• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL ಫೈನಲ್‌ಗೂ ಮುನ್ನ RCB ತಂಡಕ್ಕೆ ಶುಭಕೋರಿದ ಭಾವಿ ಸಿಎಂ ಡಿಕೆ ಶಿವಕುಮಾರ್!

admin by admin
May 31, 2026 - 4:29 pm
in ಕ್ರೀಡೆ
0 0
0
BeFunky collage (12)

ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಇಂದು ಮುಖಾಮುಖಿಯಾಗುತ್ತಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಕರ್ನಾಟಕದ ಭಾವಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತವರಿನ ತಂಡ RCBಗೆ ಶುಭಕೋರಿದ್ದಾರೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ರಜತ್ ಪಾಟೀದಾರ್ ನೇತೃತ್ವದ RCB ತಂಡ ಎರಡನೇ ಬಾರಿ ಐಪಿಎಲ್ ಟ್ರೋಫಿ ಎತ್ತುವ ಕನಸು ಕಾಣುತ್ತಿದೆ. ಇತ್ತ ಶುಭ್‌ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ತವರಿನಲ್ಲಿ ವಿಜಯ ಸಾಧಿಸಲು ಸಿದ್ಧವಾಗಿದೆ.

RelatedPosts

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

FIFA ವಿಶ್ವಕಪ್ 2026ರಲ್ಲಿ ಹೊಸ ದಾಖಲೆ: ಒಂದೇ ದಿನ 2.81 ಲಕ್ಷ ಅಭಿಮಾನಿಗಳಿಂದ ಪಂದ್ಯ ವೀಕ್ಷಣೆ

ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದು ನಮಸ್ಕರಿಸಿದ ವೈಭವ್‌ ಸೂರ್ಯವಂಶಿ

ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!

ADVERTISEMENT
ADVERTISEMENT

ಡಿಕೆ ಶಿವಕುಮಾರ್ ಅವರ ಶುಭ ಹಾರೈಕೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

All the best, reigning champions!
ಇದು RCBಯ ಹೊಸ ಅಧ್ಯಾಯ.

From the first match to the final, RCB has showcased grit, discipline, and exceptional teamwork. The team has once again made Bengaluru proud and united millions of fans in hope and celebration.

Wishing @RCBTweets the very… pic.twitter.com/pxfNaCcN45

— DK Shivakumar (@DKShivakumar) May 31, 2026

“ಹಾಲಿ ಚಾಂಪಿಯನವರಿಗೆ ಆಲ್ ದಿ ಬೆಸ್ಟ್. ಇದು RCBಯ ಹೊಸ ಅಧ್ಯಾಯ. ಮೊದಲ ಮ್ಯಾಚ್‌ನಿಂದ ಫೈನಲ್ ವರೆಗೆ ಅತ್ಯಂತ ಶಿಸ್ತುಬದ್ಧ ಮತ್ತು ಸಂಘಟಿತ ಪ್ರದರ್ಶನ ನೀಡಿದೆ. ಈ ತಂಡವು ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿಗಳಿಗೆ ಹೆಮ್ಮೆ ತಂದಿದೆ,” ಎಂದು ಡಿಕೆಶಿ ಹೇಳಿದ್ದಾರೆ.

ಅವರು ಮುಂದುವರೆದು, “ಇಂದಿನ ಪಂದ್ಯವು ಬೆಂಗಳೂರಿಗೆ ಮತ್ತೊಮ್ಮೆ ವೈಭವ ತಂದುಕೊಡಲಿ. ಕರ್ನಾಟಕದಾದ್ಯಂತ ಎಲ್ಲರೂ ಸಂಭ್ರಮಿಸುವಂತೆ ಆಡಿ” ಎಂದು ಶುಭ ಹಾರೈಸಿದ್ದಾರೆ.

ಎರಡನೇ ಟ್ರೋಫಿ ಗೆಲ್ಲುವ ಸಾಧ್ಯತೆ

ಇಂದು ಯಾವ ತಂಡ ಗೆದ್ದರೂ ಅದು ತನ್ನ ಎರಡನೇ ಐಪಿಎಲ್ ಟ್ರೋಫಿ ಎತ್ತುವಂತಾಗುತ್ತದೆ. ಕ್ರಿಕೆಟ್ ಅಭಿಮಾನಿಗಳಿಗೆ ಇಂದು ಭರಪೂರ ಮನರಂಜನೆಯ ಪಂದ್ಯವಾಗುವ ನಿರೀಕ್ಷೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 27T234440.366

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2026 - 11:41 pm
0

Untitled design 2026 06 27T231812.456

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

by ಶಾಲಿನಿ ಕೆ. ಡಿ
June 27, 2026 - 11:19 pm
0

Untitled design 2026 06 27T230545.412

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

by ಶಾಲಿನಿ ಕೆ. ಡಿ
June 27, 2026 - 11:06 pm
0

Untitled design 2026 06 27T224444.432

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

by Hemanth Kumar S
June 27, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (55)
    ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್
    June 26, 2026 | 0
  • Web Photo Editor (47)
    FIFA ವಿಶ್ವಕಪ್ 2026ರಲ್ಲಿ ಹೊಸ ದಾಖಲೆ: ಒಂದೇ ದಿನ 2.81 ಲಕ್ಷ ಅಭಿಮಾನಿಗಳಿಂದ ಪಂದ್ಯ ವೀಕ್ಷಣೆ
    June 26, 2026 | 0
  • Untitled design 2026 06 24T203042.523
    ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದು ನಮಸ್ಕರಿಸಿದ ವೈಭವ್‌ ಸೂರ್ಯವಂಶಿ
    June 24, 2026 | 0
  • Untitled design 2026 06 23T220150.143
    ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!
    June 23, 2026 | 0
  • 13
    ಫಿಫಾ ವಿಶ್ವಕಪ್ 2026 ದಿನ 12: ಉತ್ಸಾಹಭರಿತ ಪಂದ್ಯಗಳು, ದಾಖಲೆಗಳ ಸರಣಿ
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version