• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

KKR vs RCB Weather Report: ಕೆಕೆಆರ್-ಆರ್​ಸಿಬಿ ಪಂದ್ಯ ರದ್ದಾಗುವ ಸಾಧ್ಯತೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 21, 2025 - 1:45 pm
in ಕ್ರೀಡೆ
0 0
0
Untitled design 2025 03 21t133939.288

ಐಪಿಎಲ್ 2025ರ ಋತು ಸೀಸನ್ ಅದ್ಭುತ ಉದ್ಘಾಟನೆ ಸಮಾರಂಭದೊಂದಿಗೆ ಪ್ರಾರಂಭವಾಗಲಿದ್ದು, ಜನಪ್ರಿಯ ಗಾಯಕಿಯರಾದ ಶ್ರೇಯಾ ಘೋಷಾಲ್, ಕರಣ್ ಔಜ್ಲಾ ಮತ್ತು ನಟಿ ದಿಶಾ ಪಟಾನಿ ಸಮಾರಂಭದಲ್ಲಿ ಪ್ರದರ್ಶನ ನೀಡಲಿದ್ದಾರೆ.ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಆದರೆ, ಕೋಲ್ಕತ್ತಾದ ಹವಾಮಾನವು ಅಭಿಮಾನಿಗಳಿಗೆ ಕಳವಳ ತಂದಿದೆ. ಭಾರತೀಯ ಹವಾಮಾನ ಇಲಾಖೆ (IMD) ಮಾರ್ಚ್ 20-22ರವರೆಗೆ ಪಶ್ಚಿಮ ಬಂಗಾಳದಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯ ಅಂದಾಜು ನೀಡಿದೆ.

ಮಳೆಯಿಂದಾಗಿ ಕೆಕೆಆರ್- ಆರ್​ಸಿಬಿ ಪಂದ್ಯ ರದ್ದಾಗುವ ಸಾಧ್ಯತೆ:

RelatedPosts

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

‘ನಿನ್ನ ರೇಟ್ ಎಷ್ಟು ಎನ್ನುತ್ತಾರೆ’: ಕೊಹ್ಲಿ ಫ್ಯಾನ್ಸ್‌‌ ವಿರುದ್ಧ ಟ್ರಾವಿಸ್ ಹೆಡ್ ಪತ್ನಿ ಬೇಸರ

IPL ಇತಿಹಾಸದಲ್ಲೇ ಮೊದಲ ಬಾರಿ ಅಪರೂಪದ ಪ್ಲೇಆಫ್ ಇದೇ ಮೊದಲು: ಪ್ಲೇಆಫ್ ವೇಳಾಪಟ್ಟಿ ಹೀಗಿದೆ

14 ಬಾರಿ ಮೊದಲ ಓವರ್‌ನಲ್ಲಿ ಸಿಕ್ಸರ್: ವಿರಾಟ್ ಕೊಹ್ಲಿ, ಗೇಲ್, ರೋಹಿತ್ ಶರ್ಮಾ ದಾಖಲೆ ಮುರಿದ ಜೈಸ್ವಾಲ್

ADVERTISEMENT
ADVERTISEMENT

ಐಪಿಎಲ್ 2025 ರ ಋತುವು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಪ್ರಾರಂಭವಾಗಲಿದ್ದು, ಜನಪ್ರಿಯ ಗಾಯಕಿಯರಾದ ಶ್ರೇಯಾ ಘೋಷಾಲ್, ಕರಣ್ ಔಜ್ಲಾ ಮತ್ತು ನಟಿ ದಿಶಾ ಪಟಾನಿ ಪ್ರದರ್ಶನ ನೀಡಲಿದ್ದಾರೆ. ಆದಾಗ್ಯೂ, ಮಾರ್ಚ್ 22 ರವರೆಗೆ ಕೋಲ್ಕತ್ತಾದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಹೀಗಾಗಿ ಪಂದ್ಯವು ಮಳೆಯಿಂದ ಕೊಚ್ಚಿ ಹೋಗುವ ಸಾಧ್ಯ ಇದೆ.

ಕೋಲ್ಕತ್ತಾದಲ್ಲಿ ಭಾರೀ ಮಳೆ ಮುನ್ಸೂಚನೆ
ಭಾರತ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಮಾರ್ಚ್ 20 ರಿಂದ 22 ರವರೆಗೆ ಕೋಲ್ಕತ್ತಾದಲ್ಲಿ ಗುಡುಗು, ಮಿಂಚು ಮತ್ತು ಜೋರು ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ. ಪಶ್ಚಿಮ ಬಂಗಾಳದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಾಗಿದ್ದು, ಕೋಲ್ಕತ್ತಾ ಸಹ ಈ ಪಟ್ಟಿಯಲ್ಲಿದೆ. ಬಂಗಾಳಕೊಲ್ಲಿಯಿಂದ ಬೀಸುವ ಗಾಳಿ ಮತ್ತು ತೇವಾಂಶದಿಂದಾಗಿ ಈ ಹವಾಮಾನ ಪರಿಸ್ಥಿತಿ ಉಂಟಾಗಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ. ಇದರಿಂದಾಗಿ ಐಪಿಎಲ್‌ನ ಮೊದಲ ಪಂದ್ಯ ರದ್ದಾಗುವ ಆತಂಕ ಎದುರಾಗಿದೆ.

ಹವಾಮಾನದ ಸ್ಥಿತಿ ಮತ್ತು ಪರಿಣಾಮ:
ಕೋಲ್ಕತ್ತಾದ ಪ್ರಾದೇಶಿಕ ಹವಾಮಾನ ಕೇಂದ್ರವು ಅಲರ್ಟ್ ಜಾರಿ ಮಾಡಿದೆ. ಮಾರ್ಚ್ 22ರ ಸಂಜೆ ಮತ್ತು ರಾತ್ರಿ ಭಾರೀ ಮಳೆ, 40-50 km/h ವೇಗದ ಗಾಳಿ ಮತ್ತು ಮಿಂಚಿನ ಸಾಧ್ಯತೆ ಇದೆ. ಐಪಿಎಲ್ ನಿಯಮಗಳ ಪ್ರಕಾರ, ಮಳೆಯಿಂದ ಪಂದ್ಯ ರದ್ದಾದರೆ ಕೆಕೆಆರ್ ಮತ್ತು ಆರ್‌ಸಿಬಿ ತಂಡಗಳಿಗೆ ಒಂದೊಂದು ಪಾಯಿಂಟ್ ನೀಡಲಾಗುತ್ತದೆ. ಇದು ಎರಡೂ ತಂಡಗಳಿಗೆ ಹೊಸ ಸೀಸನ್‌ನಲ್ಲಿ ಗೆಲುವಿನ ಆರಂಭಕ್ಕೆ ಚಿಂತೆಯ ಸೂಚನೆಯಾಗಿದೆ.

ಕೆಕೆಆರ್-ಆರ್‌ಸಿಬಿ ಇತಿಹಾಸ
ಈ ತಂಡಗಳ ನಡುವೆ ಈ ವರೆಗೆ 34 ಪಂದ್ಯಗಳು ನಡೆದಿದ್ದು, ಕೆಕೆಆರ್ 20 ಗೆಲುವುಗಳೊಂದಿಗೆ ಮೇಲುಗೈ ಸಾಧಿಸಿದೆ. ಆರ್‌ಸಿಬಿ 14 ಪಂದ್ಯಗಳಲ್ಲಿ ಜಯ ಗಳಿಸಿದೆ. ಇವರ ಹಿಂದಿನ ಯಾವುದೇ ಪಂದ್ಯವೂ ಮಳೆಯಿಂದ ರದ್ದಾಗಿಲ್ಲ. ಈ ಬಾರಿ ರದ್ದತಿ ಸಂಭವಿಸಿದರೆ, ಅದು ಇತಿಹಾಸದಲ್ಲಿ ಮೊದಲ ಬಾರಿಗೆ ಆಗಲಿದೆ. ಈ ಸಾರಿ ಹವಾಮಾನವೇ ಸವಾಲಾಗಿದೆ.

ಪಂದ್ಯದ ದಿನ ಸಮೀಪಿಸುತ್ತಿದ್ದಂತೆ, ಅಭಿಮಾನಿಗಳ ದೃಷ್ಟಿ ಹವಾಮಾನದ ಮೇಲಿದೆ. ಮಳೆ ತಪ್ಪಿ, ಐಪಿಎಲ್ 2025 ಭರ್ಜರಿಯಾಗಿ ಆರಂಭವಾಗಲಿ ಎಂದು ಎಲ್ಲರೂ ಆಶಿಸುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 25T193107.114

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

by ಶಾಲಿನಿ ಕೆ. ಡಿ
May 25, 2026 - 7:32 pm
0

Untitled design 2026 05 25T193350.070

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

by ಶಾಲಿನಿ ಕೆ. ಡಿ
May 25, 2026 - 7:21 pm
0

Untitled design 2026 05 25T184236.160

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 25, 2026 - 6:44 pm
0

Untitled design 2026 05 25T182816.136

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

by ಶಾಲಿನಿ ಕೆ. ಡಿ
May 25, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T182816.136
    SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!
    May 25, 2026 | 0
  • Untitled design 2026 05 25T180550.119
    ‘ನಿನ್ನ ರೇಟ್ ಎಷ್ಟು ಎನ್ನುತ್ತಾರೆ’: ಕೊಹ್ಲಿ ಫ್ಯಾನ್ಸ್‌‌ ವಿರುದ್ಧ ಟ್ರಾವಿಸ್ ಹೆಡ್ ಪತ್ನಿ ಬೇಸರ
    May 25, 2026 | 0
  • Untitled design 2026 05 25T133701.414
    IPL ಇತಿಹಾಸದಲ್ಲೇ ಮೊದಲ ಬಾರಿ ಅಪರೂಪದ ಪ್ಲೇಆಫ್ ಇದೇ ಮೊದಲು: ಪ್ಲೇಆಫ್ ವೇಳಾಪಟ್ಟಿ ಹೀಗಿದೆ
    May 25, 2026 | 0
  • Untitled design 2026 05 24T191249.770
    14 ಬಾರಿ ಮೊದಲ ಓವರ್‌ನಲ್ಲಿ ಸಿಕ್ಸರ್: ವಿರಾಟ್ ಕೊಹ್ಲಿ, ಗೇಲ್, ರೋಹಿತ್ ಶರ್ಮಾ ದಾಖಲೆ ಮುರಿದ ಜೈಸ್ವಾಲ್
    May 24, 2026 | 0
  • Untitled design 2026 05 24T172725.798
    ಲಕ್ನೋ ಸೋತರೂ ಮಿಂಚಿದ ಅರ್ಜುನ್ ತೆಂಡೂಲ್ಕರ್: ಮಗನ ಆಟ ನೋಡಿ ಸಚಿನ್ ಭಾವುಕ ಪೋಸ್ಟ್‌
    May 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version