• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ: ಮತದಾನ, ರಿಸಲ್ಟ್ ಯಾವಾಗ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2026 - 5:16 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 06 01T171525.614

RelatedPosts

ವಾಚ್ ಪ್ರಿಯರಿಗೆ ಗುಡ್‌ನ್ಯೂಸ್: ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಾಳೆ HMT ಕನ್ನಡಿಗ ವಾಚ್ ಬಿಡುಗಡೆ

ನಂದಿನಿ ಹಾಲಿನ ಬೆಲೆ ಏರಿಕೆ ವಿವಾದ; ವಿಪಕ್ಷಗಳ ಟೀಕೆಗೆ CM ಡಿಕೆಶಿ ತಿರುಗೇಟು!

ಹಾಲು-ಮೊಸರು ದರ ಏರಿಕೆಗೆ ಜೋಶಿ ಕಿಡಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ!

ಕಬ್ಬು ಬೆಳೆಗಾರರ ಆಕ್ರೋಶಕ್ಕೆ ರಾಜ್ಯ ತತ್ತರ: ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಹೋರಾಟ ತೀವ್ರ!

ಬೆಂಗಳೂರು: ರಾಜ್ಯ ವಿಧಾನಪರಿಷತ್‌ನ 7 ಸದಸ್ಯ ಸ್ಥಾನಗಳಿಗೆ ನಡೆಯಲಿರುವ ದ್ವಿವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟಗೊಂಡಿದೆ. ಭಾರತೀಯ ಚುನಾವಣಾ ಆಯೋಗದ ಸೂಚನೆಯಂತೆ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆಗೆ ಇಂದಿನಿಂದ ಜೂನ್ 8ರವರೆಗೆ ಅವಕಾಶ ನೀಡಲಾಗಿದೆ.

ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ. ವಿಶಾಲಕ್ಷಿ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿಯನ್ನು ವಿವರಿಸಿದ್ದಾರೆ. ನಿಗದಿತ ಅವಧಿಯಲ್ಲಿ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದ್ದು, ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಪರಿಶೀಲನೆಯ ನಂತರ ಅದೇ ದಿನ ಸಂಜೆ ವೇಳೆಗೆ ಮಾನ್ಯಗೊಂಡ ನಾಮಪತ್ರಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ನಾಮಪತ್ರ ಹಿಂತೆಗೆದುಕೊಳ್ಳಲು ಜೂನ್ 11ರವರೆಗೆ ಅವಕಾಶ ನೀಡಲಾಗಿದೆ. ಒಟ್ಟು ಅಭ್ಯರ್ಥಿಗಳ ಸಂಖ್ಯೆ 7ಕ್ಕಿಂತ ಹೆಚ್ಚು ಇದ್ದರೆ ಮಾತ್ರ ಮತದಾನ ಪ್ರಕ್ರಿಯೆ ಅಗತ್ಯವಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಜೂನ್ 18ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯವಾದ ಬಳಿಕ ಅದೇ ದಿನ ಸಂಜೆ 5 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಚುನಾವಣಾ ಇಲಾಖೆ ತಿಳಿಸಿದೆ.

ಈ ಸಂದರ್ಭದಲ್ಲಿ 7 ಸದಸ್ಯರ ಅವಧಿ ಜೂನ್ 30ರಂದು ಮುಕ್ತಾಯವಾಗಲಿದೆ. ನಿವೃತ್ತಿಯಾಗುತ್ತಿರುವ ಸದಸ್ಯರಲ್ಲಿ ಕಾಂಗ್ರೆಸ್‌ನ ಗೋವಿಂದರಾಜು, ನಾಸಿರ್ ಅಹಮದ್, ತಿಪ್ಪಣ್ಣಪ್ಪ ಹಾಗೂ ಬಿ.ಕೆ. ಹರಿಪ್ರಸಾದ್, ಬಿಜೆಪಿ ಪಕ್ಷದ ಎಂಟಿಬಿ ನಾಗರಾಜ್ ಮತ್ತು ಸುನೀಲ್ ವಲ್ಯಾಪುರೆ ಸೇರಿದಂತೆ ಒಟ್ಟು 7 ಮಂದಿ ಸೇರಿದ್ದಾರೆ. ಇವರ ನಿವೃತ್ತಿಯಿಂದ ತೆರವಾಗುವ ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ರಾಜ್ಯದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದ್ದು, ವಿವಿಧ ಪಕ್ಷಗಳು ತಮ್ಮ ಅಭ್ಯರ್ಥಿಗಳ ಆಯ್ಕೆ ಮತ್ತು ಬೆಂಬಲ ಸಂಗ್ರಹದಲ್ಲಿ ತೊಡಗಿವೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಪೈಪೋಟಿ ಈ ಚುನಾವಣೆಯಲ್ಲಿ ಗಮನ ಸೆಳೆಯಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಆತ್ಮಹತ್ಯೆ! (17)

2ನೇ ಮದುವೆಯಾದ ಜಮ್ಮು ಕಾಶ್ಮೀರ ಸಿಎಂ!: ಸೋಶಿಯಲ್ ಮೀಡಿಯಾದಲ್ಲಿ ಮದುವೆ ಫೋಟೋ ವೈರಲ್

by ದಿಶಾ ಕೆ. ಎಸ್.
October 31, 2026 - 6:50 pm
0

ಆತ್ಮಹತ್ಯೆ! (16)

ನಾಳೆ ದೆಹಲಿಯಲ್ಲಿ ಬೃಹತ್ ರ‍್ಯಾಲಿ: ಬಿಗಿ ಭದ್ರತೆ, 200 ಸಿಸಿಟಿವಿ ಕ್ಯಾಮೆರಾ ಅಳವಡಿಕೆ!

by ದಿಶಾ ಕೆ. ಎಸ್.
October 31, 2026 - 5:36 pm
0

ಆತ್ಮಹತ್ಯೆ! (15)

ಭಾರತೀಯ ವಾಯುಪಡೆಗೆ ನೂತನ ಸಾರಥಿ: ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ

by ದಿಶಾ ಕೆ. ಎಸ್.
October 31, 2026 - 4:59 pm
0

ಆತ್ಮಹತ್ಯೆ! (14)

ರುಕ್ಕುಗೆ ಡಿಮ್ಯಾಂಡ್: ಪವನ್ ಕಲ್ಯಾಣ್‌‌ ಚಿತ್ರದಲ್ಲಿ ಕಾಂತಾರ ಕ್ವೀನ್

by ದಿಶಾ ಕೆ. ಎಸ್.
October 31, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 10 28T121141.177
    ‘ರಾಜೀವ್ ಗಾಂಧಿ ಪ್ರಧಾನಿಯಾಗುವುದು ನನಗೆ ಇಷ್ಟವಿರಲಿಲ್ಲ’: ಸೋನಿಯಾ ಗಾಂಧಿ
    October 28, 2026 | 0
  • Untitled Design 2026 10 28T113048.123
    ‘ಅರ್ನಬ್’ ಚಂಡಮಾರುತದ ಅಬ್ಬರಕ್ಕೆ ಆಂಧ್ರ ತತ್ತರ; 100ಕ್ಕೂ ಹೆಚ್ಚು ರೈಲುಗಳು, ವಿಮಾನ ಸಂಚಾರ ರದ್ದು
    October 28, 2026 | 0
  • Untitled Design 2026 10 28T075841.742
    ‘ಅರ್ನಾಬ್’ ಚಂಡಮಾರುತಕ್ಕೆ ಚೆನ್ನೈ ತತ್ತರ: ರಸ್ತೆಗೆ ನುಗ್ಗಿದ ಸಮುದ್ರದ ನೀರು, ವಾಹನಗಳಿಗೆ ಹಾನಿ
    October 28, 2026 | 0
  • ಔಟ್
    ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    October 27, 2026 | 0
  • ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    October 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version