• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2026 ಫೈನಲ್ ಪಂದ್ಯದಲ್ಲಿ ‘ಕಿಂಗ್’ ಕೊಹ್ಲಿಯನ್ನು ಕೆಣಕಿ ಪೇಚಿಗೆ ಸಿಲುಕಿದ ಸಾಯಿ ಸುದರ್ಶನ್

admin by admin
June 1, 2026 - 11:30 am
in ಕ್ರೀಡೆ
0 0
0
BeFunky collage (27)

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಫೈನಲ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐತಿಹಾಸಿಕ ಗೆಲುವಿನ ಜೊತೆಗೆ ಆಟಗಾರರ ನಡುವಿನ ಹೈವೋಲ್ಟೇಜ್ ವಾಕ್ಸಮರಕ್ಕೂ ಸಾಕ್ಷಿಯಾಗಿದೆ. ಗುಜರಾತ್ ಟೈಟಾನ್ಸ್ (GT) ವಿರುದ್ಧದ ಅಂತಿಮ ಹಣಾಹಣಿಯಲ್ಲಿ ಆರ್‌ಸಿಬಿ ಭರ್ಜರಿಯಾಗಿ ಕಪ್ ಗೆದ್ದಿದೆ. ಆದರೆ ಈ ಪಂದ್ಯದ ವೇಳೆ ಮೈದಾನದಲ್ಲಿ ನಡೆದ ಒಂದು ಘಟನೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಕೊಹ್ಲಿ-ಸಾಯಿ ಸುದರ್ಶನ್ ನಡುವೆ ವಾಕ್ಸಮರ!

ಆರ್‌ಸಿಬಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಫ್ರಂಟ್ ಫೀಲ್ಡಿಂಗ್‌ನಲ್ಲಿದ್ದ ಗುಜರಾತ್ ಟೈಟಾನ್ಸ್ ಆಟಗಾರ ಸಾಯಿ ಸುದರ್ಶನ್, ಭರ್ಜರಿ ಫಾರ್ಮ್‌ನಲ್ಲಿದ್ದ ‘ಚೇಸ್ ಮಾಸ್ಟರ್’ ವಿರಾಟ್ ಕೊಹ್ಲಿಯನ್ನು ಗುರಿಯಾಗಿಸಿ ಏನನ್ನೋ ಹೇಳಿ ಕೆಣಕುವ ಪ್ರಯತ್ನ ಮಾಡಿದರು. ಇದರಿಂದ ಸಿಟ್ಟಾದ ಕೊಹ್ಲಿ ಕೂಡ ತಕ್ಷಣವೇ ತಿರುಗೇಟು ನೀಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಅರಿತ ಸಾಯಿ ಸುದರ್ಶನ್, ಬಳಿಕ ಕೊಹ್ಲಿ ಬಳಿ ತೆರಳಿ ಸಮಜಾಯಿಷಿ ನೀಡಲು ಯತ್ನಿಸಿದರು.

RelatedPosts

89ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕ್ರಿಕೆಟ್ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್

FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!

ಏಕದಿನ, ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ಮಹತ್ವದ ಬದಲಾವಣೆ ಘೋಷಿಸಿದ ಐಸಿಸಿ

ಅಪರೂಪದ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್‌ ಶರ್ಮಾ!

ADVERTISEMENT
ADVERTISEMENT

ಆದರೆ, ಇದರಿಂದ ಸಮಾಧಾನಗೊಳ್ಳದ ವಿರಾಟ್ ಕೊಹ್ಲಿ, ಸಾಯಿ ಸುದರ್ಶನ್‌ಗೆ ಮುಟ್ಟಿ ನೋಡಿಕೊಳ್ಳುವಂತಹ ಖಡಕ್ ಉತ್ತರ ನೀಡಿದ್ದಾರೆ. ಸುಖಾಸುಮ್ಮನೆ ವಿರಾಟ್ ಕೊಹ್ಲಿಯನ್ನು ಕೆಣಕಲು ಹೋಗಿ ಪೇಚಿಗೆ ಸಿಲುಕಿದ ಗುಜರಾತ್ ಆಟಗಾರ ಕಕ್ಕಾಬಿಕ್ಕಿಯಾಗಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರ್‌ಸಿಬಿ ಅಭಿಮಾನಿಗಳು ಸಾಯಿ ಸುದರ್ಶನ್ ವಿರುದ್ಧ ತೀವ್ರ ಕೆಂಗಣ್ಣು ಬೀರಿದ್ದಾರೆ. ಇದಕ್ಕೂ ಮುನ್ನ ಮೊಹಮ್ಮದ್ ಸಿರಾಜ್ ಹಾಗೂ ವೆಂಕಟೇಶ್ ಅಯ್ಯರ್ ನಡುವೆಯೂ ಮೈದಾನದಲ್ಲಿ ಮಾತಿನ ಚಕಮಕಿ ನಡೆದಿತ್ತು.

ಆರ್‌ಸಿಬಿಗೆ 2ನೇ ಬಾರಿ ಐಪಿಎಲ್ ಕಿರೀಟ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ನಿಗದಿತ 20 ಓವರ್‌ಗಳಲ್ಲಿ 155 ರನ್‌ ಕಲೆಹಾಕಿತ್ತು. ಈ ಸಾಧಾರಣ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಕೇವಲ 18 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 161 ರನ್ ಬಾರಿಸುವ ಮೂಲಕ ಭರ್ಜರಿ ಜಯ ಸಾಧಿಸಿತು. ಈ ಅಮೋಘ ಗೆಲುವಿನೊಂದಿಗೆ ಆರ್‌ಸಿಬಿ ಸತತ 2ನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿ ಇತಿಹಾಸ ಬರೆದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (26)

7.4 ತೀವ್ರತೆಯ ಭೂಕಂಪಕ್ಕೆ ಬೆಚ್ಚಿಬಿದ್ದ ಮೆಕ್ಸಿಕೋ: ಸುನಾಮಿ ಎಚ್ಚರಿಕೆ

by ಕವಿತಾ
July 18, 2026 - 6:43 am
0

Untitled design (24)

ಮಳೆ ಎಫೆಕ್ಟ್: ಇಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 18, 2026 - 6:37 am
0

Untitled design (25)

ಕರ್ನಾಟಕದಲ್ಲಿ ಮತ್ತೆ ಮಳೆಯ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಕವಿತಾ
July 18, 2026 - 6:36 am
0

Untitled design (23)

ರಾಶಿಭವಿಷ್ಯ: ಇಂದು ಯಾರಿಗೆ ಶುಭ?

by ಕವಿತಾ
July 18, 2026 - 6:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (15)
    89ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕ್ರಿಕೆಟ್ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್
    July 17, 2026 | 0
  • ಅಪಾಯ (2)
    FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!
    July 16, 2026 | 0
  • ವಾಂಗ್ಚುಕ್ (10)
    ಏಕದಿನ, ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ಮಹತ್ವದ ಬದಲಾವಣೆ ಘೋಷಿಸಿದ ಐಸಿಸಿ
    July 15, 2026 | 0
  • ಎಂಟ್ರಿ (2)
    ಅಪರೂಪದ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್‌ ಶರ್ಮಾ!
    July 15, 2026 | 0
  • ಷ್ಯ (7)
    ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version