• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2026 - 2:15 pm
in Flash News, ದೇಶ
0 0
0
Untitled design 2026 05 27T141448.658

ನವದೆಹಲಿ: ದೇಶದಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಗಳನ್ನು ನಡೆಸುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗ (ECI) ಜಾರಿಗೆ ತಂದಿದ್ದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಮಹತ್ವದ ಬೆಂಬಲ ನೀಡಿದೆ. ಬುಧವಾರ ಪ್ರಕಟವಾದ ಐತಿಹಾಸಿಕ ತೀರ್ಪಿನಲ್ಲಿ, ಈ ಪ್ರಕ್ರಿಯೆ ಸಂಪೂರ್ಣವಾಗಿ ಸಂವಿಧಾನಬದ್ಧವಾಗಿದ್ದು, ಚುನಾವಣಾ ಆಯೋಗ ತನ್ನ ಅಧಿಕಾರ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸಿದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರಿದ್ದ ದ್ವಿಸದಸ್ಯ ಪೀಠ ಈ ಮಹತ್ವದ ತೀರ್ಪು ಪ್ರಕಟಿಸಿತು. ದೇಶದ ಸಂವಿಧಾನದ ವಿಧಿ 324 ಹಾಗೂ ಜನಪ್ರತಿನಿಧಿ ಕಾಯ್ದೆ-1950ರ ಸೆಕ್ಷನ್ 21(3) ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಯಾವುದೇ ಸಮಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸುವ ಅಧಿಕಾರವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

RelatedPosts

ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!

ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ADVERTISEMENT
ADVERTISEMENT

ಚುನಾವಣಾ ಆಯೋಗ ಕೈಗೊಂಡಿದ್ದ SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆಯೋಗವು ತನ್ನ ಶಾಸನಬದ್ಧ ಅಧಿಕಾರವನ್ನು ಮೀರಿ ಕಾರ್ಯನಿರ್ವಹಿಸಿದೆ ಎಂಬ ವಾದವನ್ನು ನ್ಯಾಯಾಲಯ ಸಂಪೂರ್ಣವಾಗಿ ತಳ್ಳಿಹಾಕಿದೆ.

“ಮತದಾರರ ಪಟ್ಟಿಯನ್ನು ಶುದ್ಧೀಕರಿಸುವುದು ಹಾಗೂ ನಕಲಿ ಮತದಾರರನ್ನು ಹೊರಹಾಕುವುದು ಚುನಾವಣಾ ಆಯೋಗದ ಸಾಂವಿಧಾನಿಕ ಕರ್ತವ್ಯವಾಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸುವುದು ಪ್ರಜಾಪ್ರಭುತ್ವದ ಮೂಲ ಆಶಯ,” ಎಂದು ನ್ಯಾಯಪೀಠ ತೀರ್ಪಿನಲ್ಲಿ ಉಲ್ಲೇಖಿಸಿದೆ.

SIR ಪ್ರಕ್ರಿಯೆಯ ಭಾಗವಾಗಿ, ಅನುಮಾನಾಸ್ಪದ ದಾಖಲೆಗಳನ್ನು ಹೊಂದಿರುವ ಅಥವಾ ಪೌರತ್ವದ ಬಗ್ಗೆ ಗಂಭೀರ ಅನುಮಾನ ಮೂಡಿದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಸಾರ್ವಜನಿಕರಿಗೆ ನೋಟಿಸ್ ನೀಡುವುದು, ಮಾಹಿತಿ ಪ್ರಕಟಿಸುವುದು, ವೈಯಕ್ತಿಕ ತನಿಖೆ ನಡೆಸುವುದು ಹಾಗೂ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸುವಂತಹ ಕ್ರಮಗಳನ್ನು ಆಯೋಗ ಅನುಸರಿಸಿರುವುದರಿಂದ, ಈ ಪ್ರಕ್ರಿಯೆ ನ್ಯಾಯಸಮ್ಮತತೆಯ ಎಲ್ಲಾ ಮಾನದಂಡಗಳನ್ನು ಪೂರೈಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇನ್ನು ದಾಖಲೆಗಳನ್ನು ಕೇಳಿದ ತಕ್ಷಣವೇ ವ್ಯಕ್ತಿಗಳನ್ನು “ದೇಶದ ನಾಗರಿಕರಲ್ಲ” ಎಂದು ಗುರುತಿಸಲಾಗುತ್ತಿದೆ ಎಂಬ ಅರ್ಜಿದಾರರ ಆರೋಪವನ್ನೂ ಕೋರ್ಟ್ ತಳ್ಳಿಹಾಕಿದೆ. ದಾಖಲೆ ಪರಿಶೀಲನೆ ಕೇವಲ ಮತದಾರರ ಪಟ್ಟಿಯ ನಿಖರತೆ ಕಾಪಾಡುವ ಉದ್ದೇಶದಿಂದ ನಡೆಯುತ್ತಿದ್ದು, ಇದನ್ನು ಕಾನೂನುಬಾಹಿರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಚುನಾವಣಾ ಆಯೋಗ ದೇಶಾದ್ಯಂತ ನಡೆಸಿದ ಪ್ರಾಥಮಿಕ ಪರಿಶೀಲನೆಯಲ್ಲಿ ಸುಮಾರು 65 ಲಕ್ಷ ಅಕ್ರಮ ಹಾಗೂ ಖೋಟಾ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಲಾಗಿತ್ತು. ಬಿಹಾರದಲ್ಲಿ ಮೊದಲ ಹಂತವಾಗಿ ಈ ಕಾರ್ಯಾಚರಣೆ ನಡೆದಿದ್ದು, ನಂತರ ಇತರ ರಾಜ್ಯಗಳಲ್ಲಿಯೂ ತಪಾಸಣೆ ಮುಂದುವರಿಯಿತು.

SIR ಅಧಿಸೂಚನೆಯ ಪ್ರಕಾರ, 2002 ಅಥವಾ 2003ರ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರು ತಮ್ಮ ಕುಟುಂಬದ ಪೂರ್ವಜರ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿತ್ತು. ದಾಖಲೆಗಳನ್ನು ನೀಡಲು ವಿಫಲವಾದ ಲಕ್ಷಾಂತರ ಅನುಮಾನಾಸ್ಪದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆಯೋಗ ತಿಳಿಸಿತ್ತು.

ಸುಪ್ರೀಂ ಕೋರ್ಟ್‌ನ ಈ ತೀರ್ಪು ಚುನಾವಣಾ ಆಯೋಗಕ್ಕೆ ಮಹತ್ವದ ಬಲ ನೀಡಿದಂತಾಗಿದೆ. ಅಕ್ರಮ ವಲಸಿಗರು ಹಾಗೂ ನಕಲಿ ಮತದಾರರನ್ನು ಗುರುತಿಸಿ ಹೊರಹಾಕುವ ಪ್ರಕ್ರಿಯೆಗೆ ಕಾನೂನುಬದ್ಧ ಬೆಂಬಲ ದೊರೆತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 09 02 at 1.22.11 PM

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

by ಶಾಲಿನಿ ಕೆ. ಡಿ
September 2, 2026 - 2:47 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (23)

ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

by ದಿಶಾ ಕೆ. ಎಸ್.
September 2, 2026 - 2:40 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version