• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದುರಂಧರ್ ಸಿನಿಮಾ ಎಫೆಕ್ಟ್: ಮುಂಬೈನಲ್ಲಿ ದಾವೂದ್ ಕಂಪನಿ ಮತ್ತೆ ಆಕ್ಟೀವ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2026 - 6:00 pm
in Flash News, ದೇಶ
0 0
0

ಮುಂಬೈ: ಬಾಲಿವುಡ್‌ನ ಬಹು ನಿರೀಕ್ಷಿತ ಸ್ಪೈ-ಥ್ರಿಲ್ಲರ್ ಸಿನಿಮಾ ‘ಧುರಂಧರ್’ ಬಿಡುಗಡೆಯಾದ ಬಳಿಕ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನಡೆಸುತ್ತಿರುವ ಡಿ-ಕಂಪನಿ ಮತ್ತೆ ಆಕ್ಟಿವ್‌‌ ಆಗಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ಭಾರತೀಯ ಗುಪ್ತಚರ ಸಂಸ್ಥೆಗಳಿಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಚಿತ್ರದಲ್ಲಿನ ಕೆಲವು ದೃಶ್ಯಗಳು ಡಿ-ಕಂಪನಿಯ ಅಸಮಾಧಾನಕ್ಕೆ ಕಾರಣವಾಗಿದ್ದು, ಅದರ ಪರಿಣಾಮ ಮುಂಬೈನಲ್ಲಿ ತನ್ನ ಪ್ರಭಾವವನ್ನು ಮರುಸ್ಥಾಪಿಸಲು ಸಂಘಟನೆ ಹೊಸ ಕಾರ್ಯತಂತ್ರ ರೂಪಿಸಿದೆ ಎನ್ನಲಾಗಿದೆ.

RelatedPosts

ಕಾವೇರಿ ವಿವಾದಕ್ಕೆ ಹೊಸ ತಿರುವು?: ಸಿಎಂ ಡಿಕೆ ಶಿವಕುಮಾರ್-ವಿಜಯ್ ಮಾತುಕತೆಗೆ ಸಿದ್ಧತೆ

ದೆಹಲಿ ಮೆಟ್ರೋಗೆ ಬ್ರೇಕ್: 17 ನಿಲ್ದಾಣಗಳು ಸತತ 3ನೇ ದಿನವೂ ಬಂದ್

ಪ್ರತಿಭಟನೆಗೆ ಪರಿಹಾರ ಸಿಗುತ್ತಾ? ಇಂದು ಕೇಂದ್ರ ಸರ್ಕಾರ-ಸಿಜೆಪಿ ಮಹತ್ವದ ಸಭೆ

NEET ಪೇಪರ್ ಲೀಕ್‌ಗೆ ಬ್ರೇಕ್: ಸೆಲ್ಫಿ ವಿಡಿಯೋದಲ್ಲಿ ಕಠಿಣ ಕಾನೂನು ಭರವಸೆ ನೀಡಿದ ಪ್ರಧಾನಿ ಮೋದಿ

ADVERTISEMENT
ADVERTISEMENT

‘ಧುರಂಧರ್’ ಚಿತ್ರದಲ್ಲಿ ‘ಬಡೇ ಸಾಹೇಬ್’ ಎಂಬ ಪಾತ್ರವನ್ನು ದಾವೂದ್ ಇಬ್ರಾಹಿಂಗೆ ಹೋಲಿಸಲಾಗಿದ್ದು, ಆ ಪಾತ್ರವನ್ನು ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯಂತೆ ಚಿತ್ರಿಸಲಾಗಿದೆ ಎನ್ನಲಾಗುತ್ತಿದೆ. ಇದೇ ವಿಚಾರ ಡಿ-ಕಂಪನಿಯ ನಾಯಕರನ್ನು ಕೆರಳಿಸಿದ್ದು, “ದಾವೂದ್ ಇನ್ನೂ ಜೀವಂತವಾಗಿದ್ದಾನೆ ಹಾಗೂ ಸಂಪೂರ್ಣ ಆರೋಗ್ಯವಾಗಿದ್ದಾನೆ” ಎಂಬ ಸಂದೇಶವನ್ನು ಜನರಲ್ಲಿ ಬಿತ್ತರಿಸಲು ಸಂಘಟನೆ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಗುಪ್ತಚರ ವರದಿಗಳ ಪ್ರಕಾರ, ಮುಂಬೈನಲ್ಲಿ ತನ್ನ ಪ್ರಭಾವ ಕುಸಿಯುತ್ತಿರುವ ಹಿನ್ನೆಲೆ ಡಿ-ಕಂಪನಿ ಹೊಸ ಸದಸ್ಯರ ನೇಮಕಾತಿಗೆ ಒತ್ತು ನೀಡುತ್ತಿದೆ. ಇದುವರೆಗೆ ನೇಮಕಾತಿ ಕಾರ್ಯವನ್ನು ದಾವೂದ್‌ನ ಆಪ್ತ ಸಹಚರ ಛೋಟಾ ಶಕೀಲ್‌ಗೆ ಸೇರಿದ ಜಾಲ ನೋಡಿಕೊಳ್ಳುತ್ತಿತ್ತು. ಆದರೆ ಈಗ ಈ ಪ್ರಕ್ರಿಯೆಯಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ  ತೊಡಗಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೊಸದಾಗಿ ಸೇರ್ಪಡೆಯಾಗುತ್ತಿರುವ ಯುವಕರಿಗೆ ನಿಜವಾದ ಉದ್ದೇಶವನ್ನು ಬಹಿರಂಗಪಡಿಸದೇ, ವಿವಿಧ ಸಾಮಾಜಿಕ ಮತ್ತು ಸ್ಥಳೀಯ ವಿಚಾರಗಳ ಹೆಸರಿನಲ್ಲಿ ಅವರನ್ನು ಸಂಘಟನೆಯತ್ತ ಸೆಳೆಯಲಾಗುತ್ತಿದೆ ಎನ್ನಲಾಗಿದೆ. ಮುಂಬೈನ ವಿವಿಧ ಪ್ರದೇಶಗಳಿಂದ ಆಯ್ಕೆ ಮಾಡಲಾಗಿರುವ ಕೆಲ ಯುವಕರನ್ನು ಇತ್ತೀಚೆಗೆ ನಡೆದ ಪ್ರತಿಭಟನೆಗಳಲ್ಲಿ ಬಳಸಿಕೊಳ್ಳಲಾಗಿದೆ ಎಂಬ ಶಂಕೆಯೂ ವ್ಯಕ್ತವಾಗಿದೆ.

ಡಿ-ಕಂಪನಿಯ ಶಾರ್ಪ್ ಶೂಟರ್ ಎಂದು ಗುರುತಿಸಲ್ಪಟ್ಟಿರುವ ಮುನ್ನಾ ಜಿಂಗಾಡಾಗೆ ವಿಶೇಷ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಮುಂಬೈನಲ್ಲಿ ಭಯೋತ್ಪಾದಕ ಕೃತ್ಯಗಳು ಅಥವಾ ವಿಧ್ವಂಸಕ ಚಟುವಟಿಕೆಗಳಿಗೆ ಸಂಬಂಧಿಸಿದ ಸಂಚು ರೂಪಿಸುವ ಕೆಲಸವನ್ನು ಆತನಿಗೆ ವಹಿಸಲಾಗಿದೆ ಎನ್ನಲಾಗಿದೆ. 

ಇತ್ತೀಚೆಗೆ ದೆಹಲಿ ಪೊಲೀಸರು ಭಯೋತ್ಪಾದನಾ ಸಂಚುವೊಂದನ್ನು ವಿಫಲಗೊಳಿಸಿದ ವೇಳೆ, ಪಾಕಿಸ್ತಾನದ ಐಎಸ್‌ಐ ಮತ್ತು ಮುಂಬೈ ಭೂಗತ ಜಗತ್ತಿನ ನಡುವೆ ಇರುವ ಸಂಪರ್ಕದ ಕುರಿತು ಹಲವು ಮಹತ್ವದ ಸುಳಿವುಗಳು ಲಭ್ಯವಾಗಿದ್ದವು. ಬಂಧಿತರ ವಿಚಾರಣೆ ವೇಳೆ ಡಿ-ಕಂಪನಿಯ ಹೊಸ ಚಟುವಟಿಕೆಗಳು ಮತ್ತು ನೇಮಕಾತಿ ಪ್ರಕ್ರಿಯೆಗಳ ಕುರಿತು ಮಾಹಿತಿ ಸಿಕ್ಕಿರುವುದಾಗಿ ವರದಿಯಾಗಿದೆ.

ಒಂದು ಕಾಲದಲ್ಲಿ ಮುಂಬೈ ಅಂಡರ್‌ವರ್ಡ್ ಮೇಲೆ ಬಲಿಷ್ಠ ಹಿಡಿತ ಹೊಂದಿದ್ದ ಡಿ-ಕಂಪನಿಯ ಪ್ರಭಾವ ಕಳೆದ ಕೆಲವು ವರ್ಷಗಳಿಂದ ಹಂತಹಂತವಾಗಿ ಕುಸಿಯುತ್ತಿದೆ. ಸುಲಿಗೆ, ಬೆದರಿಕೆ ಹಾಗೂ ಅಕ್ರಮ ವಹಿವಾಟುಗಳ ಮೇಲಿನ ನಿಯಂತ್ರಣವೂ ಹಿಂದಿನಷ್ಟು ಪರಿಣಾಮಕಾರಿ ಇಲ್ಲ. ಈ ಹಿನ್ನೆಲೆ ತನ್ನ ಇಮೇಜ್ ಪುನರ್‌ನಿರ್ಮಾಣಕ್ಕಾಗಿ ಹಾಗೂ ಯುವಕರನ್ನು ಸೆಳೆಯುವ ಉದ್ದೇಶದಿಂದ ಹೊಸ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಭದ್ರತಾ ಮೂಲಗಳು ಹೇಳುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

9cfaf4f9 78f8 465a a57f 029c09304f2b

ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

by ದಿಶಾ ಕೆ. ಎಸ್.
July 24, 2026 - 12:18 pm
0

Web Photo Editor 2026 07 24T102509.339

ಕಾವೇರಿ ವಿವಾದಕ್ಕೆ ಹೊಸ ತಿರುವು?: ಸಿಎಂ ಡಿಕೆ ಶಿವಕುಮಾರ್-ವಿಜಯ್ ಮಾತುಕತೆಗೆ ಸಿದ್ಧತೆ

by ದಿಶಾ ಕೆ. ಎಸ್.
July 24, 2026 - 12:03 pm
0

ಶಿ (2)

SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?

by ಶಾಲಿನಿ ಕೆ. ಡಿ
July 24, 2026 - 11:52 am
0

ಶಿ (1)

ದೆಹಲಿ ಮೆಟ್ರೋಗೆ ಬ್ರೇಕ್: 17 ನಿಲ್ದಾಣಗಳು ಸತತ 3ನೇ ದಿನವೂ ಬಂದ್

by ಶಾಲಿನಿ ಕೆ. ಡಿ
July 24, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version