• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2026 - 1:44 pm
in Flash News, ಕ್ರೀಡೆ
0 0
0
Untitled design 2026 05 27T134253.914

ಚಂಡೀಗಢ: ಐಪಿಎಲ್ 2026ರ ಪ್ಲೇಆಫ್ ಹಂತಕ್ಕೆ ಭರ್ಜರಿ ಚಾಲನೆ ಸಿಕ್ಕಿದ್ದು, ಇಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಈ ಪಂದ್ಯ ಎರಡೂ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಗೆದ್ದ ತಂಡ ಕ್ವಾಲಿಫೈಯರ್-2ರಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಾಡಲಿದ್ದು, ಸೋತ ತಂಡ ನೇರವಾಗಿ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಎರಡೂ ತಂಡಗಳು “ಮಾಡು ಇಲ್ಲವೇ ಮಡಿ” ಮನೋಭಾವದೊಂದಿಗೆ ಮೈದಾನಕ್ಕಿಳಿಯಲಿವೆ.

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ADVERTISEMENT
ADVERTISEMENT

ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಸೀಸನ್‌ನಲ್ಲಿ ಆರಂಭಿಕ ಹಿನ್ನಡೆಯಿಂದ ಹೊರಬಂದು ಭರ್ಜರಿ ಕಂಬ್ಯಾಕ್ ಮಾಡಿದೆ. ಮೊದಲ ಹಂತದಲ್ಲಿ ಕೆಲ ಸೋಲುಗಳನ್ನು ಕಂಡಿದ್ದರೂ ನಂತರದ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಹೈದರಾಬಾದ್, 18 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಿತು. ತಂಡದ ಬ್ಯಾಟಿಂಗ್ ವಿಭಾಗ ಈ ಬಾರಿ ದೊಡ್ಡ ಶಕ್ತಿಯಾಗಿ ಪರಿಣಮಿಸಿದೆ.

ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ ಹಾಗೂ ಹೆನ್ರಿಚ್ ಕ್ಲಾಸೆನ್ ತಂಡದ ಪ್ರಮುಖ ಬ್ಯಾಟರ್‌ಗಳಾಗಿ ಮಿಂಚಿದ್ದಾರೆ. ಟ್ರಾವಿಸ್ ಹೆಡ್ ನಿರೀಕ್ಷಿತ ಮಟ್ಟದಲ್ಲಿ ರನ್ ಗಳಿಸದಿದ್ದರೂ, ಉಳಿದ ಮೂವರು ಬ್ಯಾಟರ್‌ಗಳು ತಂಡಕ್ಕೆ ಭರ್ಜರಿ ಆಸರೆಯಾಗಿದ್ದಾರೆ. ಅದರಲ್ಲೂ ಹೆನ್ರಿಚ್ ಕ್ಲಾಸೆನ್ ಮಧ್ಯಮ ಕ್ರಮಾಂಕದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ 600ಕ್ಕೂ ಅಧಿಕ ರನ್ ಗಳಿಸಿದ್ದಾರೆ.

ಈ ಸೀಸನ್‌ನಲ್ಲಿ ಎಸ್‌ಆರ್‌ಹೆಚ್ ತಂಡ ಒಟ್ಟು 9 ಬಾರಿ 200ಕ್ಕೂ ಹೆಚ್ಚು ರನ್ ಪೇರಿಸಿರುವುದು ಅವರ ಬ್ಯಾಟಿಂಗ್ ಬಲವನ್ನು ಸ್ಪಷ್ಟಪಡಿಸುತ್ತದೆ. ಪವರ್‌ಪ್ಲೇಯಿಂದಲೇ ದಾಳಿ ಆರಂಭಿಸುವ ಹೈದರಾಬಾದ್ ಬ್ಯಾಟರ್‌ಗಳು ಎದುರಾಳಿ ಬೌಲರ್‌ಗಳಿಗೆ ತಲೆನೋವಾಗಿ ಪರಿಣಮಿಸಿದ್ದಾರೆ.

ಇನ್ನೊಂದೆಡೆ ರಾಜಸ್ಥಾನ್ ರಾಯಲ್ಸ್ ತಂಡವೂ ಈ ಬಾರಿ ಯುವ ಆಟಗಾರರ ನೆರವಿನಿಂದ ಗಮನ ಸೆಳೆದಿದೆ. ಆರಂಭಿಕ ನಾಲ್ಕು ಪಂದ್ಯಗಳನ್ನು ಗೆದ್ದು ಭರ್ಜರಿ ಆರಂಭ ಪಡೆದಿದ್ದ ಆರ್‌ಆರ್ ಮಧ್ಯದಲ್ಲಿ ಲಯ ಕಳೆದುಕೊಂಡಿತ್ತು. ಆದರೆ ಲೀಗ್ ಹಂತದ ಕೊನೆಯ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಮತ್ತೆ ಆತ್ಮವಿಶ್ವಾಸ ಪಡೆದುಕೊಂಡಿದೆ.

ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಈ ಸೀಸನ್‌ನ ದೊಡ್ಡ ಸಂಚಲನ ಮೂಡಿಸಿದ್ದಾರೆ. ಜಸ್ಪ್ರಿತ್ ಬುಮ್ರಾ ಅವರಂತಹ ಅನುಭವಿ ಬೌಲರ್‌ಗಳ ಎದುರು ಸಹ ನಿರ್ಭಯವಾಗಿ ಬ್ಯಾಟ್ ಬೀಸಿರುವ ವೈಭವ್, ಇಂದಿನ ಎಲಿಮಿನೇಟರ್ ಪಂದ್ಯದಲ್ಲೂ ತಂಡದ ಭರವಸೆಯಾಗಿದ್ದಾರೆ. ಯಶಸ್ವಿ ಜೈಸ್ವಾಲ್ ಮತ್ತು ಧ್ರುವ್ ಜುರೆಲ್ ಕೂಡ ಉತ್ತಮ ಫಾರ್ಮ್‌ನಲ್ಲಿದ್ದು, ಆರ್‌ಆರ್ ಬ್ಯಾಟಿಂಗ್‌ಗೆ ಬಲ ತುಂಬಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಜೋಫ್ರಾ ಆರ್ಚರ್ ಪ್ರಮುಖ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈಗಾಗಲೇ ಈ ಸೀಸನ್‌ನಲ್ಲಿ 21 ವಿಕೆಟ್ ಕಬಳಿಸಿರುವ ಆರ್ಚರ್, ಪವರ್‌ಪ್ಲೇಯಲ್ಲೇ ಹೈದರಾಬಾದ್‌ನ ಸ್ಫೋಟಕ ಆರಂಭಿಕರನ್ನು ನಿಯಂತ್ರಿಸಲು ಯತ್ನಿಸಲಿದ್ದಾರೆ. ಮತ್ತೊಂದೆಡೆ ಹೈದರಾಬಾದ್ ಪರ ಎಶಾನ್ ಮಾಲಿಂಗ ಹಾಗೂ ಸಾಕಿಬ್ ಹುಸೈನ್ ಉತ್ತಮ ಪ್ರದರ್ಶನ ನೀಡುತ್ತಿದ್ದು, ರಾಜಸ್ಥಾನದ ಯುವ ಬ್ಯಾಟರ್‌ಗಳಿಗೆ ಸವಾಲಾಗಲಿದ್ದಾರೆ.

ಮುಲ್ಲಾನ್‌ಪುರದ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್ ಸ್ನೇಹಿಯಾಗಿದ್ದು, ಇಂದಿನ ಪಂದ್ಯದಲ್ಲೂ ರನ್‌ಗಳ ಮಳೆ ಸುರಿಯುವ ನಿರೀಕ್ಷೆಯಿದೆ. ಒಟ್ಟಾರೆ, ಇಂದಿನ SRH ಮತ್ತು RR ನಡುವಿನ ಎಲಿಮಿನೇಟರ್ ಪಂದ್ಯ ಅಭಿಮಾನಿಗಳಿಗೆ ರೋಚಕ ಕ್ರಿಕೆಟ್ ರಸದೌತಣ ನೀಡುವುದು ಖಚಿತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version