• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮನೆಯಲ್ಲಿ ನೇಣಿಗೆ ಶರಣಾದ SDRF ಸಿಪಿಐ ಅಧಿಕಾರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2026 - 12:08 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2026 05 28T120738.056

ಬೆಳಗಾವಿ, ಮೇ 28: ರಾಜ್ಯ ವಿಪತ್ತು ನಿರ್ವಹಣಾ ಪಡೆಯ (SDRF) ಸಿಪಿಐ ಅಧಿಕಾರಿಯೊಬ್ಬರು ತಮ್ಮ ನಿವಾಸದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಬೆಳಗಾವಿಯ ಚನ್ನಮ್ಮ ನಗರ ಪ್ರದೇಶದಲ್ಲಿರುವ ಅವರ ಮನೆಯಲ್ಲಿ ಸಂಭವಿಸಿದೆ.

ಮೃತ ಅಧಿಕಾರಿಯನ್ನು ಶ್ರೀಶೈಲ ಚೌಗಲೆ (37) ಎಂದು ಗುರುತಿಸಲಾಗಿದೆ. ಅವರು SDRF ಘಟಕದಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ರಾತ್ರಿ ತಮ್ಮ ಮನೆಯ ಕೋಣೆಯ ಬಾಗಿಲು ಹಾಕಿಕೊಂಡು ಒಳಗೆ ಹೋಗಿದ್ದ ಅವರು, ಬಹಳ ಸಮಯವಾದರೂ ಹೊರಗೆ ಬಾರದ ಹಿನ್ನೆಲೆ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ.

RelatedPosts

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು

ಸಿಎಂ ಆಗಿ ಪದಗ್ರಹಣಕ್ಕೆ ಡಿಕೆಶಿ ರೆಡಿ: ಅಜ್ಜಯ್ಯನ ಬಳಿ ಮುಹೂರ್ತ ಕೇಳಲಿರುವ ಡಿ.ಕೆ ಶಿವಕುಮಾರ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್

ADVERTISEMENT
ADVERTISEMENT

ಪತ್ನಿ ಹಲವು ಬಾರಿ ಕರೆ ಮಾಡಿದರೂ ಪ್ರತಿಕ್ರಿಯೆ ಸಿಗದ ಹಿನ್ನೆಲೆ ತಕ್ಷಣ SDRF ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಹಾಗೂ ಸ್ಥಳೀಯರು ರೂಮ್‌ ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ಶ್ರೀಶೈಲ ಚೌಗಲೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತದೇಹವನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ಸಮಸ್ಯೆಯೋ, ಉದ್ಯೋಗ ಸಂಬಂಧಿತ ಒತ್ತಡವೋ ಅಥವಾ ಬೇರೆ ಯಾವುದೇ ಕಾರಣವೋ ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್ ನೋಟ್ ಬರೆದಿಟ್ಟಿದ್ದಾರೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ. ಈ ಘಟನೆ ಬೆಳಗಾವಿಯ ಉದ್ಯಮಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 28T073811.130

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

by ಶಾಲಿನಿ ಕೆ. ಡಿ
May 28, 2026 - 2:57 pm
0

Untitled design 2026 05 28T143843.580

ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 28, 2026 - 2:40 pm
0

Untitled design 2026 05 28T140449.852

ಸಿಎಂ ಆಗಿ ಪದಗ್ರಹಣಕ್ಕೆ ಡಿಕೆಶಿ ರೆಡಿ: ಅಜ್ಜಯ್ಯನ ಬಳಿ ಮುಹೂರ್ತ ಕೇಳಲಿರುವ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
May 28, 2026 - 2:07 pm
0

Untitled design 2026 05 28T135017.904

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್

by ಶಾಲಿನಿ ಕೆ. ಡಿ
May 28, 2026 - 1:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 28T073811.130
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
    May 28, 2026 | 0
  • Untitled design 2026 05 28T143843.580
    ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು
    May 28, 2026 | 0
  • Untitled design 2026 05 28T140449.852
    ಸಿಎಂ ಆಗಿ ಪದಗ್ರಹಣಕ್ಕೆ ಡಿಕೆಶಿ ರೆಡಿ: ಅಜ್ಜಯ್ಯನ ಬಳಿ ಮುಹೂರ್ತ ಕೇಳಲಿರುವ ಡಿ.ಕೆ ಶಿವಕುಮಾರ್
    May 28, 2026 | 0
  • Untitled design 2026 05 28T135017.904
    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್
    May 28, 2026 | 0
  • Untitled design 2026 05 28T131942.973
    ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version