• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2026 - 2:57 pm
in Flash News, ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು, ಮೇ 28: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಹೈಕಮಾಂಡ್‌ನ ಸೂಚನೆಯಂತೆ ಅವರು ಈ ನಿರ್ಧಾರ ಕೈಗೊಂಡಿದ್ದು, ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಪದತ್ಯಾಗದ ಪತ್ರವನ್ನು ಹಸ್ತಾಂತರಿಸಿದ್ದಾರೆ.

ರಾಜ್ಯಪಾಲರು ರಾಜ್ಯದ ಹೊರಗಿರುವ ಹಿನ್ನೆಲೆ, ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದೊಳಗೆ ಹಲವು ವರ್ಷಗಳಿಂದ ಚರ್ಚೆಯಾಗುತ್ತಿದ್ದ ಅಧಿಕಾರ ಹಂಚಿಕೆ ಹಾಗೂ ನಾಯಕತ್ವ ಬದಲಾವಣೆಯ ಪ್ರಶ್ನೆಗೆ ಅಂತಿಮ ತೆರೆ ಬಿದ್ದಂತಾಗಿದೆ.

RelatedPosts

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

ADVERTISEMENT
ADVERTISEMENT

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಅಧಿಕಾರಕ್ಕೇರಿತ್ತು. ಬಿಜೆಪಿ ಸರ್ಕಾರವನ್ನು ಸೋಲಿಸಿ ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿತ್ತು. ಮೇ 20ರಂದು ಅವರು ಎರಡನೇ ಬಾರಿಗೆ ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಇನ್ನೊಂದೆಡೆ, ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಪ್ರಮುಖ ಸ್ಪರ್ಧಿಯಾಗಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಆಗಿನಿಂದಲೇ ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ನಿರಂತರವಾಗಿ ಕೇಳಿಬರುತ್ತಿದ್ದವು. ಎರಡು ವರ್ಷಗಳ ಬಳಿಕ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಹರಿದಾಡುತ್ತಿದ್ದವು.

ಇದೀಗ ಸಿದ್ದರಾಮಯ್ಯ ಅವರ ರಾಜೀನಾಮೆಯೊಂದಿಗೆ ಆ ಎಲ್ಲಾ ಊಹಾಪೋಹಗಳಿಗೆ ಅಧಿಕೃತ ರೂಪ ಸಿಕ್ಕಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಹಿನ್ನೆಲೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಹೆಚ್ಚಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಾಯಕನ ಆಯ್ಕೆ ಕುರಿತು ಚರ್ಚೆ ನಡೆಸುತ್ತಿದ್ದು, ಡಿ.ಕೆ. ಶಿವಕುಮಾರ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಹಲವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮೀ, ಶಕ್ತಿ ಸೇರಿದಂತೆ ಹಲವು ಜನಪರ ಯೋಜನೆಗಳು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದವು. 

ರಾಜೀನಾಮೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, “ಪಕ್ಷದ ಹೈಕಮಾಂಡ್ ಸೂಚನೆಗೆ ನಾನು ಬದ್ಧ. ಪಕ್ಷದ ಹಿತವೇ ನನಗೆ ಮುಖ್ಯ” ಎಂದು ಹೇಳಿದ್ದಾರೆ ಎನ್ನಲಾಗಿದೆ. ಈ ಹೇಳಿಕೆ ಕಾಂಗ್ರೆಸ್ ಪಕ್ಷದೊಳಗಿನ ಶಿಸ್ತು ಹಾಗೂ ಹೈಕಮಾಂಡ್ ಪ್ರಭಾವವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version