• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

admin by admin
May 29, 2026 - 6:00 pm
in ಕರ್ನಾಟಕ, ಬೆಂ. ನಗರ
0 0
0
4569

ಬೆಂಗಳೂರು: ಸಿದ್ದರಾಮಯ್ಯ ಅವರ ರಾಜೀನಾಮೆಯ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್‌ನಲ್ಲಿ ಮಂತ್ರಿ ಪಟ್ಟಿ ರಚನೆಯ ಚರ್ಚೆಯು ತೀವ್ರಗೊಂಡಿದೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಹಿನ್ನೆಲೆಯಲ್ಲಿ ಗ್ಯಾರಂಟಿ ನ್ಯೂಸ್‌ಗೆ ದೊರೆತ ವಿಶೇಷ ಮಾಹಿತಿ ಪ್ರಕಾರ, ದೆಹಲಿಯಲ್ಲಿ ನಡೆದ ಹೈಕಮಾಂಡ್ ಮೀಟಿಂಗ್‌ನಲ್ಲಿ ಮಂತ್ರಿ ಮತ್ತು ಡಿಸಿಎಂ ಪಟ್ಟಿಯ ಬಗ್ಗೆ ಗಂಭೀರ ಚರ್ಚೆ ನಡೆದಿದೆ.

ಡಿ.ಕೆ.ಶಿ ಸರ್ಕಾರದಲ್ಲಿ ಎಷ್ಟು ಡಿಸಿಎಂಗಳು ಇರುತ್ತಾರೆ ಎಂಬುದು ಇನ್ನೂ ಅಂತಿಮಗೊಳ್ಳದಿದ್ದರೂ,  3 ಡಿಸಿಎಂಗಳು ಇರುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.

RelatedPosts

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ; ಕಲಬುರಗಿಯ ಇಬ್ಬರು ಸೇಫ್

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ADVERTISEMENT
ADVERTISEMENT

ಸಂಭವನೀಯ ಡಿಸಿಎಂ ಅಭ್ಯರ್ಥಿಗಳು

  1. ಡಾ. ಜಿ. ಪರಮೇಶ್ವರ್: ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಚಿವ. ದಲಿತ ಸಮುದಾಯದ ಪ್ರಬಲ ನಾಯಕ. ಡಿ.ಕೆ.ಶಿ ಬಣ ಅಥವಾ ಸಿದ್ದು ಬಣ ಯಾವುದರಲ್ಲೂ ಇಲ್ಲದೆ ಹೈಕಮಾಂಡ್‌ಗೆ ಅತ್ಯಂತ ನಂಬಿಕೆಯ ನಾಯಕರಾಗಿದ್ದಾರೆ. ವಿವಾದಗಳಿಂದ ದೂರವಿರುವ ಅವರು ಕೆಪಿಸಿಸಿ ಅಧ್ಯಕ್ಷ, ಸಚಿವ ಮತ್ತು ಡಿಸಿಎಂ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಮುಖ್ಯಮಂತ್ರಿ ಸ್ಪರ್ಧೆಯಲ್ಲೂ ಇದ್ದ ಅವರನ್ನು ಡಿಸಿಎಂ ರೇಸ್‌ನಲ್ಲಿ ಮತ್ತೆ ಕಣಕ್ಕಿಳಿದಿದ್ದಾರೆ.
  2. ಎಂ.ಬಿ. ಪಾಟೀಲ್: ಮಾಜಿ ಕೈಗಾರಿಕೆ ಸಚಿವ ಮತ್ತು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ. ಸಿದ್ದರಾಮಯ್ಯ ಬಣಕ್ಕೆ ನಿಕಟವಾಗಿದ್ದರೂ ಹೈಕಮಾಂಡ್‌ಗೆ ಬಂಟರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2023ರ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಅವರು ಸಿಎಂ ರೇಸ್‌ನಲ್ಲೂ ಚರ್ಚೆಯಲ್ಲಿದ್ದರು. ಉದ್ಯಮ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಅನುಭವಿ ಎಂ.ಬಿ. ಪಾಟೀಲ್ ಅವರಿಗೆ ಡಿಸಿಎಂ ಸ್ಥಾನ ಸಿಗುವ ಸಾಧ್ಯತೆ ಇದೆ.
  3. ಯು.ಟಿ. ಖಾದರ್ ವಿಧಾನಸಭೆ ಸ್ಪೀಕರ್ ಮತ್ತು ಮುಸ್ಲಿಂ ಸಮುದಾಯದ ಪ್ರಬಲ ನಾಯಕ. ಹೈಕಮಾಂಡ್‌ಗೆ ಅತ್ಯಂತ ನಿಷ್ಠಾವಂತರಾದ ಅವರು ಯಾವುದೇ ಬಣಕ್ಕೂ ಸೇರದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕರಾವಳಿ ಕ್ಷೇತ್ರದಲ್ಲಿ ಬಿಜೆಪಿಯ ಹಿಂದುತ್ವ ರಾಜಕೀಯದ ನಡುವೆಯೂ ಅವರು ಸತತ ಗೆಲುವು ಸಾಧಿಸಿದ್ದಾರೆ. ಸ್ಪೀಕರ್ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ ಅವರನ್ನು ಡಿಸಿಎಂ ಆಗಿ ಮುಂದಿಡುವ ಚರ್ಚೆ ತೀವ್ರವಾಗಿದೆ.

ಹೈಕಮಾಂಡ್, ಸಿದ್ದು ಮತ್ತು ಡಿ.ಕೆ ಪಟ್ಟಿ

ದೆಹಲಿ ಮೀಟಿಂಗ್‌ನಲ್ಲಿ ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಪಟ್ಟಿಗಳನ್ನು ಪರಿಶೀಲಿಸಿದೆ ಎಂದು ತಿಳಿದುಬಂದಿದೆ. ಸಿದ್ದು ಬಣದಿಂದ ಹಲವು ಹೆಸರುಗಳು ಮತ್ತು ಡಿ.ಕೆ.ಶಿ ಬಣದಿಂದ ತನ್ನ ಆಪ್ತರನ್ನು ಸೇರಿಸುವ ಪ್ರಯತ್ನ ನಡೆಯುತ್ತಿದೆ. ಸಮುದಾಯ ಸಮತೋಲನ, ಪ್ರಾದೇಶಿಕ ಪ್ರತಿನಿಧ್ಯ ಮತ್ತು ಹೈಕಮಾಂಡ್‌ನ ವಿಶ್ವಾಸಾರ್ಹ ನಾಯಕರನ್ನು ಗಮನದಲ್ಲಿಟ್ಟುಕೊಂಡು ಅಂತಿಮ ಪಟ್ಟಿ ರಚನೆಯಾಗುವ ಸಾಧ್ಯತೆ ಇದೆ.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂತ್ರಿ ಮಂಡಲದಲ್ಲಿ ಸಮರ್ಥ ಮತ್ತು ವಿವಾದರಹಿತ ನಾಯಕರನ್ನು ಆಯ್ಕೆ ಮಾಡುವುದಾಗಿ ಹೈಕಮಾಂಡ್ ಸೂಚಿಸಿದೆ.

ಈ ಬದಲಾವಣೆಯು ಕರ್ನಾಟಕ ರಾಜಕೀಯಕ್ಕೆ ಹೊಸ ತಿರುವು ನೀಡುವ ಸಾಧ್ಯತೆ ಇದೆ. ಗ್ಯಾರಂಟಿ ನ್ಯೂಸ್‌ನ ಈ ಎಕ್ಸ್‌ಕ್ಲೂಸಿವ್ ಮಾಹಿತಿಯಿಂದ ಈ ಸುದ್ದಿ ಲಭ್ಯವಾಗಿದೆ

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text
    ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ
    August 27, 2026 | 0
  • Your paragraph text (28)
    ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ
    August 27, 2026 | 0
  • Your paragraph text (19)
    ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ; ಕಲಬುರಗಿಯ ಇಬ್ಬರು ಸೇಫ್
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version