• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್

ಉಡುಪಿಗೆ ಬಂದ ಬಹುಭಾಷಾ ಚೆಲುವೆ ತುಳುನಲ್ಲಿ ಮಾತು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 2:39 pm
in Flash News, ಸಿನಿಮಾ
0 0
0
Untitled design 2026 05 27T144259.948

ಉಡುಪಿ ಮೂಲದ ಬಹುಭಾಷಾ ನಟಿ ಪೂಜಾ ಹೆಗ್ಡೆ ಆಡಿರೋ ಮಾತುಗಳು ಇದೀಗ ಸಿಕ್ಕಾಪಟ್ಟೆ ವೈರಲ್ ಆಗ್ತಿವೆ. ಜನ ನಾಯಗನ್ ಚೆಲುವೆ ಪೂಜಾ ತವರಿಗೆ ಬಂದಾಗ ಹೇಳಿದ್ದೇನು..? ಆಕೆಯ ಫೇವರಿಟ್ ಕನ್ನಡ ಆ್ಯಕ್ಟರ್ ಯಾರು ಅನ್ನೋ ಕ್ಯೂರಿಯಾಸಿಟಿಗೆ ಉತ್ತರ ಇಲ್ಲಿದೆ.

  • ತವರಲ್ಲಿ ಪೂಜಾ ಹೆಗ್ಡೆ.. ರಾಜ್ ಶೆಟ್ರೇ ಈ ಬ್ಯೂಟಿ ಫೇವರಿಟ್
  • ಉಡುಪಿಗೆ ಬಂದ ಬಹುಭಾಷಾ ಚೆಲುವೆ ತುಳುನಲ್ಲಿ ಮಾತು..!
  • ಸು ಫ್ರಮ್ ಸೋ ನೋಡಿ ಸಖತ್ ಎಂಜಾಯ್ ಮಾಡಿದ ನಟಿ
  • ‘ಜನನಾಯಗನ್‌’‌ನಿಂದ ಕನ್ನಡತಿ ಭರ್ಜರಿ ಕಂಬ್ಯಾಕ್ ಗುರು..!

ಪೂಜಾ ಹೆಗ್ಡೆ.. 2012ರಿಂದ ಭಾರತೀಯ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿರೋ ಬಹುಭಾಷಾ ನಟಿಮಣಿ. ಹುಟ್ಟಿದ್ದು ಉಡುಪಿಯ ಬಂಟ್ ಕುಟುಂಬದಲ್ಲಿ ಆದ್ರೆ ಬೆಳೆದದ್ದು, ಬದುಕು ಕಟ್ಟಿಕೊಂಡಿದ್ದೆಲ್ಲಾ ಮುಂಬೈನಲ್ಲಿ. ತಂದೆ ಫೇಮಸ್ ಕ್ರಿಮಿನಲ್ ಲಾಯರ್. ತಾಯಿ ರೋಗ ನಿರೋಧಕ ತಜ್ಞೆ. ತಮಿಳು, ತೆಲುಗು, ಹಿಂದಿ ಚಿತ್ರಗಳಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಇರೋ ಈ ಚೆಲುವೆ ಇತ್ತೀಚೆಗೆ ತವರೂರಿಗೆ ಆಗಮಿಸಿದ್ರು.

RelatedPosts

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

ADVERTISEMENT
ADVERTISEMENT

ಉಡುಪಿಗೆ ಆಗಮಿಸಿದ್ದ ಪೂಜಾ ಹೆಗ್ಡೆ, ಟೆಂಪಲ್ ರನ್ ಮಾಡಿ, ತಮ್ಮ ನೆಂಟರ ಮನೆಗಳಿಗೆಲ್ಲಾ ವಿಸಿಟ್ ಮಾಡಿದ್ದಾರೆ. ಆ ನಂತರ ಕರಾವಳಿಯ ವಾಹಿನಿಯೊಂದರ ಜೊತೆ ಮಾತನಾಡಿರೋ ಪೂಜಾ, ತಮ್ಮ ತುಳು ಸಿನಿಮಾ ನಟನೆ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಮಾತೃ ಭಾಷೆ ತುಳುವಿನಲ್ಲೇ ಮಾತಾಡೊರೋ ಚೆಲುವೆ, ಕನ್ನಡದಲ್ಲಿ ತಮಗೆ ರಾಜ್ ಬಿ ಶೆಟ್ಟಿ ಅಂದ್ರೆ ತುಂಬಾ ಇಷ್ಟ. ಅವರೇ ನನ್ನ ಫೇವರಿಟ್ ಆ್ಯಕ್ಟರ್ ಎಂದಿದ್ದಾರೆ.

ಮೋಸ್ಟ್ ವರ್ಸಟೈಲ್ ಆ್ಯಕ್ಟರ್ ರಾಜ್ ಬಿ ಶೆಟ್ರ ಸು ಫ್ರಮ್ ಸೋ ಸಿನಿಮಾ ನೋಡಿರೋದಾಗಿ ಹೇಳಿರೋ ಪೂಜಾ, ಆ ಚಿತ್ರವನ್ನ ಸಖತ್ ಎಂಜಾಯ್ ಮಾಡಿದ್ರಂತೆ. ಅಫ್ ಕೋರ್ಸ್.. ಅಕ್ಷಯ್ ಕುಮಾರ್, ಅಜಯ್ ದೇವಗನ್ ಅಂತಹ ಬಾಲಿವುಡ್ ಸ್ಟಾರ್‌ಗಳೇ ಸು ಫ್ರಮ್ ಸೋಗೆ ಫಿದಾ ಆಗಿದ್ದಾರೆ ಅಂದಾಗ ಪೂಜಾ ಹೆಗ್ಡೆಗೆ ಇಷ್ಟವಾಗದೆ ಇರುತ್ತದೆಯೇ..? ಕರುಣಾಕರ ಗುರೂಜಿ ಪಾತ್ರದಲ್ಲಿದ್ದ ರಾಜ್ ಶೆಟ್ರ ನಟನೆಗೆ ಅಕ್ಷರಶಃ ಕ್ಲೀನ್ ಬೋಲ್ಡ್ ಆಗಿದ್ದಾರೆ. ಅದನ್ನ ಮುಕ್ತವಾಗಿ ಕ್ಯಾಮೆರಾ ಮುಂದೆ ಮಾತನಾಡಿರೋದು ವಿಶೇಷ.

ಒಳ್ಳೆಯ ಕಲಾವಿದೆಯಾಗಿ ಕಲೆಯನ್ನ ಮೆಚ್ಚಿರೋ ಪರಿ ಇಂಟರೆಸ್ಟಿಂಗ್. ಅಂದಹಾಗೆ ಪೂಜಾ ಕರಿಯರ್ ಕೊಂಚ ಡಲ್ ಹೊಡೀತು ಅಂದುಕೊಳ್ಳೋ ಸಮಯಕ್ಕೆ ಕೂಲಿ ಚಿತ್ರದ ಲವ್ ಯೂ ಮೋನಿಕಾ ಸಾಂಗ್ ಬಿಗ್ ಬೂಸ್ಟ್ ನೀಡಿತು. ಇನ್ನೂ ತಮಿಳುನಾಡು ಸಿಎಂ ವಿಜಯ್ ಜೊತೆಗಿನ ಜನನಾಯಗನ್ ಚಿತ್ರ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿದೆ. ಹಿಂದಿ ಸಿನಿಮಾವೊಂದರ ಜೊತೆ ಕಾಂಚನ-4, ದುಲ್ಕರ್ ಸಲ್ಮಾನ್ ನಟನೆಯ 41ನೇ ಸಿನಿಮಾಗೂ ಇವರೇ ನಾಯಕನಟಿ. ಒಂಥರಾ ಪೂಜಾಗೆ ಇದು ಸೆಕೆಂಡ್ ಇನ್ನಿಂಗ್ಸ್ ಆಗಲಿದ್ದು, ಇನ್ಮೇಲೆ ಮತ್ತಷ್ಟು ಬ್ಯುಸಿ ಆಗುವ ಮುನ್ಸೂಚನೆ ನೀಡಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version