• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ವರದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2026 - 9:27 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 05 27T092615.976

RelatedPosts

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ

ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ: ಸಿಂಗಾಪುರ ಕೋರ್ಟ್‌ ಕಠಿಣ ತೀರ್ಪು

ADVERTISEMENT
ADVERTISEMENT

ಬೆಂಗಳೂರು, ಮೇ 27: ಬಣ್ಣ ಬಣ್ಣದ ಕೇಕ್‌, ಪಫ್ಸ್‌, ಚಿಪ್ಸ್‌, ಸಿಹಿತಿಂಡಿಗಳನ್ನು ಆಸೆಯಿಂದ ಖರೀದಿಸಿ ತಿನ್ನುವ ಜನರಿಗೆ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವರದಿ ಭಾರೀ ಆತಂಕ ಹುಟ್ಟಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಾರಾಟವಾಗುತ್ತಿರುವ ಬೇಕರಿ ತಿನಿಸುಗಳು ಹಾಗೂ ಚಿಪ್ಸ್‌ಗಳಲ್ಲಿ ಆರೋಗ್ಯಕ್ಕೆ ಅಪಾಯಕಾರಿ ಹಾಗೂ ಕ್ಯಾನ್ಸರ್‌ಗೆ ಕಾರಣವಾಗಬಹುದಾದ ರಾಸಾಯನಿಕ ಬಣ್ಣಗಳನ್ನು ಬಳಸಲಾಗುತ್ತಿದೆ ಎಂಬ ಆಘಾತಕಾರಿ ಸತ್ಯ ಲ್ಯಾಬ್ ಪರೀಕ್ಷೆಯಲ್ಲಿ ಬಹಿರಂಗವಾಗಿದೆ.

ರಾಜ್ಯಾದ್ಯಂತ ಆಹಾರ ಸುರಕ್ಷತಾ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ಒಟ್ಟು 35,639 ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಮಾದರಿಗಳ ಪರೀಕ್ಷಾ ವರದಿ ಇದೀಗ ಹೊರಬಿದ್ದಿದ್ದು, ಬಹುತೇಕ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳಲ್ಲಿ ನಿಷೇಧಿತ ಮತ್ತು ಮಿತಿಮೀರಿದ ರಾಸಾಯನಿಕ ಬಣ್ಣಗಳ ಬಳಕೆ ಕಂಡುಬಂದಿದೆ ಎಂದು ಇಲಾಖೆ ತಿಳಿಸಿದೆ.

ಗ್ರಾಹಕರನ್ನು ಆಕರ್ಷಿಸಲು ಕೆಲವು ತಯಾರಕರು ಕೃತಕ ಬಣ್ಣಗಳನ್ನು ಅತಿಯಾಗಿ ಬಳಸುತ್ತಿರುವುದು ವರದಿಯಲ್ಲಿ ಉಲ್ಲೇಖವಾಗಿದೆ. ಕಣ್ಣಿಗೆ ಆಕರ್ಷಕವಾಗಿ ಕಾಣುವ ಈ ಬಣ್ಣಗಳು ದೇಹಕ್ಕೆ ನಿಧಾನವಾಗಿ ವಿಷದಂತೆ ಕೆಲಸ ಮಾಡುತ್ತವೆ ಎಂಬ ಆತಂಕವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ.

ಆಹಾರ ತಜ್ಞರ ಪ್ರಕಾರ, ನಿಯಮಬಾಹಿರ ರಾಸಾಯನಿಕ ಬಣ್ಣಗಳ ನಿರಂತರ ಸೇವನೆಯಿಂದ ಕ್ಯಾನ್ಸರ್‌, ಲಿವರ್ ಸಮಸ್ಯೆ, ಅಲರ್ಜಿ, ಹೊಟ್ಟೆ ಸಂಬಂಧಿತ ಕಾಯಿಲೆಗಳು ಸೇರಿದಂತೆ ಹಲವು ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಗಂಭೀರ ಕಾಯಿಲೆಗಳು ಹೆಚ್ಚುತ್ತಿರುವುದಕ್ಕೂ ಇಂತಹ ಕಲಬೆರಕೆ ಆಹಾರಗಳು ಒಂದು ಪ್ರಮುಖ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಆಹಾರ ಸುರಕ್ಷತಾ ಇಲಾಖೆಯ ಈ ವರದಿ ಹೊರಬಿದ್ದ ತಕ್ಷಣವೇ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಜನರ ಆರೋಗ್ಯದ ಜೊತೆ ಆಟವಾಡುತ್ತಿರುವ ಬೇಜವಾಬ್ದಾರಿ ಬೇಕರಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ನಿಯಮ ಉಲ್ಲಂಘಿಸಿ ವಿಷಕಾರಿ ಪದಾರ್ಥಗಳನ್ನು ಬಳಸುತ್ತಿರುವ ಅಂಗಡಿಗಳನ್ನು ತಕ್ಷಣವೇ ಸೀಲ್ ಮಾಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ.

ಇನ್ನು, ಆಹಾರ ಸುರಕ್ಷತಾ ಇಲಾಖೆ ಕೂಡ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಮತ್ತಷ್ಟು ಕಟ್ಟುನಿಟ್ಟಿನ ತಪಾಸಣೆ ನಡೆಸಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. ಗ್ರಾಹಕರ ಆರೋಗ್ಯದ ದೃಷ್ಟಿಯಿಂದ ಆಹಾರ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 27T134253.914

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

by ಶಾಲಿನಿ ಕೆ. ಡಿ
May 27, 2026 - 1:44 pm
0

Untitled design 2026 05 27T131606.851

ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 1:16 pm
0

Untitled design 2026 05 27T125747.171

ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
May 27, 2026 - 12:49 pm
0

Untitled design 2026 05 27T121113.498

ಮದ್ದಾನೆ ಟ್ರೈಲರ್ ಬಿಡುಗಡೆ..ಜೂನ್ 12ರಂದು ಸಿನಿಮಾ ರಿಲೀಸ್‌

by ಶಾಲಿನಿ ಕೆ. ಡಿ
May 27, 2026 - 12:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T134253.914
    ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ
    May 27, 2026 | 0
  • Untitled design 2026 05 27T131606.851
    ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್
    May 27, 2026 | 0
  • Untitled design 2026 05 27T125747.171
    ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ
    May 27, 2026 | 0
  • ChatGPT Image May 27, 2026, 12 05 08 PM
    ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ: ಸಿಂಗಾಪುರ ಕೋರ್ಟ್‌ ಕಠಿಣ ತೀರ್ಪು
    May 27, 2026 | 0
  • Untitled design 2026 05 27T114027.909
    ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version