖೆ ಸಲಹೆ ನೀಡಿದೆ. ವಿಶೇಷವಾಗಿ ಹಳೆಯ ಕಟ್ಟಡಗಳು, ದುರ್ಬಲ ಮರಗಳು ಹಾಗೂ ವಿದ್ಯುತ್ ಕಂಬಗಳ ಸಮೀಪ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ರೈತರು ಕೃಷಿ ಉಪಕರಣಗಳು ಮತ್ತು ಪಶುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version