• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ: ಇಂದಿನಿಂದಲೇ ಹೊಸ ದರ ಜಾರಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 1, 2026 - 7:40 am
in ವಾಣಿಜ್ಯ
0 0
0
BeFunky collage (20)

ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಮತ್ತೆ ಹೆಚ್ಚಳ ಮಾಡಿದ್ದು, ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ಉದ್ಯಮಗಳಿಗೆ ದೊಡ್ಡ ಆಘಾತ ನೀಡಿದೆ.

ಜೂನ್ 1 ರಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 42 ರೂ. ಹೆಚ್ಚಿಸಲಾಗಿದೆ. ಆದರೆ, ಸಾಮಾನ್ಯ ಜನರಿಗೆ ನಿರಾಳತೆಯ ಸುದ್ದಿ ಏನೆಂದರೆ, ಗೃಹಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

RelatedPosts

ಜೂನ್ 1ರಿಂದ ಪೆಟ್ರೋಲ್-ಡೀಸೆಲ್ ರಫ್ತು ಸುಂಕದಲ್ಲಿ ಬದಲಾವಣೆ!

ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್! ವಾರಾಂತ್ಯದಲ್ಲಿ ಬೆಲೆ ಇಳಿಕೆ

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

ADVERTISEMENT
ADVERTISEMENT

ಪ್ರಮುಖ ಮುಖ್ಯಾಂಶಗಳು:

ಜೂನ್ 1 ರಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ.

ಬೆಂಗಳೂರಿನಲ್ಲಿ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಈಗ 3,198 ರೂ. ತಲುಪಿದೆ.

ಗೃಹಬಳಕೆಯ (Domestic) ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.

5 ಕೆಜಿ ತೂಕದ ಫ್ರೀ ಟ್ರೇಡ್ ಎಲ್‌ಪಿಜಿ (FTL) ಸಿಲಿಂಡರ್‌ಗಳ ಬೆಲೆಯೂ 11 ರೂ. ಹೆಚ್ಚಳವಾಗಿದೆ.

ಪ್ರಮುಖ ನಗರಗಳಲ್ಲಿ ಇಂದಿನ ದರ ಎಷ್ಟು?

ಈ ದರ ಪರಿಷ್ಕರಣೆಯ ನಂತರ ದೇಶದ ಪ್ರಮುಖ ನಗರಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದೆ:

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವಾಣಿಜ್ಯ ಸಿಲಿಂಡರ್ ದರ 46 ರೂ. ಏರಿಕೆಯಾಗಿದ್ದು, 3,198 ರೂ. ಗೆ ತಲುಪಿದೆ. (ಕಳೆದ ತಿಂಗಳು ಮೇ 1 ರಂದು ಬರೋಬ್ಬರಿ 993 ರೂ. ಏರಿಕೆಯಾಗಿ 3,152 ರೂ. ಆಗಿತ್ತು). ಸದ್ಯ ಬೆಂಗಳೂರಿನಲ್ಲಿ ಗೃಹಬಳಕೆ ಸಿಲಿಂಡರ್ ಬೆಲೆ 915.50 ರೂಪಾಯಿ ಇದೆ.

ದೆಹಲಿ : ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂ. ಗೆ ಏರಿಕೆಯಾಗಿದೆ.

ಕೋಲ್ಕತ್ತಾ: ಇಲ್ಲಿ ಅತಿ ಹೆಚ್ಚು ಅಂದರೆ ಬರೋಬ್ಬರಿ 53.50 ರೂ. ಹೆಚ್ಚಳವಾಗಿದ್ದು, ನೂತನ ದರ 3,255.50 ರೂ. ಗೆ ತಲುಪಿದೆ.

ಇಂಧನ ದಾಸ್ತಾನು ಮತ್ತು ಅಕ್ರಮ ತಡೆಗೆ ಸರ್ಕಾರದ ಕಟ್ಟುನಿಟ್ಟಿನ ಕ್ರಮ

ದೇಶದ ಇಂಧನ ಭದ್ರತೆಯನ್ನು ಬಲಪಡಿಸಲು ಸರ್ಕಾರ ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂಧನ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಅವರ ಪ್ರಕಾರ, ತೈಲ ಕಂಪನಿಗಳಿಗೆ ಕನಿಷ್ಠ 30 ದಿನಗಳ ಕಾಲ ದೇಶದಲ್ಲಿ ಎಲ್‌ಪಿಜಿ ದಾಸ್ತಾನು ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಪ್ರಸ್ತುತ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ದಾಸ್ತಾನು ಸಮರ್ಪಕವಾಗಿದ್ದು, ದೇಶೀಯವಾಗಿ ಎಲ್‌ಪಿಜಿ ಉತ್ಪಾದನೆಯು ದಿನಕ್ಕೆ ದಾಖಲೆಯ 90 ಡಿಎಂಟಿ (DMT) ತಲುಪಿದೆ.

ಅಕ್ರಮ ಮಾರಾಟಗಾರರ ಮೇಲೆ ಸರಣಿ ದಾಳಿ :

ಪೆಟ್ರೋಲ್, ಡೀಸೆಲ್ ಮತ್ತು ಎಲ್​ಪಿಜಿ ಕಳ್ಳಸಾಗಣೆಯನ್ನು ತಡೆಯಲು ಕಳೆದ ನಾಲ್ಕು ದಿನಗಳಲ್ಲಿ ದೇಶಾದ್ಯಂತ ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. ಎಲ್‌ಪಿಜಿ ವಿತರಣಾ ಕೇಂದ್ರಗಳ ಮೇಲೆ ಒಟ್ಟು 6,500 ಕಡೆ ದಾಳಿ ನಡೆಸಲಾಗಿದ್ದು, ಎಫ್‌ಐಆರ್ ದಾಖಲಿಸಿ ಇಬ್ಬರನ್ನು ಬಂಧಿಸಲಾಗಿದೆ. ಹಾಗೆಯೇ, 900ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳ ತಪಾಸಣೆ ನಡೆಸಿ 417 ಲೀಟರ್ ಪೆಟ್ರೋಲ್ ಹಾಗೂ 75,715 ಲೀಟರ್ ಡೀಸೆಲ್ ಜಪ್ತಿ ಮಾಡಲಾಗಿದ್ದು, 15 ಜನರನ್ನು ಜೈಲಿಗಟ್ಟಲಾಗಿದೆ.

ಪ್ರಸ್ತುತ ದೇಶದಲ್ಲಿ ನಿತ್ಯ 72 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಬೇಡಿಕೆ ಇದ್ದು, ಪೂರೈಕೆ ವ್ಯವಸ್ಥೆಯನ್ನು ಸುಧಾರಿಸಿರುವುದರಿಂದ ಗ್ಯಾಸ್ ಬ್ಯಾಕ್‌ಲಾಗ್ ಅವಧಿಯನ್ನು 4.5 ದಿನಗಳಿಗೆ ಇಳಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಆದರೆ ಸತತವಾಗಿ ಏರುತ್ತಿರುವ ಕಮರ್ಷಿಯಲ್ ಸಿಲಿಂಡರ್ ಬೆಲೆ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕುವುದಂತೂ ಗ್ಯಾರಂಟಿ ಎನ್ನಲಾಗುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (21)

IPL 2026 Car Winner: ಈ ಬಾರಿ ಟಾಟಾ ಕಾರು ಗೆದ್ದಿದ್ದು ಯಾರು?

by ಶ್ರೀದೇವಿ ಬಿ. ವೈ
June 1, 2026 - 8:10 am
0

BeFunky collage (20)

ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ: ಇಂದಿನಿಂದಲೇ ಹೊಸ ದರ ಜಾರಿ

by ಶ್ರೀದೇವಿ ಬಿ. ವೈ
June 1, 2026 - 7:40 am
0

BeFunky collage (19)

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಾದಿದೆ ಅಚ್ಚರಿ!

by ಶ್ರೀದೇವಿ ಬಿ. ವೈ
June 1, 2026 - 7:16 am
0

BeFunky collage (18)

ಸತತ 2ನೇ ಬಾರಿಗೆ IPL ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡ RCB..! ಈ ಸಲನೂ ಕಪ್ ನಮ್ದು..!

by ಶ್ರೀದೇವಿ ಬಿ. ವೈ
June 1, 2026 - 6:45 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (4)
    ಜೂನ್ 1ರಿಂದ ಪೆಟ್ರೋಲ್-ಡೀಸೆಲ್ ರಫ್ತು ಸುಂಕದಲ್ಲಿ ಬದಲಾವಣೆ!
    May 31, 2026 | 0
  • BeFunky collage (2)
    ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್! ವಾರಾಂತ್ಯದಲ್ಲಿ ಬೆಲೆ ಇಳಿಕೆ
    May 31, 2026 | 0
  • 4569
    ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!
    May 29, 2026 | 0
  • 789
    ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್
    May 29, 2026 | 0
  • Image 9f8d032f
    ವಿಮಾನ, ಹೋಟೆಲ್ ಬುಕ್ಕಿಂಗ್ ಇನ್ಮುಂದೆ ಭಾರೀ ಸುಲಭ! ಪ್ರವಾಸೋದ್ಯಮದಲ್ಲಿ ಶುರುವಾಗಲಿದೆ AI ಕ್ರಾಂತಿ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version