• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2026 - 1:51 pm
in Flash News, ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು, ಮೇ 28: ಭಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ಕಾಂಗ್ರೆಸ್‌ನ ಅಧಿಕಾರ ಹಸ್ತಾಂತರ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯಲು ಅಧಿಕೃತವಾಗಿ ತೀರ್ಮಾನಿಸಿದ್ದಾರೆ. ಇಂದು ಬೆಳಗ್ಗೆ ತಮ್ಮ ನಿವಾಸ ‘ಕಾವೇರಿ’ ಯಲ್ಲಿ ಹಮ್ಮಿಕೊಂಡಿದ್ದ ಕೊನೆಯ ಬ್ರೇಕ್ಫಾಸ್ಟ್ ಮೀಟಿಂಗ್‌ನಲ್ಲಿ ಸಚಿವರ ಸಮ್ಮುಖದಲ್ಲೇ ಈ ಮಹತ್ವದ ಘೋಷಣೆ ಮಾಡಿದ್ದಾರೆ.

ಇಂದು ಬೆಳಗ್ಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಡೆದ ವಿಶೇಷ ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಸಚಿವರು ಹಾಗೂ ಆಪ್ತ ನಾಯಕರ ಸಮ್ಮುಖದಲ್ಲೇ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಸಭೆಯಲ್ಲಿ ಭಾವುಕ ಕ್ಷಣಗಳಿಗೂ ಸಾಕ್ಷಿಯಾಯಿತು.

RelatedPosts

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ADVERTISEMENT
ADVERTISEMENT

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ನಾನು ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದೇನೆ. ಮುಂದಿನ ಮುಖ್ಯಮಂತ್ರಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಜಿ. ಪರಮೇಶ್ವರ್ ಆದರೂ ಸರಿ, ಡಿ.ಕೆ. ಶಿವಕುಮಾರ್ ಆದರೂ ಸರಿ, ಯಾರೇ ಮುಖ್ಯಮಂತ್ರಿ ಆದರೂ ಅವರಿಗೆ ನನ್ನ ಸಂಪೂರ್ಣ ಸಹಕಾರ ಇರುತ್ತದೆ” ಎಂದು ಸ್ಪಷ್ಟ ಸಂದೇಶ ನೀಡಿದರು.

ಈ ಹೇಳಿಕೆಯ ಮೂಲಕ ಪಕ್ಷದ ಒಳಗಿನ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ ಸಿದ್ದರಾಮಯ್ಯ, ಪಕ್ಷದ ಏಕತೆ ಮತ್ತು ಸರ್ಕಾರದ ಸ್ಥಿರತೆ ಮುಖ್ಯ ಎಂಬ ಸಂದೇಶವನ್ನೂ ಪರೋಕ್ಷವಾಗಿ ರವಾನಿಸಿದರು.

ಸಭೆಯಲ್ಲಿ ಕೇವಲ ನಾಯಕತ್ವ ಬದಲಾವಣೆಯ ವಿಚಾರ ಮಾತ್ರವಲ್ಲ, ರಾಜ್ಯದ ಆರ್ಥಿಕ ಸ್ಥಿತಿ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತೂ ಸಿದ್ದರಾಮಯ್ಯ ಮಹತ್ವದ ಮಾತುಗಳನ್ನು ಹಂಚಿಕೊಂಡಿದ್ದಾರೆ. “ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬಾರದು. ಆರಂಭದಲ್ಲಿ ಆರ್ಥಿಕ ಒತ್ತಡ ಕಂಡರೂ, ಇದೇ ಕಾಂಗ್ರೆಸ್ ಸರ್ಕಾರದ ಮಾದರಿ. ಜನರಿಗೆ ಕೊಟ್ಟ ಭರವಸೆ ಉಳಿಸಿಕೊಳ್ಳುವುದು ಮುಖ್ಯ” ಎಂದು ಸಚಿವರಿಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಸ್ಥಾನ ತ್ಯಜಿಸುವ ವಿಚಾರ ಕೇಳಿ ಹಲವು ಸಚಿವರು ಭಾವುಕರಾಗಿದ್ದು, ಅದರಲ್ಲೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಚ್ಚು ಮನಸ್ಸಿಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಭೆ ಮುಗಿದ ಬಳಿಕ ಅವರು ಕಾರಿನಲ್ಲಿ ತೆರಳುವ ವೇಳೆ ಕಣ್ಣೀರು ಹಾಕಿರುವ ದೃಶ್ಯ ಗಮನ ಸೆಳೆದಿದೆ. ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಲು ಮುಂದಾದರೂ, ಯಾವುದೇ ಮಾತು ಆಡದೇ ಕೈಮುಗಿದು ಅಲ್ಲಿಂದ ತೆರಳಿದ್ದಾರೆ.ಸಂತೋಷ್ ಲಾಡ್ ಅವರ ಈ ಭಾವುಕ ಕ್ಷಣ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದೆ. 

ಇದೀಗ ರಾಜ್ಯ ರಾಜಕೀಯದ ಸಂಪೂರ್ಣ ಗಮನ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಯತ್ತ ತಿರುಗಿದೆ. ಡಿ.ಕೆ. ಶಿವಕುಮಾರ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದರೂ, ಜಿ. ಪರಮೇಶ್ವರ್ ಹೆಸರು ಕೂಡ ಚರ್ಚೆಯಲ್ಲಿದೆ. ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಕಾಂಗ್ರೆಸ್ ವಲಯದಲ್ಲಿ ಹೆಚ್ಚಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version