• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ

ಸಿಂಪಲ್ ಸುನಿ ನಿರ್ದೇಶನದ ಚಿತ್ರದಲ್ಲಿ ಕುನಾಲ್ ಕಪೂರ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 5:44 pm
in ಸಿನಿಮಾ
0 0
0
BeFunky collage 2026 05 27T174339.383

ಬಾಲಿವುಡ್ ಶೆಹೆನ್‌ ಷಾ ಅಮಿತಾಬ್ ಬಚ್ಚನ್ ನಮ್ಮ ಕನ್ನಡ ಚಿತ್ರರಂಗದಲ್ಲಿ ಬಣ್ಣ ಹಚ್ಚಿದ್ದು ಗೊತ್ತೇಯಿದೆ. ಇದೀಗ ಬಿಗ್ ಬಿ ಕುಟುಂಬದ ಮತ್ತೊಬ್ಬ ಹೀರೋ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟಿದ್ದಾರೆ. ಅವ್ರಿಗೆ ಚಂದನವನಕ್ಕೆ ರೆಡ್ ಕಾರ್ಪೆಟ್ ಹಾಸಿರೋದು ಕನ್ನಡದ ಮೋಸ್ಟ್ ಪ್ಯಾಷನೇಟ್ ಡೈರೆಕ್ಟರ್‌‌‌ಗಳಲ್ಲಿ ಒಬ್ಬರಾದ ಸಿಂಪಲ್ ಸುನಿ. ಇಷ್ಟಕ್ಕೂ ಆ ಚಿತ್ರ ಯಾವುದು..? ಯಾರು ಆ ಬಚ್ಚನ್ ಫ್ಯಾಮಿಲಿ ಸ್ಟಾರ್ ಅಂತೀರಾ..?

ಕಳೆದ ವರ್ಷ ಗುಬ್ಬಿ ಎಂಎಲ್‌ಎ ಮಗ ದುಷ್ಯಂತ್‌‌‌ರನ್ನ ಬಣ್ಣದಲೋಕಕ್ಕೆ ಇಂಟ್ರಡ್ಯೂಸ್ ಮಾಡೋ ಮೂಲಕ ಗತವೈಭವ ಅನ್ನೋ ಬ್ಲಾಕ್ ಬಸ್ಟರ್ ಹಿಟ್ ಮೂವಿ ನೀಡಿದ್ರು ಕನ್ನಡದ ಸಕ್ಸಸ್‌‌ಫುಲ್ ಡೈರೆಕ್ಟರ್ ಸಿಂಪಲ್ ಸುನಿ. ಇದೀಗ ಈ ವರ್ಷ ಈಗಾಗ್ಲೇ ಶೀಲಮ್ ಅನ್ನೋ ಮತ್ತೊಬ್ಬ ತನ್ನದೇ ಗರಡಿಯಲ್ಲಿ ಪಳಗಿದ್ದ ಕೋ ಡೈರೆಕ್ಟರ್‌‌ನ ಹೀರೋ ಮಾಡೋಕೆ ಮೋಡ ಕವಿದ ವಾತಾವರಣ ಚಿತ್ರ ಡೈರೆಕ್ಟ್ ಮಾಡಿದ್ದಾರೆ ಸುನಿ. ಆ ಸಿನಿಮಾ ಸದ್ಯದಲ್ಲೇ ತೆರೆಗೆ ಕೂಡ ಬರ್ತಿದೆ.

RelatedPosts

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!

ಜೈಲರ್-2, ರಣಬಾಲಿಗೆ ಜಗ್ಗದ ಬಗ್ಗದ ‘ಪ್ರೇಮದ ಊರಲಿ’

ಜೈಲಿನಲ್ಲಿ ನಿದ್ರೆ ಬರುತ್ತಿಲ್ಲ, ಕಿರಿಕಿರಿ ಆಗುತ್ತಿದೆ: ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾಗೌಡ ಅರ್ಜಿ

ADVERTISEMENT
ADVERTISEMENT

WhatsApp Image 2026 05 26 at 8.22.49 PM

ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ

ಸಿಂಪಲ್ ಸುನಿ ನಿರ್ದೇಶನದ ಚಿತ್ರದಲ್ಲಿ ಕುನಾಲ್ ಕಪೂರ್..!

ಆದ್ರೀಗ ಆ ಮೋಡ ಕವಿದ ವಾತಾವರಣ ಈ ಮಾನ್ಸೂನ್ ಶುಭಾರಂಭದಲ್ಲಿ ತೆರೆಗಪ್ಪಳಿಸೋಕೆ ಮೊದಲೇ ಮತ್ತೊಂದು ಮೆಗಾ ಪ್ರಾಜೆಕ್ಟ್‌‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಅದೇ ಲಂಬೋದರ 2.ಓ ಸಿನಿಮಾ. ಯೆಸ್.. ಅನಿಲ್ ಶೆಟ್ಟಿ ನಟನೆಯ ಈ ಸೈನ್ಸ್ ಫಿಕ್ಷನ್, ಸೋಶಿಯಲ್ ಥ್ರಿಲ್ಲರ್ ಮೂವಿಯ ಶೂಟಿಂಗ್ ಭರದಿಂದ ಸಾಗ್ತಿದ್ದು, ಬಾಲಿವುಡ್ ಅಂಗಳದಿಂದ ಮತ್ತೊಬ್ಬ ಸ್ಟಾರ್ ಶೂಟಿಂಗ್ ಸೆಟ್‌ಗೆ ಎಂಟ್ರಿ ಕೊಟ್ಟಿದ್ದಾರೆ.

WhatsApp Image 2026 05 26 at 8.22.48 PM

ಲಂಬೋದರ 2.ಓ ಚಿತ್ರತಂಡಕ್ಕೆ ಹೊಸದಾಗಿ ಸೇರಿಕೊಂಡಿರೋ ನಟ ಕುನಾಲ್ ಕಪೂರ್. ಯೆಸ್.. ಅಮಿತಾಬ್ ಬಚ್ಚನ್ ಕುಟುಂಬದ ಕುಡಿ ಕುನಾಲ್, ಈಗಾಗ್ಲೇ ಡಾನ್-2, ರಂಗ್ ದೇ ಬಸಂತಿ, ವೀರಂ, ಡಿಯರ್ ಜಿಂದಗಿ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸೋ ಮೂಲಕ ಪ್ರತಿಭಾವಂತ ಕಲಾವಿದನಾಗಿ ಗುರ್ತಿಸಿಕೊಂಡಿದ್ದಾರೆ. ಬಾಲಿವುಡ್ ಶೆಹೆನ್‌ ಷಾ ಅಮಿತಾಬ್ ಸಹೋದರನ ಅಳಿಯ ಆಗಿರೋ ಕುನಾಲ್, ಕನ್ನಡಕ್ಕೆ ಬಂದಿರೋದು ಖುಷಿಯ ವಿಚಾರ. ಅವರಿಗೆ ರೆಡ್ ಕಾರ್ಪೆಟ್ ಹಾಸಿರೋದು ನಮ್ಮ ಸಿಂಪಲ್ ಸುನಿ.

WhatsApp Image 2026 05 26 at 8.22.49 PM (1)

ಅನಿಲ್ ಶೆಟ್ಟಿಯ ಸೈನ್ಸ್ ಫಿಕ್ಷನ್ ಸಿನಿಮಾ ಲಂಬೋದರ 2.O

ಅಂದು ಬಿಗ್‌‌ ಬಿ ಬಚ್ಚನ್..ಇಂದು ಕುನಾಲ್ ಕಪೂರ್ ಎಂಟ್ರಿ

ಅಂದು ಅಮೃತಧಾರೆ ಸಿನಿಮಾಗಾಗಿ ಅಮಿತಾಬ್ ಬಚ್ಚನ್ ಚಂದನವನಕ್ಕೆ ಬಂದಿದ್ರು. ಇದೀಗ ಅವರ ಕುಟುಂಬದ ಕುನಾಲ್ ಕಪೂರ್ ಬಂದಿರೋದು ವಿಶೇಷ. ಲಂಬೋದರ 2.0 ಇಂದಿನ ಸಾಮಾಜಿಕ ಜಾಲತಾಣಗಳ ಪ್ರಭಾವದಲ್ಲಿ ಬದುಕುತ್ತಿರುವ ಯುವ ಜನಾಂಗದ ಗೊಂದಲಭರಿತ ಜೀವನವನ್ನ ಅನ್ವೇಷಿಸುವ ಕಥೆಯನ್ನು ಹೊಂದಿದೆ. ಕೃತಕ ಬುದ್ಧಿ- AI ಜಗತ್ತಿನಲ್ಲಿ ಸಂತೋಷ, ಸಾಮಾಜಿಕ ಮಾನ್ಯತೆ, ಏಕಾಂತ, ಡಿಜಿಟಲ್ ಅಡಿಕ್ಷನ್ ಹಾಗೂ ನಿಯಂತ್ರಣದಂತಹ ಸಮಕಾಲೀನ ವಿಚಾರಗಳನ್ನ ಒಳಗೊಂಡಿರಲಿದೆ ಈ ಚಿತ್ರ.

WhatsApp Image 2026 05 26 at 8.20.25 PM

ಅನಿಲ್ ಶೆಟ್ಟಿಗೆ ಬಾಲಿವುಡ್ ನಟಿ ಸಾಚಿ ಬಿಂದ್ರಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಸೆಪ್ಟೆಂಬರ್ ವೇಳೆಗೆ ಥಿಯೇಟರ್‌ಗೆ ಬರಲಿದೆಯಂತೆ ಲಂಬೋದರ 2.ಓ. ಚಿತ್ರಕ್ಕೆ ಸಂತೋಷ್ ರೈ ಪತಾಜೆ ಕ್ಯಾಮೆರಾ, ವೀರ್ ಸಮರ್ಥ್ ಸಂಗೀತ ಇರಲಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (17)

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

by ಶಾಲಿನಿ ಕೆ. ಡಿ
October 14, 2026 - 4:08 pm
0

ಮುನ್ಸೂಚನೆ (16)

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

by ಶಾಲಿನಿ ಕೆ. ಡಿ
October 14, 2026 - 3:54 pm
0

ಮುನ್ಸೂಚನೆ (15)

‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ

by ಶಾಲಿನಿ ಕೆ. ಡಿ
October 14, 2026 - 3:25 pm
0

ಮುನ್ಸೂಚನೆ (12)

‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!

by ಶಾಲಿನಿ ಕೆ. ಡಿ
October 14, 2026 - 2:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (16)
    ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ
    October 14, 2026 | 0
  • ಮುನ್ಸೂಚನೆ (12)
    ‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!
    October 14, 2026 | 0
  • ಮುನ್ಸೂಚನೆ (7)
    ಜೈಲರ್-2, ರಣಬಾಲಿಗೆ ಜಗ್ಗದ ಬಗ್ಗದ ‘ಪ್ರೇಮದ ಊರಲಿ’
    October 14, 2026 | 0
  • ಮುನ್ಸೂಚನೆ (4)
    ಜೈಲಿನಲ್ಲಿ ನಿದ್ರೆ ಬರುತ್ತಿಲ್ಲ, ಕಿರಿಕಿರಿ ಆಗುತ್ತಿದೆ: ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾಗೌಡ ಅರ್ಜಿ
    October 14, 2026 | 0
  • Your paragraph text 2026 10 13T204230.071
    ತಾತ-ಮೊಮ್ಮಗನ ಬಾಂಧವ್ಯದ “ವಿಕ್ರಮ್ ವೇದಾಂತ್” ಚಿತ್ರ ಆರಂಭ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version