• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸನ್ಮಾನ ಎಂದರೆ ವೃತ್ತಿಪರತೆಯ ಮೌಲ್ಯ ವರ್ಧನೆಯ ಸಾಮಾಜಿಕ ಉನ್ನತೀಕರಣದ ಕಾರ್ಯ: ಡಾ. ವಿಎಸ್‍ವಿ ಪ್ರಸಾದ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2026 - 3:16 pm
in Flash News, ಕರ್ನಾಟಕ
0 0
0
Untitled design 2026 06 01T151254.769

ಹುಬ್ಬಳ್ಳಿ: ಸಾಧಕರನ್ನು ಸನ್ಮಾನಿಸುವುದೆಂದರೆ ಅದು ಅವರ ಕಾರ್ಯವನ್ನು ಗುರುತಿಸಿ ಗೌರವ ನೀಡುವುದಷ್ಟೇ ಅಲ್ಲ, ಅವರ ಸಾಧನೆ ಇನ್ನೊಬ್ಬರಿಗೆ ಪ್ರೇರಣೆಯಾಗಲಿ, ಸಾಧಕರು ಇನ್ನೂ ಹೆಚ್ಚಿನ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ಇನ್ನಷ್ಟು ಕೊಡುಗೆ ನೀಡುವಂತಾಗಲಿ ಎಂಬ ಧ್ಯೇಯದೊಂದಿಗೆ ಏರ್ಪಡಿಸಲಾಗುವ ವೃತ್ತಿಪರತೆಯ ಮೌಲ್ಯ ವರ್ಧನೆಯ ಸಾಮಾಜಿಕ ಉನ್ನತೀಕರಣದ ಕಾರ್ಯವಾಗಿದೆ ಎಂದು ಸ್ವರ್ಣ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ವಿಎಸ್‍ವಿ ಪ್ರಸಾದ್‌ ತಮ್ಮ ಅಭಿಪ್ರಾಯ ವ್ಯಕ್ತಡಿಸಿದರು.

ನಗರದ ಡೆನಿಸನ್ಸ್ ಹೋಟೆಲ್‍ನಲ್ಲಿ ಯುನೈಟೆಡ್ ಸ್ಟೇಟ್ಸ್(ಅಮೇರಿಕಾ)ನಲ್ಲಿ ನೋಂದಾಯಿತ ಗ್ಲೋಬಲ್ ರಿಸರ್ಚ್ ಫೌಂಡೇಶನ್ ಎಲ್‍ಎಲ್‍ಸಿಯ ಶೈಕ್ಷಣಿಕ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಜಾಗತಿಕವಾಗಿ ವೈವಿಧ್ಯಮಯ ಕ್ಷೇತ್ರಗಳಲ್ಲಿ ಕಾರ್ಯನಿರತ ವೃತ್ತಿಪರರನ್ನು ಗುರುತಿಸಿ, ಗೌರವಿಸುವ ನ್ಯಾಷನಲ್ ಪ್ರೆಸ್ಟೀಜ್ ಅವಾಡ್ಸ್‌‌ – 2026ರ ಅದ್ಧೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಈ ಸಂಸ್ಥೆಯು ಅಸಾಧಾರಣ ನಾಯಕತ್ವ, ನಾವೀನ್ಯತೆ, ಪರಿಣತಿ ಮತ್ತು ತಮ್ಮ ವೃತ್ತಿಪರ ಕ್ಷೇತ್ರಗಳು ಮತ್ತು ಸಮಾಜಕ್ಕೆ ಅತ್ಯುತ್ತಮ ಕೊಡುಗೆ ನೀಡುವ ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್ ಪದವಿಗಳನ್ನು ನೀಡುತ್ತಿದೆ. ಸಮಗ್ರ ಶೈಕ್ಷಣಿಕ ಅರ್ಹತೆ ಮತ್ತು ಅಂತಾರಾಷ್ಟ್ರೀಯ ಮಾನದಂಡಗಳಿಗೆ ಬದ್ಧತೆಯೊಂದಿಗೆ ಜಾಗತಿಕ ಸಾಧಕರು,  ಉದಯೋನ್ಮುಖ ನಾಯಕರು ಮತ್ತು ಉದ್ಯಮದ ಪ್ರವರ್ತಕರನ್ನು ಸಂಪರ್ಕಿಸುವ ಗೌರವಾನ್ವಿತ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

RelatedPosts

ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ: ಮತದಾನ, ರಿಸಲ್ಟ್ ಯಾವಾಗ?

CBSE ಒಳಗೆ ಜೇಬುಗಳ್ಳರು ಕುಳಿತಿದ್ದಾರೆ: ರಾಹುಲ್‌ ಗಾಂಧಿ ಗಂಭೀರ ಆರೋಪ

5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಕೀಲೆ

ಆರ್‌ಸಿಬಿ ಗೆದ್ದ ಸಂಭ್ರಮದಲ್ಲಿ ಅಭಿಮಾನಿಗಳ ಹುಚ್ಚಾಟ: 260 ಡ್ರಿಂಕ್ & ಡ್ರೈವ್ ಕೇಸ್ ದಾಖಲು

ADVERTISEMENT
ADVERTISEMENT

ಕರ್ನಾಟಕದ ಕೆಎಲ್‍ಇ ಸಂಸ್ಥೆಯ ಮಾಜಿ ನಿರ್ದೇಶಕರಾದ ಪರಣ್ಣ ಮುನವಳ್ಳಿ, ಉದ್ದಿಮೆದಾರ ವೀರೇಂದ್ರ ಕೌಜಲಗಿ, ಮಜೇಥಿಯಾ ಫೌಂಡೇಶನ್ ಸಂಸ್ಥಾಪಕ ಡಾ.ಜಿತೇಂದ್ರ ಮಜೇಥಿಯಾ, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಅಧಿಕಾರಿ ಮುರುಗೇಶ ಚನ್ನಣ್ಣವರ, ಪ್ರೇಮಜಿ ಫೌಂಡೇಶನ್ ಸಂಸ್ಥಾಪಕ ಹಾಗೂ ಹಿರಿಯ ಪತ್ರಕರ್ತ ಗುರುರಾಜ ಹೂಗಾರ , ಎಂ.ಎಂ ಜೋಶಿ ಆಸ್ಪತ್ರೆಯ ಶ್ರೀನಿವಾಸ ಜೋಶಿ , ಡಾ. ಅಭಯ ಜೋಶಿ ಸೇರಿದಂತೆ ಈ ಕಾರ್ಯಕ್ರಮದಲ್ಲಿ 28 ರಾಜ್ಯಗಳಲ್ಲಿ ಸುಮಾರು 150ಕ್ಕೂ ಹೆಚ್ಚು ಸಾಧಕರನ್ನು ಸತ್ಕರಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಖ್ಯಾತ ಬಾಲಿವುಡ್ ನಟ,ನಿರ್ಮಾಪಕ ಅರ್ಬಾಜಖಾನ್, ಬಾಲಿವುಡ್ ನಟಿ ಅಮೀಷಾ ಪಟೇಲ್, ಖ್ಯಾತ ನಟರಾದ ಕರಣ ಮೆಹರಾ, ಅಶ್ನೂರ್ ಕೌರ್, ಹೌತನ್ ಪೂನಿವಾಲಾ,ಸಂಸ್ಥಾಪಕ ಅಧ್ಯಕ್ಷ ಶ್ರೀಧರ ದಾವಸ್ಕರ್, ಸಿಇಒ ಐಶ್ವರ್ಯಾ ದಾವಸ್ಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‍ನಲ್ಲಿ ಯುನೈಟೆಡ್ ಸ್ಟೇಟ್ಸ್(ಅಮೇರಿಕಾ)ನಲ್ಲಿ ನೋಂದಾಯಿತ ಗ್ಲೋಬಲ್ ರಿಸರ್ಚ್ ಫೌಂಡೇಶನ್ ಎಲ್‍ಎಲ್‍ಸಿಯ ಶೈಕ ್ಷಣಿಕ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಜಾಗತಿಕವಾಗಿ ವೈವಿಧ್ಯಮಯ ಕ್ಷೇತ್ರಗಳಲ್ಲಿ ಕಾರ್ಯನಿರತ ವೃತ್ತಿಪರರನ್ನು ಗುರುತಿಸ, ಗೌರವಿಸುವ ನ್ಯಾಷನಲ್ ಪ್ರೆಸ್ಟೀಜ್ ಅವಾಡ್ರ್ಸ್‍ನ್ನು ಸ್ವರ್ಣ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ವಿಎಸ್‍ವಿ ಪ್ರಸಾದ ಅವರಿಗೆ ಖ್ಯಾತ ಬಾಲಿವುಡ್ ನಟ,ನಿರ್ಮಾಪಕ ಅರ್ಬಾಜಖಾನ್ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಮಯದಲ್ಲಿ ಬಾಲಿವುಡ್ ನಟಿ ಅಮೀಷಾ ಪಟೇಲ್, ಖ್ಯಾತ ನಟರಾದ ಕರಣ ಮೆಹರಾ, ಅಶ್ನೂರ್ ಕೌರ್, ಹೌತನ್ ಪೂನಿವಾಲಾ,ಸಂಸ್ಥಾಪಕ ಅಧ್ಯಕ್ಷ ಶ್ರೀಧರ ದಾವಸ್ಕರ್, ಸಿಇಒ ಐಶ್ವರ್ಯಾ ದಾವಸ್ಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 01T171525.614

ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ: ಮತದಾನ, ರಿಸಲ್ಟ್ ಯಾವಾಗ?

by ಶಾಲಿನಿ ಕೆ. ಡಿ
June 1, 2026 - 5:16 pm
0

Untitled design 2026 06 01T165530.592

CBSE ಒಳಗೆ ಜೇಬುಗಳ್ಳರು ಕುಳಿತಿದ್ದಾರೆ: ರಾಹುಲ್‌ ಗಾಂಧಿ ಗಂಭೀರ ಆರೋಪ

by ಶಾಲಿನಿ ಕೆ. ಡಿ
June 1, 2026 - 4:56 pm
0

Untitled design 2026 06 01T163259.692

5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಕೀಲೆ

by ಶಾಲಿನಿ ಕೆ. ಡಿ
June 1, 2026 - 4:34 pm
0

Untitled design 2026 06 01T160944.723

ಆರ್‌ಸಿಬಿ ಗೆದ್ದ ಸಂಭ್ರಮದಲ್ಲಿ ಅಭಿಮಾನಿಗಳ ಹುಚ್ಚಾಟ: 260 ಡ್ರಿಂಕ್ & ಡ್ರೈವ್ ಕೇಸ್ ದಾಖಲು

by ಶಾಲಿನಿ ಕೆ. ಡಿ
June 1, 2026 - 4:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 01T171525.614
    ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ: ಮತದಾನ, ರಿಸಲ್ಟ್ ಯಾವಾಗ?
    June 1, 2026 | 0
  • Untitled design 2026 06 01T165530.592
    CBSE ಒಳಗೆ ಜೇಬುಗಳ್ಳರು ಕುಳಿತಿದ್ದಾರೆ: ರಾಹುಲ್‌ ಗಾಂಧಿ ಗಂಭೀರ ಆರೋಪ
    June 1, 2026 | 0
  • Untitled design 2026 06 01T163259.692
    5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಕೀಲೆ
    June 1, 2026 | 0
  • Untitled design 2026 06 01T160944.723
    ಆರ್‌ಸಿಬಿ ಗೆದ್ದ ಸಂಭ್ರಮದಲ್ಲಿ ಅಭಿಮಾನಿಗಳ ಹುಚ್ಚಾಟ: 260 ಡ್ರಿಂಕ್ & ಡ್ರೈವ್ ಕೇಸ್ ದಾಖಲು
    June 1, 2026 | 0
  • BeFunky collage (25)
    ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ರಾಜ್ಯಸಭಾ ಆಫರ್ ನೀಡಿದ್ದ ರಾಹುಲ್ ಗಾಂಧಿ!
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version